ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ – AI ಸ್ಮಾರ್ಟ್ ಕ್ಯಾಮೆರಾ ಅಳವಡಿಕೆ ಇನ್ಮುಂದೆ ರೂಲ್ಸ್ ಬ್ರೇಕ್ ಮಾಡಿದ್ರೆ ಉಳಿಗಾಲವಿಲ್ಲ
ವೀರಾಂಜನೇಯ ಕ್ಷೇತ್ರ ನೆಲಪ್ಪಾಲಿನಲ್ಲಿ ಪಂಚಮುಖಿ ಹವನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ, ದೇವರ ಪೇಟೆ ಸವಾರಿ
ವೆಬ್ ಮಾಧ್ಯಮಗಳ ವಿರುದ್ಧ ಸುಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್-ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಕಾನೂನು ಹೋರಾಟಕ್ಕೆ ಸಂದ ಜಯ
ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ
ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗಾಗಿ ರೂ.4ಲಕ್ಷ ಅನುದಾನ ಒದಗಿಸಿಕೊಟ್ಟ ವಿಧಾನಪರಿಷತ್‌ ಸದಸ್ಯ ಕಿಶೋರ್ ಕುಮಾರ್ ಪುತ್ತೂರು
ಪುತ್ತೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಸ್ಥಾಪನೆಗೆ- ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯರ ನೇತೃತ್ವದ ತಂಡ ಪುತ್ತೂರಿಗೆ ಭೇಟಿ
‘ಅಶೋಕ ಜನಮನ` 1.50 ಲಕ್ಷ ದೋಸೆ,60 ಸಾವಿರ ಮಂದಿಗೆ ಭೋಜನ ವ್ಯವಸ್ಥೆ- ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ಅದ್ದೂರಿಯಿಂದ ನಡೆದ ದೀಪಾವಳಿ ಹಬ್ಬದ ಉಡುಗೊರೆ ವಿತರಣೆ ಕಾರ್ಯಕ್ರಮ
ಸಂಗೀತ ಕ್ಷೇತ್ರದ ಸಾಧನೆಗಾಗಿ ಯುವ ಗಾಯಕ ಪದ್ಮರಾಜ್ ಬಿ. ಸಿ ಚಾರ್ವಾಕರವರಿಗೆ ‘ಕನ್ನಡ ಸಿರಿ ರತ್ನ ಪ್ರಶಸ್ತಿ
ಬಿಹಾರದಲ್ಲಿ ಹೆಸರು ಬದಲಾಯಿಸಿ ಮರು ಉದ್ಘಾಟನೆ ಆರೋಪ : RJD  ಬೆಂಬಲಿಗರಿಂದ ಪ್ರಧಾನಿ ಮತ್ತು ಸಿಎಂ ಬ್ಯಾನರ್ ಹರಿದು ಆಕ್ರೋಶ
ಐದನೆ ದಿನಕ್ಕೆ ಮುಂದುವರಿದ ಟ್ಯಾಕ್ಸಿ ಚಾಲಕರ ಧರಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಗಲು ದರೋಡೆ ಪದ್ಮರಾಜ್ ಆರ್. ಪೂಜಾರಿ ಆರೋಪ 

ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಜಾ ಧ್ವನಿ ನ್ಯೂಸ್ ಲೋಕಾರ್ಪಣೆ

ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಜಾ ಧ್ವನಿ ನ್ಯೂಸ್ ಲೋಕಾರ್ಪಣೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಜಾ ಧ್ವನಿ ನ್ಯೂಸ್ ಲೋಕಾರ್ಪಣೆಗೊಂಡಿತು. ಯುಗಾದಿ ಪರ್ವಕಾಲದಲ್ಲಿ ಹೊಸತನ ಮತ್ತು ಹೊಸ ಪರಿಕಲ್ಪನೆಯಲ್ಲಿ ಮೂಡಿಬರಲೆಂದು ದೇವಾಲಯದಲ್ಲಿ ವಿ ಎಸ್ ಭಟ್ ಪ್ರಾರ್ಥನೆ ಸಲ್ಲಿಸಿ ವೆಬ್ ಸೈಟ್ ಚಾನೆಲ್ ಉನ್ನತವಾಗಿ ಸಾಗಲಿ ಎಂದು ಹಾರೈಸಿದರು. ಸಂಸ್ಥೆಯ...

ಮತ್ತಷ್ಟು ಓದುDetails

ಪುತ್ತೂರಿನಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶ

ಪುತ್ತೂರು: ಸುಳ್ಳು ಹೇಳಿ ಕಾಂಗ್ರೇಸ್ ಸರಕಾರ ಮೋಸ ಮಾಡುತ್ತಿದೆ, ಕೇಂದ್ರ ಸರಕಾರದ ಎಲ್ಲಾ ಯೋಜನೆಗಳನ್ನು ತಮ್ಮದೆಂದು ಬಿಂಬಿಸುತ್ತಿದೆ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್ ಹೇಳಿಕೆ ಪುತ್ತೂರಿನಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಮಾಳವಿಕ ಕಾಂಗ್ರೇಸ್ ಭ್ರಷ್ಟಾಚಾರದ ಕೂಪವಾಗಿತ್ತು ಭ್ರಷ್ಟಾಚಾರ...

ಮತ್ತಷ್ಟು ಓದುDetails

ಬಿಜೆಪಿ ಕಾರ್ಯಕರ್ತರ ಸಮಾವೇಶ – ಪುತ್ತೂರು

ಬಿಜೆಪಿ ಕಾರ್ಯಕರ್ತರ ಸಮಾವೇಶ – ಪುತ್ತೂರು

400 ಸ್ಥಾನಗಳನ್ನು ಗೆದ್ದು ಬಿಡ್ತೀವಿಯೆಂಬ ಅತ್ಯುತ್ಸಾಹ ಮುಳುವಾಗದಿರಲಿ, ದಾಕ್ಷಿಣ್ಯವಿಲ್ಲದೆ ದಿನಾ ನಳಿನಣ್ಣನಿಗೆ ಬೈದಿರಿ - ಸಂಸದ ಪ್ರತಾಪ್‌ಸಿಂಹ ಪುತ್ತೂರು:ಇವತ್ತು ದೇಶಾದ್ಯಂತ ಉತ್ತಮ ವಾತಾವರಣ ಕಾಣಿಸಿಕೊಂಡಿದೆ.ಚಾರ‍್ಸೋಬಾರ್ ಎಂದು ನಾವೇ ಹೇಳುತ್ತಿದ್ದೇವೆ.ಅದು ಖರ್ಗೆಯವರ ಬಾಯಿಂದಲೂ ಬಂದಿದೆ.ಆದರೆ ನಾವು 400ಕ್ಕಿಂತ ಜಾಸ್ತಿ ಗೆದ್ದು ಬಿಡುತ್ತೀವಿ ಎನ್ನುವ...

ಮತ್ತಷ್ಟು ಓದುDetails

ಪುತ್ತೂರಿನ ಜಿ.ಎಲ್.ಒನ್ ಮಾಲ್‌ನಲ್ಲಿ “ಮಂಗಲ್ ಹೈಪರ್ ಮಾರ್ಕೆಟ್” ಶುಭಾರಂಭ

ಪುತ್ತೂರಿನ ಜಿ.ಎಲ್.ಒನ್ ಮಾಲ್‌ನಲ್ಲಿ “ಮಂಗಲ್ ಹೈಪರ್ ಮಾರ್ಕೆಟ್” ಶುಭಾರಂಭ

ಪುತ್ತೂರು: ಕಳೆದ ಹಲವಾರು ವರುಷಗಳಿಂದ ಗುಣಮಟ್ಟ ಮತ್ತು ವಿಶ್ವಾಸಾರ್ಹ ಸೇವೆಯ ಮೂಲಕ ಗ್ರಾಹಕರ ಮನಗೆದ್ದಿರುವ ನಗರದ ಹೊರವಲಯದಲ್ಲಿರುವ ಮಂಜಲ್ಪಡ್ಪುವಿನಲ್ಲಿ ವ್ಯವಹರಿಸುತ್ತಿರುವ ಮಂಗಲ್ ಸ್ಟೋರ್ಸ್‌ನ ನೂತನ ಮಳಿಗೆ “ಮಂಗಲ್ ಹೈಪರ್ ಮಾರ್ಕೆಟ್” ಪುತ್ತೂರಿನ ಹೃದಯ ಭಾಗದಲ್ಲಿರುವ ಜಿ.ಎಲ್.ಒನ್ ಮಾಲ್‌ನ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಂಡಿತು....

ಮತ್ತಷ್ಟು ಓದುDetails

ಇತಿಹಾಸ ಪ್ರಸಿದ್ಧ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ‌ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಇತಿಹಾಸ ಪ್ರಸಿದ್ಧ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ‌ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು : ವರ್ಷಾಂಪ್ರತಿಯಂತೆ ನಡೆಯುವ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಎಪ್ರಿಲ್ 1 ರಂದು ದೇವಾಲಯದ ದೇವರ ನಡೆಯಲ್ಲಿ ವಿಶೇಷ ಪ್ರಾರ್ಥನೆ ‌ಸಲ್ಲಿಸಿ ನಂತರ ಕ್ಷೇತ್ರದ ಪ್ರಧಾನ ಅರ್ಚಕರು ಗೊನೆ ಮೂಹುರ್ತ ನಡೆಸಿದರು. ಎಪ್ರಿಲ್ 17ರಂದು ಮಹಾಲಿಂಗೇಶ್ವರ ದೇವರ...

ಮತ್ತಷ್ಟು ಓದುDetails

ಪುತ್ತೂರು : ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯ ನಿರ್ವಹಣಾಧಿಕಾರಿಯವರಿಗೆ ನಾಯಕತ್ವ ತರಬೇತಿ ಶಿಬಿರ

ಪುತ್ತೂರು  :  ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯ ನಿರ್ವಹಣಾಧಿಕಾರಿಯವರಿಗೆ ನಾಯಕತ್ವ ತರಬೇತಿ ಶಿಬಿರ

ಕರ್ನಾಟಕರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ. ಕ. ಜಿಲ್ಲಾ ಸಹಕಾರಯೂನಿಯನ್ ನಿ., ಮಂಗಳೂರು ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತಆಶ್ರಯದಲ್ಲಿದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೆಶಕರು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಿಗೆ ನಾಯಕತ್ವ...

ಮತ್ತಷ್ಟು ಓದುDetails

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಡಿ.ವಿ. ಸದಾನಂದ ಗೌಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಡಿ.ವಿ. ಸದಾನಂದ ಗೌಡ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಹಲವರು ಈ ವೇಳೆ ಉಪಸ್ಥಿತರಿದ್ದರು. ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ...

ಮತ್ತಷ್ಟು ಓದುDetails

ಆರ್‌ಡಿಸಿ ಯಲ್ಲಿ ಭಾಗವಹಿಸಿದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

ಆರ್‌ಡಿಸಿ ಯಲ್ಲಿ ಭಾಗವಹಿಸಿದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು, : ನಮ್ಮ ಕಾಲೇಜಿನ ಎನ್.ಸಿ.ಸಿ ಘಟಕದ ವಿದ್ಯಾರ್ಥಿಗಳು ಇಲ್ಲಿಯವರೆಗೆ ಹಲವು ವಿಶೇಷ ಸಾಧನೆಗಳನ್ನು ಮಾಡಿದ್ದಾರೆ . ಅಂತಹ ಸಾಧಕಿಯರಲ್ಲಿ ರಾಷ್ಟ್ರಮಟ್ಟದಲ್ಲಿ ಕಾಲೇಜಿನ ಹೆಸರನ್ನು ಗುರುತಿಸುವಂತೆ ಮಾಡಿದ ತೃತೀಯ ಬಿಸಿಎ ವಿಭಾಗದ ವಿದ್ಯಾರ್ಥಿನಿ ತೇಜಸ್ವಿನಿ ಒಬ್ಬಳು. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು...

ಮತ್ತಷ್ಟು ಓದುDetails
Page 174 of 174 1 … 173 174

Welcome Back!

Login to your account below

Retrieve your password

Please enter your username or email address to reset your password.