ಪುತ್ತೂರು: ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿಚಾರದಲ್ಲಿ ಮುಸ್ಲಿಂ ಸಮುದಾಯದವರನ್ನು ಎಳೆದು ತರುತ್ತಿರುವುದು ಖೇದಕರ. ಮುಸ್ಲಿಂ ಧಾರ್ಮಿಕ ಮುಖಂಡರಾಗಲೀ, ಸಂಘಟನೆಯ ಪ್ರಮುಖರಾಗಲೀ ಧರ್ಮಸ್ಥಳದ ಪರ ವಿರುದ್ಧ ಮಾತಾಡಿಲ್ಲ. ಕೆಲವು ವ್ಯಕ್ತಿಗಳು ವಿನಾಕರಣ ಮುಸ್ಲಿಮರನ್ನು ಪಿತೂರಿಯ ಭಾಗವೆಂದು ಆರೋಪಿಸುತ್ತಿರುವುದು ಸರಿಯಲ್ಲ ಎಂದು ಮುಸ್ಲಿಂ ಯುವಜನ ಪರಿಷತ್...
ಸೋಷಿಯಲ್ ಮೀಡಿಯಾದಲ್ಲಿ ನಮ್ಮ ಹಿರಿಯ ನಾಯಕರಾದ ಜನಾರ್ದನ ಪೂಜಾರಿಯವರ ಹೇಳಿಕೆ ವೈರಲ್ ಆಗುತ್ತಿದೆ. ಅವರು ಧರ್ಮಸ್ಥಳದ ಪರವಾಗಿ ಮಾತನಾಡುವಾಗ ಕ್ರೈಸ್ತ ಮತ್ತು ಮುಸ್ಲಿಂ ಮರ ದಫನ ಭೂಮಿಯ ಕುರಿತಾಗಿಯೂ ಮಾತನಾಡಿದ್ದಾರೆ. ಅವರು ಮಸೀದಿಯಲ್ಲಿ ಹೂಳಿಲ್ವಾ? ಚರ್ಚಲ್ಲಿ ಹೂಳಿಲ್ವಾ? ಎನ್ನುವ ಮಾತನ್ನು ಅವರು...
ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ವಂದನೀಯ ಭಗಿನಿ ಡಾ. ಮಾರಿಯೆಟ್ ಬಿ ಎಸ್ ಭೇಟಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಹಾಗೂ ನಿಯೋಜಿತ ಮುಖ್ಯಶಿಕ್ಷಕಿ ಐರಿನ್...
ಪುತ್ತೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ಅನೇಕ ಮಂದಿ ಗಾರೆ ಕೆಲಸದವರು ನಿರ್ಗತಿಕರಾಗಿದ್ದಾರೆ.ನಮಗೆ ಇಲ್ಲೀಗಲ್ ಆಕ್ಟಿವಿಟೀಸ್ ಬೇಡ.ಆದರೆ ನಿಯಮದಲ್ಲಿ ಸಡಿಲೀಕರಣ ಮಾಡಿ ಎಂದು ಶಾಸಕ ಅಶೋಕ್ ಕುಮಾರ್ ರೈಯವರು ಸರಕಾರವನ್ನು ಒತ್ತಾಯಿಸಿದ್ದಾರೆ....
ಪುತ್ತೂರು, ಆಗಸ್ಟ್ 12, 2025: ಪ್ರತಿ ವರ್ಷದಂತೆ ಈ ವರ್ಷವೂ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಪುತ್ತೂರು ಪರ್ಲಡ್ಕ ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದ ಶ್ರೀಕೃಷ್ಣ ಲೋಕ ಕಾರ್ಯಕ್ರಮ ಆಗಸ್ಟ್ 16 ರಂದು ಬೆಳಿಗ್ಗೆ ನಡೆಯಲಿದೆ. ಇದು 27ನೇ ವರ್ಷದ...
ಕೋಡಿಂಬಾಡಿ: ಯುವಶಕ್ತಿ ಗೆಳೆಯರ ಬಳಗ(ರಿ.) ವಿನಾಯಕ ನಗರ-ಕೋಡಿಂಬಾಡಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ 26 ನೇ ವರ್ಷದ ಮೊಸರು ಕುಡಿಕೆ ಉತ್ಸವವು ದಿನಾಂಕ 17-08-2025 ನೇ ಆದಿತ್ಯವಾರ ಕೋಡಿಂಬಾಡಿಯ ಚತುರ್ಥಿ ರಂಗಮಂದಿರ ದಲ್ಲಿ ಜರುಗಲಿದೆ. ಯವಶಕ್ತಿ ಗೆಳೆಯರ ಬಳಗದ...
ಪುತ್ತೂರು : ಪಿ.ಜಿ. ಜಗನ್ನಿವಾಸ ರಾವ್ ಅವರು ಶಾರದಾ ಭಜನಾ ಮಂದಿರದ ಪ್ರಸ್ತುತ ಅಧ್ಯಕ್ಷರಾಗಿದ್ದು, ಮಂದಿರದ ಆಶ್ರಯದಲ್ಲಿ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧವಿದೆ. ಮಾತೃ ಸ್ವರೂಪಿಣಿಯಾದ ಶಾರದಾ ಮಾತೆಯನ್ನು ಪೂಜಿಸುವ ಈ ಆರಾಧನಾಲಯದಲ್ಲಿ ಇಷ್ಟು ವರ್ಷ...
ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್ (ರಿ.) ಕೈಕಾರ ಪುತ್ತೂರು ದ.ಕ. ಇದರ ಆಶ್ರಯದಲ್ಲಿ ಒಡಿಯೂರು ಶ್ರೀ ಗುರುದೇವ ಬಳಗ ಪುತ್ತೂರು ಇವರ ಸಹಕಾರದೊಂದಿಗೆ ನಡೆದ 9ನೇ ವರ್ಷದ “ನಮ್ಮ ಕೈಕಾರಡ್ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ,...
ಪುತ್ತೂರು: ಅಂಗಾರಕ ಸಂಕಷ್ಟ ಚತುರ್ಥಿಯ ಅಂಗವಾಗಿ ಆ.12ರಂದು ಮಹತೊಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗಣಪತಿ ಗುಡಿ ಬಳಿ ಗಣಪತಿ ಹೋಮ ನಡೆಯಲಿದೆ. ಗಣಪತಿ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ಸೇವಾ ರಶೀದಿ ಪಡೆಯುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...
ಪುತ್ತೂರು: ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಯಾರೇ ಕಾರ್ಯಕ್ರಮ ಮಾಡಲಿ ಅವರೆಲ್ಲ ನಮ್ಮವರು ಎಂಬ ಭಾವನೆ ಮೂಡಿದಾಗ ದೇವಸ್ಥಾನ ಅಭಿವೃದ್ಧಿಯಾಗಲು ಸಾಧ್ಯ ಎಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಈಶ್ವರ ಭಟ್ ಪಂಜಿಗುಡ್ಡೆ ಹೇಳಿದರು. ಸಮರ್ಪಣಾ ಮಹಿಳಾ ಸೇವಾ...