ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

ಪುತ್ತೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ವಂದೇ ಮಾತರಂ ಗೀತೆಯ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ವತಿಯಿಂದ ಆ.14ರಂದು ಪುತ್ತೂರಿನಲ್ಲಿ ಬೃಹತ್ ಹಿಂದೂ ಮೆರವಣಿಗೆ ಹಾಗೂ ಭಾರತ ಮಾತಾ ಪೂಜನಾ...

ಮತ್ತಷ್ಟು ಓದುDetails

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಜೊತೆಗೆ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತೂರು ತಾಲೂಕಿನ ತಹಶೀಲ್ದಾರ್‌ರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಜನರು ಸಂಕಷ್ಟ ಪಡುತಿದ್ದು ಈ ಸಮಸ್ಯೆ ಯನ್ನ ಸರಿಪಡಿಸಲು ತಹಸೀಲ್ದಾರ್...

ಮತ್ತಷ್ಟು ಓದುDetails

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ಕಾಣಿಯೂರು: ಆಗಸ್ಟ್ 10 ರಂದು ದೋಲ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ ನಡೆಯಿತು. ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ರೈತರು ಹಾಗೂ ಗ್ರಾಮೀಣ ಜನರಿಗೆ...

ಮತ್ತಷ್ಟು ಓದುDetails

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿಯೋರ್ವರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತರಾದ ಘಟನೆ ವರದಿಯಾಗಿದೆ. ಬೆಳಿಯೂರುಕಟ್ಟೆ ಮೂಲದವರಾಗಿದ್ದು ನಾರಾಯಣ ಶೆಟ್ಟಿ-ಕುಮುದಾ ದಂಪತಿಯ ಮಗ ಸದ್ಯ ಮಂಗಳೂರುನಲ್ಲಿ ವಾಸ್ತವ್ಯವಿದ್ದ ಸಂದೀಪ್ ಶೆಟ್ಟಿ(44)ಮೃತಪಟ್ಟವರು. ಆ.9ರಂದು ಮಂಗಳೂರುನಿಂದ ಬಸ್ಸಿನಲ್ಲಿ ಮಂತ್ರಾಲಕ್ಕೆ ಹೋಗಿದ್ದ ಅವರು...

ಮತ್ತಷ್ಟು ಓದುDetails

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು: ಉಡುಪಿ ನಗರಸಭೆಯಲ್ಲಿ ಕಿರಿಯ ಅಭಿಯಂತರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ದಿವಾಕರ ರವರನ್ನು ವಾರದಲ್ಲಿ ಎರಡು ದಿನ ಪುತ್ತೂರು ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಹೆಚ್ಚುವರಿ ಪ್ರಭಾವ ನೀಡಿ ಆದೇಶಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ, ಕೆ.ದಿವಾಕರ ಅವರು ಪುತ್ತೂರು...

ಮತ್ತಷ್ಟು ಓದುDetails

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರಿನ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಸ್ವರ್ಣ ಮುಖ ಕವಚ ನಿರ್ಮಾಣದ ಪವಿತ್ರ ಕಾರ್ಯಕ್ಕೆ 100 ಗ್ರಾಂ ಚಿನ್ನವನ್ನು ಭಕ್ತಿಪೂರ್ವಕವಾಗಿ ಸಮರ್ಪಿಸಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕ ಅಶೋಕ್ ರೈ...

ಮತ್ತಷ್ಟು ಓದುDetails

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರು: ಪುತ್ತೂರಿನಲ್ಲಿ ಆಯೋಜಿಸಲಾದ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ,ಧಾರಾಕಾರ ಮಳೆಯ ನಡುವೆಯೂ ಸಾವಿರಾರು ರಾಷ್ಟ್ರಪ್ರೇಮಿಗಳ ಅಭೂತಪೂರ್ವ ಭಾಗವಹಿಸುವಿಕೆಯೊಂದಿಗೆ ಅದ್ದೂರಿಯಾಗಿ ನಡೆಯಿತು.ರಾಷ್ಟ್ರಭಕ್ತಿ, ರಾಷ್ಟ್ರೀಯ ಏಕತೆ ಮತ್ತು ಹುತಾತ್ಮ ಯೋಧರ ತ್ಯಾಗವನ್ನು ಸ್ಮರಿಸುವ ಜೊತೆಗೆ ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ನಿರ್ಮೂಲನೆ ಉದ್ದೇಶದಿಂದ ನಗರದೆಲ್ಲೆಡೆ...

ಮತ್ತಷ್ಟು ಓದುDetails

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಯುವಕರಿಂದ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ ಗಾಂಗೇಯ ಸ್ಟೋರ್ ನೇಲಡ್ಕದಲ್ಲಿ ನಡೆದ ಸಭೆಯಲ್ಲಿ ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ ಎಂದು ನಾಮಕರಣ ಮಾಡಲಾಯಿತು. ಅಧ್ಯಕ್ಷರಾಗಿ ಸುಜೀತ್ ಶೆಟ್ಟಿ ಕೈಪ, ಪ್ರ.ಕಾರ್ಯದರ್ಶಿಯಾಗಿ ದಯಾನಂದ ಗೌಡ ಕೊಡಿಮರ, ಗೌರವಾ ಅಧ್ಯಕ್ಷರಾಗಿ...

ಮತ್ತಷ್ಟು ಓದುDetails

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಪುತ್ತೂರು ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ. ಎಂಎಲ್ ಸಿ ಕಿಶೋರ್ ಬೊಟ್ಯಾಡಿಯಿಂದ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಿಗೆ ಹಲ್ಲೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ...

ಮತ್ತಷ್ಟು ಓದುDetails

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಪುತ್ತೂರು: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪುತ್ತೂರಿನಲ್ಲಿ ನಡೆಯಲಿರುವ ತಿರಂಗ ಯಾತ್ರೆಯ ಯಶಸ್ಸಿಗಾಗಿ ದೇವಸ್ಥಾನದಲ್ಲಿ ತುಪ್ಪದ ದೀಪ ಬೆಳಗಿಸಿದ ಸಿ.ಟಿ. ರವಿ...

ಮತ್ತಷ್ಟು ಓದುDetails
Page 22 of 173 1 … 21 22 23 … 173

Welcome Back!

Login to your account below

Retrieve your password

Please enter your username or email address to reset your password.