ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ ಸೆ. 21ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ಸಂಘದ ಸ್ಥಾಪಕ ಸದಸ್ಯರುಗಳಿಂದ ಧ್ವಜಾರೋಹಣ ನೆರವೇರಲಿದೆ....
ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜು ಮಿರ್ಮಾಣ ಪ್ರಕ್ರಿಯೆಗೆ ವೇಗ ಕೊಡುವ ನಿಟ್ಟಿನಲ್ಲಿ ಮುಂದಿನ ತಿಂಗಳು ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಭರವಸೆ ನೀಡಿದ್ದಾರೆ. ಶಾಸಕ ಅಶೋಕ್...
ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕಾರ್ಯಗಳ ಬಗ್ಗೆ ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರ ಜೊತೆ ಶಾಸಕ ಅಶೋಕ್ ರೈ ಅವರು ಶುಕ್ರವಾರ ಮಾತುಕತೆ ನಡೆಸಿದರು. ಪುತ್ತೂರು ದೇವಳದ ಅಭಿವೃದ್ದಿಗೆ ಈಗಾಗಲೇ...
ಪುತ್ತೂರು: ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರು ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕಿ ಪಕ್ಷದ ಸಂಘಟಕರು ವಿದ್ಯಾವಂತ ಯುವ ನಾಯಕಿ ಆಗಿರುವ ಶ್ರೀಮತಿ ಚಂದ್ರಪ್ರಭಾ ಗೌಡ ಇವರ ಪದಗ್ರಹಣ ಸಮಾರಂಭವು ಸೆ.21 ಭಾನುವಾರ ದಿವಸ ಪುತ್ತೂರು ಕಾಂಗ್ರೆಸ್ ಕಚೇರಿಯ ಮೇಲ್ಚಾವಣಿಯಲ್ಲಿ...
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ವಿಡಿಯೋ ತಯಾರಿಸಿ, ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆಗೆ ಸಂಬಂಧಿಸಿ, ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷರ ದೂರಿನ ಆಧಾರದ ಮೇಲೆ, ನವೀನ್ ಕೈಕಾರ ಎಂಬಾತನ ವಿರುದ್ಧ ಪುತ್ತೂರು ನಗರ ಪೊಲೀಸ್...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಹತ್ತು ವಿವಿಧ ಕಡೆಗಳಲ್ಲಿ ತಡೆಗೋಡೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ಅನುದಾನ ಮಂಜೂರಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ...
ಪುತ್ತೂರು: 34 ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿ ಮಂಜೂರಾಗಿರುವ ಮಲ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣವನ್ನು ಕೈಬಿಡುವಂತೆ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಕಾರಿ ನವೀನ್ ಭಂಡಾರಿ ಶಾಂತಿನಗರ ನಿವಾಸಿಗಳಿಂದ ಮನವಿ ಸಲ್ಲಿಸಲಾಯಿತು. ಉಪ್ಪಿನಂಗಡಿ ಶ್ರೀ ರಾಮ ಶಾಲೆಯ ಸಂಚಾಲಕ ಯು. ಜಿ....
ಮಂಗಳೂರು: ಕರಾವಳಿಯ ಜನಪ್ರಿಯ ಹಾಗೂ ಸಾಹಸ ಕ್ರೀಡೆ ಕಂಬಳವನ್ನು ಶಿಸ್ತುಬದ್ಧವಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನವಾಗುವಂತೆ ಕೈಗೊಳ್ಳಲು “ಕಂಬಳ ರಾಜ್ಯ ಅಸೋಸಿಯೇಶನ್’ ರಚಿಸಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ಮಾನ್ಯತೆ ಪಡೆಯುವ ಪ್ರಕ್ರಿಯೆಗೆ ರಾಜ್ಯ ಸರಕಾರ ಹಸುರು ನಿಶಾನೆ ತೋರಿಸಿದೆ. ಈ ಸಂಬಂಧ ಅಂತಿಮ ಒಪ್ಪಿಗೆಯನ್ನು...
ಪುತ್ತೂರು: ಅಕ್ಟೋಬರ್ 20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 13 ನೇ ವರ್ಷದ ಅಶೋಕ ಜನಮನ 2025 ಕಾರ್ಯಕ್ರಮ ನಡೆಸಲು ಸಹಕಾರಿಯಾಗುವಂತೆ 23 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಪ್ರವರ್ತಕಿ,ಶಾಸಕ ಅಶೋಕ್ ರೈ...
ಪುತ್ತೂರು: ಈ ಬಾರಿಯ ಮಳೆಗಾಲದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಡಿಕೆ ತೋಟಗಳಿಗೆ ಕೊಳೆರೋಗ ಬಾಧಿಸಿದ್ದು, ತಾಲೂಕಿನಾದ್ಯಂತ ಶೇ.80ಕ್ಕಿಂತಲೂ ಹೆಚ್ಚು ಅಡಿಕೆ ಕೃಷಿಗೆ ಕೊಳೆರೋಗ ಆವರಿಸಿ ಕೃಷಿಕರಿಗೆ ಭಾರೀ ನಷ್ಟವುಂಟಾಗಿದೆ.ಇದರಿಂದ ಕಂಗೆಟ್ಟಿರುವ ಕೃಷಿಕರು ಆರ್ಥಿಕ ನಷ್ಟದ ಭೀತಿಯಲ್ಲಿದ್ದಾರೆ. ಈ ಬಾರಿ ಮುಂಗಾರು ಮೇ...