ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

ಪುತ್ತೂರು: ಕುಟುಂಬದ ಆಸರೆಯಿಲ್ಲದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 52 ವರ್ಷದ ಅನಾಥ ಹಾಗೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ರಕ್ಷಿಸಿ, ಮಂಗಳೂರಿನ ಕೈಕಂಬದಲ್ಲಿರುವ ‘ಜೀವದಾನ ಚಾರಿಟೇಬಲ್ ಟ್ರಸ್ಟ್’ ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆಗೊಳಿಸುವ ಮಾನವೀಯ...

ಮತ್ತಷ್ಟು ಓದುDetails

ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ದರ್ಬೆಯಲ್ಲಿ ನಿನ್ನೆ ಸಂಜೆ ಜೆರಾಕ್ಸ್ ಅಂಗಡಿಯಲ್ಲಿ ನಡೆದ ಪ್ರಮಾದಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕರ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣವನ್ನು ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಅವರು ಖಂಡಿಸಿದ್ದು, ಗುಂಪು ಹಲ್ಲೆಯಿಂದಾಗಿ ಅಂಗಡಿಯ ಮಾಲಕಿ ಅಂಜನಾ ಪೈ ಅವರ...

ಮತ್ತಷ್ಟು ಓದುDetails

ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ವೃದ್ಧರ ಮೇಲೆ ಪೊಲೀಸರ ಎದುರೇ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಪುತ್ತೂರು ಜಿಲ್ಲಾ ಹಿಂದೂ ಜಾಗರಣ ವೇದಿಕೆ ಘಟನೆಯನ್ನು ತೀವ್ರವಾಗಿ ಖಂಡಿಸಿದೆ. ಕೋಮು ಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿರುವ ಪುತ್ತೂರಿನಲ್ಲಿ ಇಂತಹ...

ಮತ್ತಷ್ಟು ಓದುDetails

ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ಪುತ್ತೂರು: ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ದರ್ಬೆ ಅಂಗಡಿಯೊಂದರಲ್ಲಿ ಆ.21 ರಂದು ನಡೆದ ಘಟನೆಗೆ ಸಂಬಂಧಿಸಿ ಚಿಕ್ಕಮುಡ್ನೂರು ಗ್ರಾಮದ ನೌಶಾದ್ (30ವ) ಎಂಬವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದರ್ಬೆ ಘಟನೆಗೆ ಸಂಬಂಧಿಸಿ ಕೆಲವರನ್ನು...

ಮತ್ತಷ್ಟು ಓದುDetails

ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್ ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

ಪುತ್ತೂರು:  ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಲ್ಯಾಮಿನೇಷನ್ ವಿಚಾರವಾಗಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪ್ರಕರಣವೊಂದರಲ್ಲಿ ಆರೋಪಿಯೊಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಸೆ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸುಳ್ಯ...

ಮತ್ತಷ್ಟು ಓದುDetails

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ, ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ದಕ್ಷಿಣ ರೈಲ್ವೆಯ ಕೇರಳದ ಪಾಲ್ಘಾಟ್ ವಿಭಾಗದಿಂದ ವರ್ಗಾವಣೆಗೊಂಡು, ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳ್ಳಲಿವೆ. ಈ ಬದಲಾವಣೆಯು ಅಕ್ಟೋಬರ್ 1, 2026 ರಿಂದ...

ಮತ್ತಷ್ಟು ಓದುDetails

ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು ದರ್ಬೆಯಲ್ಲಿ ಕಾರ್ಯಾಚರಿಸುತ್ತಿರುವ ಸೇವಾ ಕೇಂದ್ರದಲ್ಲಿ  ಯುವತಿ ಮೇಲೆ ಹಲ್ಲೆ ಮಾಡಿದ ಕೂರ್ನಡ್ಕ ನಿವಾಸಿ ಅಂಗಡಿಯಾತ ಹಾಗೂ ಗ್ರಾಹಕಿ ನಡುವೆ ನಡೆದ ಮಾತಿನ ಚಕಮಕಿ ಬಳಿಕ ಎರಡೂ ಕಡೆಯವರ ಬೆಂಬಲಿಗರು ಗುಂಪುಗೂಡಿದ ಪರಿಣಾಮ ದರ್ಭೆ ಜಂಕ್ಷನ್‌ನಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ...

ಮತ್ತಷ್ಟು ಓದುDetails

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸಾದ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಇಂದು 574.79 ಕೋಟಿ ರೂ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆಯಲಿದೆ. ಇಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಈ ಅನುನೋದನೆ ದೊರೆಯುವದರೊಂದಿಗೆ ಮೆಡಿಕಲ್ ಕಾಲೇಜು...

ಮತ್ತಷ್ಟು ಓದುDetails

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

ಪುತ್ತೂರು : ಅ 19 ರoದು 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ  ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್  ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ. ರೋಟರಿ ಕ್ಲಬ್ ಬ್ಲೆಡ್ ಬ್ಯಾಂಕ್ ನಲ್ಲಿ  ಸದ್ಯಸರಿಗೆ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸೌತ್ ಕೆನರಾ...

ಮತ್ತಷ್ಟು ಓದುDetails

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ಬೆಂಗಳೂರು: ನದಿಗಳಿಗೆ ಅಪಾಯಕಾರಿ ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಗ್ರಹಿಸಿದ್ದಾರೆ. ನೇತ್ರಾವತಿ, ಕುಮಾರಧಾರ, ಫಲ್ಗುಣಿ, ಸ್ವರ್ಣಾ, ಸೀತಾ ಸೇರಿದಂತೆ ಹಲವು ನದಿಗಳಿಗೆ ಸಂಸ್ಕರಿಸದ ಒಳಚರಂಡಿ ಹಾಗೂ ಕೈಗಾರಿಕಾ ತ್ಯಾಜ್ಯ ಸೇರುತ್ತಿರುವ...

ಮತ್ತಷ್ಟು ಓದುDetails
Page 20 of 173 1 … 19 20 21 … 173

Welcome Back!

Login to your account below

Retrieve your password

Please enter your username or email address to reset your password.