ಪುತ್ತೂರು : ಪುತ್ತೂರಿನಲ್ಲಿ ಸತತವಾಗಿ 7 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಸಂಸ್ಥೆ ಇಂದು ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಗೈಯುತ್ತಿದೆ. "ಎಲ್ ಇ ಡಿ ವಿಡಿಯೋ ವಾಲ್, ಟಿವಿ, ಪ್ರೊಜೆಕ್ಟರ್, ವಿಡಿಯೋಗ್ರಾಫಿ, ಮಾಧ್ಯಮ ನೇರಪ್ರಸಾರಕ್ಕೆ ಸಂಬಂಧಿಸಿದ...
ಪುತ್ತೂರು: ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಗ್ಯಾರಂಟಿ ಯೋಜನೆಯಲ್ಲಿ ಉಚಿತವನ್ನೂ ಸರಿಯಾಗಿ ಕೊಡದೆ ಅಭಿವೃದ್ಧಿಯು ಶೂನ್ಯವಾಗಿದೆ. ಕಾಂಗ್ರೆಸ್ ಸರಕಾರ ಕೆಲಸ ಮಾಡದ ಗ್ಯಾರಂಟಿ ಸರಕಾರವಾಗಿದೆ. ಭ್ರಷ್ಟಾಚಾರ, ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ...
ಪುತ್ತೂರು: ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆ ರಸ್ತೆಯ ಪ್ರೆಸ್ ಕ್ಲಬ್ ಸಮೀಪ ನೀರು ಹರಿಯುವ ಚರಂಡಿಗೆ ಹಾಕಲಾಗಿದ್ದ ಸ್ಲ್ಯಾಬ್ ಮೇಲೆ ನಿರ್ಲಕ್ಷ್ಯದಿಂದ ಲಾರಿಯನ್ನು ಚಲಾಯಿಸಿದ ಪರಿಣಾಮ ಸ್ಲ್ಯಾಬ್ ಮುರಿದು ಚರಂಡಿಗೆ ಬಿದ್ದಿದೆ. ಮಂಗಳವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಪಕ್ಕದಲ್ಲಿ ಸರಕಾರಿ...
ಪುತ್ತೂರು: ನಗರಸಭೆ ದರ್ಬೆ ಸಹಿತ ಮೂರು ಕಡೆ ತೀರಾ ಹದೆಗೆಟ್ಟ ಗುಂಡಿ ತುಂಬಿದ ರಸ್ತೆಗಳಿಗೆ ಇಂಟರ್ ಲಾಕ್ ಅಳವಡಿಕೆ ಮೂಲಕ ದುರಸ್ಥಿ ಕಾರ್ಯ ಮಾಡುವ ಹೊಸ ಪ್ರಯೋಗವನ್ನು ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ನೇತೃತ್ವದಲ್ಲಿ ಜು.15 ರಂದು ಆರಂಭಗೊಂಡಿದೆ....
ಪುತ್ತೂರು : ದಾಖಲಾತಿ ಕೊರತೆಯಿಂದ ಭಣಗುಡುತ್ತಿರುವ ಸರಕಾರಿ ಪದವಿ ಕಾಲೇಜುಗಳ ನಡು ವೆಯೇ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿದೆ. ಈ ಬಾರಿ ಈ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿ ತರಗತಿಗಳಿಗೆ ಹೊಸದಾಗಿ 100 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ....
ಪುತ್ತೂರು: ಕೋಡಿಂಬಾಡಿಯ ವನಿತಾ ಸಮಾಜದ ಅಧ್ಯಕ್ಷರಾಗಿ ರಶ್ಮಿ ನಿರಂಜನ ರೈ ಮಠಂತಬೆಟ್ಟು, ಕಾರ್ಯದರ್ಶಿಯಾಗಿ ಪವಿತ್ರ ಸುರೇಶ್ ಶೆಟ್ಟಿ ಬರಮೇಲು ಮತ್ತು ಗೌರಾವಾಧ್ಯಕ್ಷರಾಗಿ ಪೂರ್ಣಿಮಾ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು ಪುನರಾಯ್ಕೆಯಾಗಿದ್ದಾರೆ. ಕೋಡಿಂಬಾಡಿ ಗ್ರಂಥಾಲಯದಲ್ಲಿ ನಡೆದ ವನಿತಾ ಸಮಾಜದ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ...
ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡದ ವತಿಯಿಂದ ದೇಶಾದ್ಯಂತ ನಡೆಯುತ್ತಿರುವ ಬಜರಂಗದಳದ ಸೇವಾ ಸಪ್ತಾಹ ಹಿನ್ನಲೆ ವೃಕ್ಷಾರೋಪಣ ಕಾರ್ಯಕ್ರಮವು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು...
ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭಗೊಂಡಿದೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ತಲುಪಲಿದೆ. ಪ್ರತೀ ಒಂದು...
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕೋಡಿಂಬಾಡಿ ಗ್ರಾಮ ಸಮಿತಿ ಮತ್ತು ಮಹಿಳಾ ಗ್ರಾಮ ಸಮಿತಿಯ ಮಹಾಸಭೆ ಹಾಗೂ ವಿದ್ಯಾರ್ಥಿ ವಿತರಣಾ ಕಾರ್ಯಕ್ರಮ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಅವರ ಅಧ್ಯಕ್ಷತೆಯಲ್ಲಿ ಕೋಡಿಂಬಾಡಿ...
ಪುತ್ತೂರು: ತೆಂಗಿನ ಕಾಯಿ ಬೆಲೆ ಗಗನಕ್ಕೇರಿದ ಬೆನ್ನಲ್ಲೇ ತೋಟದಲ್ಲಿ ತೆಂಗಿನ ಕಾಯಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬನ್ನೂರು ಅಲುಂಬುಡದ ತೋಟವೊಂದರಲ್ಲಿ ತೆಂಗಿನ ಕಾಯಿ ಕಳ್ಳನನ್ನು ಊರವರೇ ರೆಡ್‌ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜು.7ರ ರಾತ್ರಿ ನಡೆದಿದೆ. ಕಳೆದ ಕೆಲವು...