ಪುತ್ತೂರು ಉಪ್ಪಿನಂಗಡಿ ಡಾಮಾರು ರಸ್ತೆಯಲ್ಲಿನ ಗುಂಡಿಗಳಿಗೆ ಮಣ್ಣು ತುಂಬಿಸುವ ಕೆಲಸ ನಡೆಯುತ್ತಿದ್ದು, ಇದೀಗ ಡಾಮಾರು ರಸ್ತೆ ಮಣ್ಣಿನ ರಸ್ತೆಯಂತೆ ಕಾಣುತ್ತಿದ್ದು ಎಲ್ಲಿ ನೋಡಿದರೂ ರಸ್ತೆ ಧೂಳುಮಯವಾಗಿದೆ. ಡಾಮಾರು ರಸ್ತೆ ಯ ಗುಂಡಿ ಮುಚ್ಚಲು ಹೊಸ ಟೆಕ್ನೋಲೆಜಿ ಡಾಮಾರು ತೇಪೆ ಹಾಕುವುದು ಬಿಟ್ಟು...
ಪುತ್ತೂರು: ಗಂಭೀರ ಖಾಯಿಲೆಯಿಂದ ಬಳಲುತ್ತಿರುವ ಕೆಯ್ಯೂರು ನಿವಾಸಿ ಕೃಷ್ಣ ನಾಯ್ಕ ಎಂಬವರಿಗೆ "ಅರುಣ ಸಾರಥಿ" ಸಂಘಟನೆಯ ವತಿಯಿಂದ 'ಹಿಂದವಿ" ಕಛೇರಿಯಲ್ಲಿ 10,000 ರೂಪಾಯಿ ಧನಸಹಾಯವನ್ನು ಅವರ ಮನೆಯವರಿಗೆ ನೀಡಲಾಯಿತು.ಕಳೆದ ಹತ್ತು ತಿಂಗಳಿನಿಂದ ಹತ್ತು ಸಾವಿರ ರೂಪಾಯಿಯಂತೆ ಅನಾರೋಗ್ಯದಲ್ಲಿರುವವರಿಗೆ ಒಟ್ಟು ಒಂದು ಲಕ್ಷ...
ಪುತ್ತೂರು:ಕೆಂಪು ಕಲ್ಲಿನ ವಿಚಾರದಲ್ಲಿ ಜನರಿಗೆ ಗೊಂದಲಗಳಿತ್ತು.ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಿ, ಕೆಂಪು ಕಲ್ಲು ತೆಗೆಯುವ ಎಲ್ಲಾ ಸಂಘದ ಪ್ರಮುಖ ಮೂರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ.ಹೊಸ ಲೈಸನ್ಸ್ ಹಾಗೂ ಲೈಸನ್ಸ್‌ಗಳ ನವೀಕರಣವೂ ಮಾಡಲಾಗುತ್ತಿದೆ.ಇನ್ನು ಮುಂದೆ ಯಾರು ಕೂಡ ಲೈಸನ್ಸ್ ಪಡೆದು ಕೆಂಪು...
ಪುತ್ತೂರು: ಕೊಳಚೆಯಾದ ಪ್ರದೇಶವನ್ನು ಸುಂದರ ತಾಣವನ್ನಾಗಿ ಸದ್ದಿಲ್ಲದೆ ಮಾಡುವ ತಂಡವೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಾರ್ಯಾಚರಣೆ ಮಾಡುತ್ತಿದೆ. ಪುತ್ತೂರು ನಗರ ಸಭೆ, ಸಾಹಸ ಸಂಸ್ಥೆ ಬೆಂಗಳೂರು ಸಹಯೋಗದಲ್ಲಿ ಈ ಕಾರ್ಯ ನಡೆಯುತ್ತಿದ್ದು, ಈಗಾಗಲೇ ಕಸದ ರಾಶಿ ತುಂಬಿದ್ದ ಪುತ್ತೂರಿನ ಐದು...
ಪುಣಚ ಗ್ರಾಮದ ಪಾಲಸ್ತಡ್ಕ ಎಂಬಲ್ಲಿ ವ್ಯವರಿಸುತ್ತಿದ್ದ ಆನಂದ ಅವರ ಮಾಲಕತ್ವದ ಇಂಟರ್ಲಾಕ್ ಫ್ಯಾಕ್ಟರಿಯ ಸಿಸಿ ಟಿವಿಯನ್ನು ಪುಡಿಗೈದು,ಬಾಗಿಲು ಮುರಿದು, ಹಿಂದೂಗಳ ಆರಾಧ್ಯ ದೇವಿ ಮಹಿಷಮರ್ದಿನಿಯ ಮತ್ತು ದೇವರ ಫೋಟೋಗಳಿಗೆ ಬೆಂಕಿ ಕೊಟ್ಟ ಅಪಘಾತಕಾರಿ ಘಟನೆ ಸೆಪ್ಟೆಂಬರ್ 29ರಂದು ನಡೆದಿತ್ತು. ಈ ಬಗ್ಗೆ...
ಪುತ್ತೂರು: ಕೆದಂಬಾಡಿ ಗ್ರಾಮದ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವವು ಸೆ.22 ರಿಂದ ಆರಂಭಗೊಂಡಿದ್ದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರಗುತ್ತಿದೆ. ಸೆ.29 ರಂದು ಸಂಜೆ 6.30 ರಿಂದ ವೇದಮೂರ್ತಿ ಕೃಷ್ಣಕುಮಾರ್ ಉಪಾಧ್ಯಾಯ ಪಟ್ಲಮೂಲೆ ಇವರಿಂದ...
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆ ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಗಾರ್ಡನ್’ ಸಭಾಂಗಣದಲ್ಲಿ ಸೆ.28ರಂದು ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು...
ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯ, ಉಪ್ಪಿನಂಗಡಿಯ ನೇತ್ರಾವತಿ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ ಯೋಗ ಬಂಧುಗಳ ಸಾಮೂಹಿಕ ಯೋಗ ದುರ್ಗಾ ನಮಸ್ಕಾರ ಮತ್ತು ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ಹಾಗೂ ಅರ್ಚನೆಯ ಕಾರ್ಯಕ್ರಮವನ್ನು ರವಿವಾರ, ದಿನಾಂಕ...
ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 91ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವ ಅಂಗವಾಗಿ ಸೆ.29ರಂದು ಬೆಳಿಗ್ಗೆ ಶಾರದಾ ವಿಗ್ರಹ ಪ್ರತಿಷ್ಠೆ ನಡೆಯಿತು. ಶಾರದೋತ್ಸವ ಉದ್ಘಾಟನೆ: ವಿಗ್ರಹ ಪ್ರತಿಷ್ಠೆ ಬಳಿಕ ಶಾರದೋತ್ಸವ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ...
ಪುತ್ತೂರು:ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಖಜಾಂಜಿಯಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಡ್ವಾಯಿ ರಘುರಾಮ ಭಟ್(67ವ,)ಅವರು ಅವಿರೋಧವಾಗಿ ಆಯ್ಕೆಯಾಗಿ ಸೆ.28ರಂದು ಅಕಾರ ವಹಿಸಿಕೊಂಡಿದ್ದಾರೆ.ಬಿಸಿಸಿಐ ಅಧ್ಯಕ್ಷರಾಗಿ ದೆಹಲಿ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಆಯ್ಕೆಯಾಗಿದ್ದಾರೆ.ಮುಂಬೈಯಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ...