ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಆ.8ರಂದು ದೇವಳದಲ್ಲಿ ನಡೆಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ.ನಿರಂಜನ ರೈ ಮಠಂತಬೆಟ್ಟು, ಪ್ರಧಾನ ಅರ್ಚಕ ರಾಮಕೃಷ್ಣ ಭಟ್, ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ...
ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಬೆಳ್ಳಿಪ್ಪಾಡಿ ಕ್ರಾಸ್ ಬಳಿ ಆ.8ರಂದು ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಲಾರಿ ಡಿವೈಡರ್ ಮೇಲೆ ಏರಿದ್ದು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಇದರ ಆಶ್ರಯದಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೋಡಿಂಬಾಡಿ, ಬೆಳ್ಳಿಪ್ಪಾಡಿ, ನೆಕ್ಕಿಲಾಡಿ, ಶಾಂತಿನಗರ ಮತ್ತು ಸೇಡಿಯಾಪು ಇದರ ಸಹಕಾರದೊಂದಿಗೆ 15ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಆ.8ರಂದು...
ಧರ್ಮಸ್ಥಳ ಹಾಗೂ ಉಜಿರೆ ವ್ಯಾಪ್ತಿಯಲ್ಲಿ ಎಸ್ಐಟಿ ನಡೆಸುತ್ತಿರುವ ತನಿಖೆ ಬಗ್ಗೆ ವರದಿ ಮಾಡಲು ತೆರಳಿದ್ದ ವಿವಿಧ ಡಿಜಿಟಲ್ ಮಾಧ್ಯಮ ಮತ್ತು ಸ್ಯಾಟಲೈಟ್ ಮಾಧ್ಯಮಗಳ ವರದಿಗಾರ ಮತ್ತು ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ. ಈ ಗುಂಪು ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು...
ಪುತ್ತೂರು: ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಆ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 15ನೇ ವರ್ಷದ ಪುತ್ತೂರು ಮೊಸರುಕುಡಿಕೆ...
ರಾಮಕುಂಜ: ದ.ಕ ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಸನ್ ವತಿಯಿಂದ ಪುತ್ತೂರು ವಲಯ ಸದಸ್ಯರಿಗೆ ಆಟಿಡ್ ಒಂಜಿ ಕ್ರೀಡಾಕೂಟ ಶ್ರೀ ರಾಮಕುಂಜ ವಿದ್ಯಾಲಯದ ಕ್ರೀಡಾಂಗಣದಲ್ಲಿ ಆ.3ರಂದು ನಡೆಯಿತು. ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ಕಾರ್ಯದರ್ಶಿ ಸೇಸಪ್ಪ ರೈ...
ಪುತ್ತೂರು: ಪುತ್ತೂರು ನಗರಸಭೆಯ ನೂತನ ಪೌರಾಯುಕ್ತರಾಗಿ ಬೆಳ್ತಂಗಡಿಯ ವಿದ್ಯಾ ಎಂ. ಕಾಳೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಗರಸಭಾ ಪೌರಾಯುಕ್ತರಾಗಿದ್ದ ಮಧು ಎಸ್.ಮನೋಹರ್ ಅವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವಿದ್ಯಾ ಎಂ. ಕಾಳೆ ಅವರು ಪದೋನ್ನತಿ ಹೊಂದಿ ಪುತ್ತೂರು...
ಪುತ್ತೂರು : ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ನೇತೃತ್ವದ ಸಮರ್ಪಣ ಮಹಿಳಾ ಸೇವಾ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಯ ನೇತೃತ್ವದಲ್ಲಿ ವರ್ಷಂಪ್ರತಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆಯುವ ವರಮಹಾಲಕ್ಷ್ಮೀ ಪೂಜೆಗೆ ಮಹಾಲಿಂಗೇಶ್ವರ ದೇವಾಲಯದಿಂದ ನೀಡಲಾಗುತ್ತಿದ್ದ ಅನ್ನಪ್ರಸಾದವನ್ನು...
ಪುತ್ತಿಲ ಪರಿವಾರ ಆಯೋಜಿಸಿದ್ದ ‘ಕೆಸರ‍್ದ ಗೊಬ್ಬು’ ಕಾರ್ಯಕ್ರಮದಲ್ಲಿ ದ.ಕ.ಸಂಸದ, ಜಿಲ್ಲಾಧ್ಯಕ್ಷ ಸೇರಿದಂತೆ ಬಿಜೆಪಿ ಪ್ರಮುಖರು ಪಾಲ್ಗೊಂಡು ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವ ವಿಚಾರದಲ್ಲಿ ರಾಜಕೀಯ ವಲಯದಲ್ಲಿ ಚರ್ಚೆಗಳು ಶುರುವಾಗಿದೆ. ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರದ ಆಶ್ರಯದಲ್ಲಿ...