ಪುತ್ತೂರು: ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ ಆರೋಪಿಯನ್ನು ಎರಡು ದಿನದೊಳಗೆ ಬಂಧಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಎಸ್ಪಿ ಯವರಿಗೆ ಸೂಚನೆಯನ್ನು ನೀಡಿದ್ದಾರೆ. ಎಸ್ಪಿ ಅವರಿಗೆ ಕರೆ ಮಾಡಿದ ಶಾಸಕ ಅಶೋಕ್ ರೈ ಅವರು ಆರೋಪಿ...
ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಬಗ್ಗೆ ಕಳೆದ ಕೆಲದಿನಗಳ ಹಿಂದೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಮಾಡಿದ್ದು ಈ ಮನವಿಗೆ ಸ್ಪಂದಿಸಿದ ಸರಕಾರ ಆಯುರ್ವೆದ ಮೆಡಿಕಲ್...
ಪುತ್ತೂರು: ಮದುವೆಯಾಗುವುದಾಗಿ ವಂಚನೆಗೊಳಪಟ್ಟ ಸಂತ್ರಸ್ಥೆ ಮನೆಗೆ ಹಿಂದೂ ಸಂಘಟನೆಯ ಮುಖಂಡ ಮುರಳಿಕೃಷ್ಣ ಹಸಂತಡ್ಕ ನೇತೃತ್ವದ ನಿಯೋಗದಲ್ಲಿ ಕಾರ್ಯಕರ್ತರು ಸಂತ್ರೆಸ್ತೆಯ ತಾಯಿ ಮತ್ತು ಸಂತ್ರಸ್ತೆಯನ್ನು ಭೇಟಿ ಮಾಡಿ, ಮಗುವನ್ನು ನೋಡಿ, ಸಾಂತ್ವನ ಹೇಳಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ. ಮುರಳಿಕೃಷ್ಣ ಹಸಂತಡ್ಕ ಅವರು...
ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲೆಯಾದ್ಯಂತ ನಡೆಸಿದ ಸರಣಿ ಹೋರಾಟಗಳು ಪರಿಣಾಮಕಾರಿಯಾಗಿದ್ದು, ಇದರಿಂದ ಕಂಗೆಟ್ಟಿರುವ ಕಾಂಗ್ರೆಸ್, ತನ್ನ ವೈಫಲ್ಯಗಳನ್ನು ಮರೆಮಾಚಲು ಮತ್ತು ಅಧಿಕಾರ ಉಳಿಸಿಕೊಳ್ಳುವ ಹತಾಶ ಪ್ರಯತ್ನವಾಗಿ “ಜನಜಾಗೃತಿ...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ಯುವಕ ನಾಪತ್ತೆಯಾದ ಪ್ರಕರಣದ ಸಂತ್ರಸ್ಥೆಗೆ ನ್ಯಾಯ ದೊರಕಿಸಿಕೊಡುವ ಕುರಿತು ವಿಶ್ವಕರ್ಮ ಒಕ್ಕೂಟದ ನೇತೃತ್ವದಲ್ಲಿ ಸಮಾಜದ ತುರ್ತು ಸಭೆ ಜು.2ರಂದು ಕರ್ಮಲ ವಿಶ್ವಕರ್ಮ ಸಮಾಜ ಸೇವಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸಮಾಜಬಾಂಧವರ ಅಭಿಪ್ರಾಯ ಪಡೆದು ಮುಂದೆ...
ಪುತ್ತೂರು: ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರ ಸಹಿತ ಯಾರೂ ಮಾತನಾಡುತ್ತಿಲ್ಲ. ಈ ಪ್ರಕರಣವನ್ನು ಸಮಾಜ ಯಾಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಈ ಪ್ರಕರಣವನ್ನು ಏನೂ ಅಲ್ಲ ಎಂದು ಬಿಂಬಿಸಲಾಗುತ್ತಿದೆ ಎಂದು ನಗರ...
ಪುತ್ತೂರು:ʼನನ್ನ ಮಗಳಿಗೆ ಪ್ರಪೋಸ್ ಮಾಡಿ ಮದುವೆಯಾಗುವುದಾಗಿ ನಂಬಿಸಿದ ಯುವಕ ಮಗಳು ಗರ್ಭವತಿಯಾದಾಗ ನಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಇದೀಗ ಆಕೆ ಮಗುವಿಗೆ ಜನ್ಮವೆತ್ತಿದ್ದಾಳೆ. ಹಿಂದೂ ಸಂಘಟನೆಯ ಮುಖಂಡರಿಂದಲೂ, ಶಾಸಕರಿಂದಲೂ, ಪೊಲೀಸರಿಂದಲೂ ನ್ಯಾಯ ಸಿಗಲಿಲ್ಲ. ನಮಗೆ ಎಲ್ಲಿ ನೋಡಿದರೂ ನ್ಯಾಯ ಸಿಗುತ್ತಿಲ್ಲ. ನಮಗೆ...
ಆಗಸ್ಟ್ 8 ರಂದು ನಡೆಯುವ ವರ ಮಹಾಲಕ್ಷ್ಮಿ ಆಮಂತ್ರಣ ಪತ್ರಿಕೆ ಬಿಡುಗಡೆ ಸುಭದ್ರ ಕಲ್ಯಾಣ ಮಂಟಪದಲ್ಲಿ ಇಂದು ಸಂಜೆ ನಡೆಯಿತು.ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾದ ಮಹೇಂದ್ರ ವರ್ಮ,ಪ್ರಧಾನ ಕಾರ್ಯದರ್ಶಿ ರವಿ...
ಕರ್ನಾಟಕ ಕಾಂಗ್ರೇಸ್ ಸರ್ಕಾರವು ಕೆಲವೊಂದು ನಿಯಮಗಳನ್ನು ತಂದು ದಕ್ಷಿಣಕನ್ನಡ ಉಡುಪಿಯಲ್ಲಿ ಕೆಂಪು ಕಲ್ಲು ಸಾಗಾಟ ನಿಂತುಹೋಗಿದೆ. ಈಗಾಗಲೇ ಭಾರಿ ಮಳೆಯಿಂದ ಹಲವು ಕಡೆಗಳಲ್ಲಿ ಭೂಕುಸಿತವಾಗಿ ಜನಜೀವನ ಅಸ್ಥವ್ಯಸ್ಥಗೊಂಡಿದೆ. ಹಲವಾರು ಕುಟುಂಬಗಳು ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದು, ತಮ್ಮ ಜೀವನ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಇತ್ತಿಚಿನ...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಸಹಪಾಠಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಆರೋಪದ ಮೇಲೆ ಯುವಕನೊಬ್ಬನ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ. ಪುತ್ತೂರಿನ ಪ್ರಭಾವಿ...