ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ಪುತ್ತೂರು: ಯಕ್ಷಗಾನದ ಮೇರು ಕಲಾವಿದರಾದ ಪಾತಾಳ ವೆಂಕಟರಮಣ ಭಟ್‌ ನಿಧನ

ಪುತ್ತೂರು: ಯಕ್ಷಗಾನದ ಮೇರು ಕಲಾವಿದರಾದ ಪಾತಾಳ ವೆಂಕಟರಮಣ ಭಟ್‌ ನಿಧನ

ಪುತ್ತೂರು: ಯಕ್ಷಗಾನದ ಮೇರು ಕಲಾವಿದರಾದ ಪಾತಾಳ ವೆಂಕಟರಮಣ ಭಟ್‌ ನಿಧನ. 92 ಪ್ರಾಯದ ವೆಂಕಟರಮಣ ಭಟ್ ಅವರು ಹೃದಯಾಘಾತದಿಂದ ಉಪ್ಪಿನಂಗಡಿಯ ಸ್ವಗೃಹ ದಲ್ಲಿ ನಿದನರಾಗಿದ್ದಾರೆ. ತೆಂಕು ಹಾಗೂ ಬಡಗು ತಿಟ್ಟು ಯಕ್ಷಗಾನ ದಲ್ಲಿ ವೇಷ ತೊಟ್ಟು ಅಭಿಮಾನಿಗಳ ಮನಸ್ಸು ಗೆದ್ದಿದ್ದ ಕಲಾವಿದರಾಗಿದ್ದರು....

ಮತ್ತಷ್ಟು ಓದುDetails

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾ|ಘಟಕದ ಪದಪ್ರದಾನ-ಪತ್ರಿಕಾ ದಿನಾಚರಣೆ ಪತ್ರಿಕಾರಂಗದಲ್ಲಿ ಪ್ರಾಮಾಣಿಕವಾಗಿರುವುದೇ ಸವಾಲಾಗಿ ಪರಿಣಮಿಸಿದೆ- ರಾಕೇಶ್ ಕಮ್ಮಜೆ

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾ|ಘಟಕದ ಪದಪ್ರದಾನ-ಪತ್ರಿಕಾ ದಿನಾಚರಣೆ ಪತ್ರಿಕಾರಂಗದಲ್ಲಿ ಪ್ರಾಮಾಣಿಕವಾಗಿರುವುದೇ ಸವಾಲಾಗಿ ಪರಿಣಮಿಸಿದೆ- ರಾಕೇಶ್ ಕಮ್ಮಜೆ

ಪುತ್ತೂರು: ಆಧುನಿಕತೆ, ತಾಂತ್ರಿಕತೆ ಎಷ್ಟೇ ಮುಂದುವರಿದರೂ ಕೂಡ ಇಂದು ಪತ್ರಕರ್ತರಿಗೆ ಹಲವು ಸವಾಲುಗಳಿವೆ. ಹಿಂದಿನ ಕಾಲದಲ್ಲಿ ಪತ್ರಿಕಾರಂಗ ಅತ್ಯುತ್ತಮ ಕಾಲಘಟ್ಟದಲ್ಲಿತ್ತು. ಆದರೆ ಇಂದು ಪತ್ರಕರ್ತರನ್ನು ಒಂದೇ ಕಡೆಗೆ ಬ್ರ್ಯಾಂಡ್ ಮಾಡಲಾಗುತ್ತಿದೆ. ಪ್ರಾಮಾಣಿಕವಾಗಿ ಪತ್ರಿಕಾರಂಗದಲ್ಲಿರುವುದೇ ಸವಾಲಾಗಿ ಪರಿಣಮಿಸಿದೆ. ಇಂತಹ ಸವಾಲುಗಳನ್ನು ಎದುರಿಸುವುದೇ ಕಷ್ಟವಾಗಿದೆ....

ಮತ್ತಷ್ಟು ಓದುDetails

ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಕಾಲು ದಾರಿ ಅಗಲೀಕರಣ ಮಾಡಿ ಸಂಪರ್ಕ ರಸ್ತೆ ನಿರ್ಮಾಣ- ಗಿರಿಧರ ನಾಯ್ಕ್.

ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಕಾಲು ದಾರಿ ಅಗಲೀಕರಣ ಮಾಡಿ ಸಂಪರ್ಕ ರಸ್ತೆ ನಿರ್ಮಾಣ- ಗಿರಿಧರ ನಾಯ್ಕ್.

ಪುತ್ತೂರು: ಪರಿಶಿಷ್ಟ ಪಂಗಡಕ್ಕೆ ಸೇರಿದ ಬಲ್ನಾಡು ಗ್ರಾಮದ ಕೊಂಕೆ ಅಜಕಲ ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು ೬ ಮನೆಗಳು ಮತ್ತು ಇತರೆ ೧ ಮನೆಗೆ ರಸ್ತೆ ನಿರ್ಮಾಣ ಮಾಡಿಕೊಡುವ ಕುರಿತು ಹಲವು ಮನವಿಗಳನ್ನು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ನೀಡಿ ಆಗಿದೆ. ಯಾವುದೇ ಸ್ಪಂಧನೆ...

ಮತ್ತಷ್ಟು ಓದುDetails

ಪುತ್ತೂರು ಬಂಟರ ಸಂಘಕ್ಕೆ 3 ಎಕ್ರೆ ಗೋಮಾಳ ಜಮೀನು ಮಂಜೂರು – ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಚಿವ ಸಂಪುಟದಲ್ಲಿ ನಿರ್ಣಯ

ಯುವಕರ ಹಠಾತ್ ಆಗಿ ಹೃದಯಘಾತ, ಹೃದಯಸ್ತಂಭನದಿಂದ ಸಾವುಗಳ ಆತಂಕ: ಸಂಶೋಧನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಪುತ್ತೂರು ಬಂಟರ ಸಂಘಕ್ಕೆ 3 ಎಕ್ರೆ ಗೋಮಾಳ ಜಮೀನು ಮಂಜೂರು – ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಚಿವ ಸಂಪುಟದಲ್ಲಿ ನಿರ್ಣಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜು.17 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೆಮ್ಮಿಂಜೆ...

ಮತ್ತಷ್ಟು ಓದುDetails

ಅಕ್ರಮ ಸಕ್ರಮ, ಫ್ಲಾಟಿಂಗ್ ಕಡತ ವಿಲೇವಾರಿ ಲೈಸನ್ಸ್ ಇರುವ ಸರ್ವೆಯರ್ ಗೆ ಅವಕಾಶ ಕೊಡಿ: ಆಯುಕ್ತರಿಗೆ ಶಾಸಕ ಅಶೋಕ್ ರೈ ಮನವಿ

ಅಕ್ರಮ ಸಕ್ರಮ, ಫ್ಲಾಟಿಂಗ್ ಕಡತ ವಿಲೇವಾರಿ ಲೈಸನ್ಸ್ ಇರುವ ಸರ್ವೆಯರ್ ಗೆ ಅವಕಾಶ ಕೊಡಿ: ಆಯುಕ್ತರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಅಕ್ರಮ ಸಕ್ರಮ ಕಡತವಿಲೇವಾರಿ ಹಾಗೂ ಫ್ಲಾಟಿಂಗ್ ಮಾಡುವಲ್ಲಿ ಭೂಮಿ ಸರ್ವೆ ಮಾಡಲು ಲೈಸೆನ್ಸ್ ಹೊಂದಿರುವ ಖಾಸಗಿ ಸರ್ವೆಯರ್ ಗಳಿಗೆ ಅವಕಾಶ ನೀಡಬೇಕು ಎಂದು ಕಂದಾಯ ಇಲಾಖೆಯ ಆಯುಕ್ತರಾದ ರಾಜೇಂದ್ರ ಕಠಾರಿಯಾ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದರು. ಬುಧವಾರ...

ಮತ್ತಷ್ಟು ಓದುDetails

ಪುತ್ತೂರು ತೆಂಕಿಲದಲ್ಲಿ ಎಕರೆಗೂ ಮಿಕ್ಕಿದ ಜಾಗ ಮತ್ತೆ ಶ್ರೀ ಮಹಾಲಿಂಗೇಶ್ವರನ ಸುಪರ್ದಿಗೆ

ಪುತ್ತೂರು ತೆಂಕಿಲದಲ್ಲಿ ಎಕರೆಗೂ ಮಿಕ್ಕಿದ ಜಾಗ ಮತ್ತೆ ಶ್ರೀ ಮಹಾಲಿಂಗೇಶ್ವರನ ಸುಪರ್ದಿಗೆ

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಒತ್ತುವಾರಿಯಲ್ಲಿದ್ದ ಜಾಗವನ್ನು ಮತ್ತೆ ದೇವಸ್ಥಾನಕ್ಕೆ ಹಿಂತಿರುಗಿಸಿಕೊಳ್ಳುವ ಕಾರ್ಯ ಪುನರಾರಂಭವಾಗಿದೆ. ಜುಲೈ 17ರಂದು ದೇವಳದ ತೆಂಕಿಲದ 3 ಕಡೆಗಳಲ್ಲಿ ಒಟ್ಟು 1 ಎಕರೆಗೂ ಮಿಕ್ಕಿ ಜಾಗವನ್ನು ದೇವಸ್ಥಾನದ ಸುಪರ್ದಿಗೆ ಪಡೆಯಲಾಗಿದೆ. ಮಾಧ್ಯಮದೊಂದಿಗೆ...

ಮತ್ತಷ್ಟು ಓದುDetails

ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ – ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ : ಶಾಸಕ ಅಶೋಕ್ ರೈ

ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ – ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ : ಶಾಸಕ ಅಶೋಕ್ ರೈ

ಪುತ್ತೂರು: ಕಳೆದ ಎರಡು ದಿನಗಳಿಂದ ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ಅವಲೋಕಿಸಿ ಜು. 17 ರಂದು ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಶಾಸಕರು ಜಿಲ್ಲಾಧಿಕಾರಿಗಳಿಗೆ...

ಮತ್ತಷ್ಟು ಓದುDetails

ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ ಗಾಲಿ ಜನಾರ್ದನ ರೆಡ್ಡಿ

ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ ಗಾಲಿ ಜನಾರ್ದನ ರೆಡ್ಡಿ

ಮಂಗಳೂರು: ದಕ್ಷಿಣ ಕನ್ನಡ  ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ  ಭೇಟಿ ನೀಡಿದ್ದಾರೆ. ಪ್ರಕರಣವೊಂದರಲ್ಲಿ ಜನಾರ್ದನ ರೆಡ್ಡಿ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಆಗ, ಒಂದು ತಿಂಗಳ ಒಳಗಾಗಿ ಶಿಕ್ಷೆಯಿಂದ ಮುಕ್ತಿ ಸಿಗುವುದು ಎಂದು...

ಮತ್ತಷ್ಟು ಓದುDetails

ಜು. 21: ಪುತ್ತೂರು ಶಾಸಕರ ಕಛೇರಿ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಕಾರ್ಯಾಗಾರ.

ಜು. 21: ಪುತ್ತೂರು ಶಾಸಕರ ಕಛೇರಿ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಕಾರ್ಯಾಗಾರ.

ಪುತ್ತೂರು ಶಾಸಕರ ಕಛೇರಿ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಕಾರ್ಯಾಗಾರ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮತ್ತು ಆಳ್ವಾಸ್ ಎಜ್ಯುಕೇಶನ್ ಫ಼ೌಂಡೇಶನ್ ಮೂಡಬಿದಿರೆ ಇದರ ಆಶ್ರಯದಲ್ಲಿ ಆ. 1 ಮತ್ತು 2 ರಂದು ಮೂಡಬಿದಿರೆಯ ಆಳ್ವಾಸ್...

ಮತ್ತಷ್ಟು ಓದುDetails

ಪುತ್ತೂರು ಹೋಮಿಯೋಪತಿಕ್ ಕ್ಲಿನಿಕ್ ನಲ್ಲಿ ಡಾ. ಸೋವಿಕಾ ರೈ ಕೈಕಾರ ಇಂದಿನಿಂದ ಚಿಕಿತ್ಸೆಗೆ ಲಭ್ಯ

ಪುತ್ತೂರು ಹೋಮಿಯೋಪತಿಕ್ ಕ್ಲಿನಿಕ್ ನಲ್ಲಿ ಡಾ. ಸೋವಿಕಾ ರೈ ಕೈಕಾರ ಇಂದಿನಿಂದ ಚಿಕಿತ್ಸೆಗೆ ಲಭ್ಯ

ಪುತ್ತೂರು: ಕಿಲ್ಲೆ ಮೈದಾನದ ಸಮೀಪದಲ್ಲಿರುವ ಪುತ್ತೂರು ಬಿಲ್ಡಿಂಗ್‌ನ ಶ್ರೀ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಹತ್ತಿರ ಹೋಮಿಯೋಪಥಿಕ್ ಕ್ಲಿನಿಕ್ ಕಾರ್ಯನಿರ್ವಹಿಸಲಿದ್ದು, ಡಾ. ಸೋವಿಕಾ ರೈ ಕೈಕಾರ (B.H.M.S.) ಜುಲೈ 16ರಿಂದ ಚಿಕಿತ್ಸೆಗೆ ಲಭ್ಯವಿರುತ್ತಾರೆ. ಶೀತ, ಕೆಮ್ಮು, ಜ್ವರ, ಗಂಟಲು ನೋವು, ಮೈಗ್ರೇನ್, ಮಾನಸಿಕ ತೊಂದರೆಗಳು,...

ಮತ್ತಷ್ಟು ಓದುDetails
Page 21 of 115 1 20 21 22 115

Welcome Back!

Login to your account below

Retrieve your password

Please enter your username or email address to reset your password.