ಶ್ರೀ ಕೊದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿ ಇದರ ಬ್ರಹ್ಮಕಲಶೋತ್ಸವವು ಎಪ್ರಿಲ್ 12- 2026 ರಂದು ನಡೆಯಲಿದ್ದು, ಇದರ ಸಮಾಲೋಚನಾ ಸಭೆಯು ಆ.24 ರಂದು ಹನುಮಗಿರಿ ವೈದೇಹಿ ಸಭಾಭವನದಲಿ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿಗಳು ಮಾರ್ಗದರ್ಶನ ನೀಡಿದರು....
ಉಡುಪಿ : ಕರ್ನಾಟಕ ಸರ್ಕಾರ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು,ಎಚ್ ಪಿ ಆರ್ ಸಂಸ್ಥೆಯ ಮುಖ್ಯಸ್ಥ ಕೋಡಿಂಬಾಡಿ ಮಠಂತಬೆಟ್ಟು ಹರಿಪ್ರಸಾದ್ ರೈಯವರ ಉಡುಪಿಯಲ್ಲಿ ಇರುವ ಮನೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಐಜಿಪಿ ಶ್ರೀ ಅಮಿತ್ ಸಿಂಗ್...
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ದರ್ಬೆ ನಿಗರ್ ಗುಂಡಿ ಎಂಬಲ್ಲಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಪರಿಸರದ ನಿವಾಸಿಗರನ್ನು ಭೀತಿಗೊಳಪಡಿಸಿದೆ. ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಕೇರಿ, ಬಾರ್ತೊಳಿ ಪ್ರದೇಶಗಳಲ್ಲಿ ಬಂದ ನಿನ್ನೆ ನೆಕ್ಕಿಲಾಡಿ ಗ್ರಾಮದ ಕೊಳಕ್ಕೆ ಕಡೆ ಪತ್ತೆ...
ಪುತ್ತೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಧನದಿಂದ ಶೀಘ್ರ ಜಾಮೀನು ಸಿಗುವಂತೆ ಅವರ ಅಭಿಮಾನಿ ಬಳಗ ಮತ್ತು ಅಭಿನವ ಭಾರತ ಮಿತ್ರಮಂಡಳಿಯಿಂದ ಆ.22ರಂದು ಬೆಳಗ್ಗೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮತ್ತು ರುದ್ರಾಭಿಷೇಕ ಸೇವೆ ಮಾಡಲಾಯಿತು....
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ತಂದೆಯನ್ನು ದೇವಸ್ಥಾನದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ನಿಯೋಗ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಶಾರದಾ ಭಜನಾ ಮಂದಿರಕ್ಕೆ ಮನವಿ ನೀಡಲಾಗಿದೆ. ಪ್ರಕರಣದ ಆರೋಪಿ ಶ್ರೀಕೃಷ್ಣಾ ಜೆ. ರಾವ್...
ವಿಶ್ವ ಛಾಯಾಗ್ರಹಣ (186)ನೇ ದಿನಾಚರಣೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ದಕ್ಷಿಣಕನ್ನಡ – ಉಡುಪಿ ಜಿಲ್ಲೆ ಪುತ್ತೂರು ವಲಯ ಇದರ ವತಿಯಿಂದ 186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ನಡೆಯಿತು....
ಪುತ್ತೂರು: ಕೋಡಿಂಬಾಡಿ ವಿನಾಯಕ ನಗರ ಯುವಶಕ್ತಿ ಗೆಳೆಯರ ಬಳಗದ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೃಷ್ಣ ಕೃಪಾ ಇಂಡಸ್ಟ್ರೀಸ್ ಕೋಡಿಂಬಾಡಿ ಇದರ ಆವರಣದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರು ಉಪಸ್ಥಿತರಿದ್ದರು.
ಪುತ್ತೂರು: ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ (29) ಅವರು ಆ.16ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಸೌಮ್ಯ ಅವರು ಪತ್ರಿಕೋದ್ಯಮದಲ್ಲಿ ಪದವೀಧರೆ. ಕಳೆದ ಕೆಲ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ....
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿಜಿಸ್ಟರ್ಡ್ ಪುತ್ತೂರು ಇದರ 2025/26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸುಭದ್ರ ಬಳಿ ಇರುವ ಟ್ರಸ್ಟಿನ ಕೇಂದ್ರ ಕಚೇರಿಯಲ್ಲಿದಿನಾಂಕ 14.08.2025 ರಂದು ಟ್ರಸ್ಟಿನ ಸಂಚಾಲಕರಾದ ಶ್ರೀ ಅರುಣ್ ಕುಮಾರ್ ಪುತ್ತಿಲ ಇವರ ಉಪಸ್ಥಿತಿಯಲ್ಲಿ...