ಪುತ್ತೂರು: ಬಡಗನ್ನೂರು ಐತಿಹಾಸಿಕ ಪಡುಮಲೆ ಅವಳಿ ವೀರಪುರುಷರಾದ ಶ್ರೀ ಕೋಟಿ ಚೆನ್ನಯರ ಹುಟ್ಟೂರಿಗೆ ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನೖಾಕ್ ಅ.17 ರಂದು ಭೇಟಿ ನೀಡಿ ಪಡುಮಲೆ ಎರುಕೊಟ್ಯಾ ಶ್ರೀ ನಾಗಬಿರ್ಮೆರ್ ಕ್ಷೇತ್ರ ಶ್ರೀ, ನಾಗಬೆರ್ಮೆರ ದೇವರಿಗೆ ಸಂಕ್ರಮಣ ವಿಶೇಷ ತಂಬಿಲ...
ಪುತ್ತೂರು, ಅ.17: ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಚಿದಾನಂದ ರೈ ಹಾಗೂ ಸಿಪಿಸಿ (2283) ಶೈಲ ಎಂ.ಕೆ. ಅವರನ್ನು ಕರ್ತವ್ಯದಿಂದ ಅಮಾನತು ಮಾಡುವ ಕ್ರಮ ಕೈಗೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 17 ರಂದು ಸಂಜೆ ಕುರಿಯ ಗ್ರಾಮದ ಆಟೋ ಚಾಲಕ...
ಪುತ್ತೂರು; ಅ.20 ರಂದು ಪುತ್ತೂರಿನಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಪ್ರಮುಖರು ಆಗಮಿಸುವ ಹಿನ್ನೆಲೆಯಲ್ಲಿ ನಗರದ ರಸ್ತೆಗಳ ತೇಪೆ ಮುಚ್ಚುವ ಕಾಮಗಾರಿ ಆರಂಭಗೊಂಡಿದೆ. ಪುತ್ತೂರು ನಗರದ ಪ್ರಮುಖ ರಸ್ತೆ, ಪುತ್ತೂರು ಉಪ್ಪಿನಂಗಡಿ ರಸ್ತೆ ಸೇರಿದಂತೆ...
ಪುತ್ತೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ 2047ರ ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳ್ಳಲು ದೇಶವು ಆರ್ಥಿಕವಾಗಿ ಸಾಮಾಜಿಕವಾಗಿ ಆತ್ಮ ನಿರ್ಭರದ ಮೂಲಕ ಸ್ವಾವಲಂಬನೆಯಾದಾಗ ಗುರಿ ಮುಟ್ಟಲು ಸಾಧ್ಯ ಎಂದು ಮಾಜಿ ವಿಧಾನ ಪರಿಷತ್ತಿನ ಶಾಸಕರು ಹಾಗೂ ಮಾಜಿ ಸೈನಿಕರು ಆಗಿರುವಂತಹ ಕ್ಯಾಪ್ಟನ್...
ರಿಷಬ್ ಶೆಟ್ಟಿ ಅವರು ಹಿಂದಿಯ ‘ಕೌನ್ ಬನೇಗಾ ಕರೋಡ್ಪತಿ’ ಶೋಗೆ ಸ್ಪರ್ಧಿಯಾಗಿ ತೆರಳಿದ್ದರು. ಈ ಎಪಿಸೋಡ್ ಶುಕ್ರವಾರ (ಅಕ್ಟೋಬರ್ 19) ಪ್ರಸಾರ ಕಂಡಿದೆ. ರಿಷಬ್ ಶೆಟ್ಟಿ ಅವರು ಬರೋಬ್ಬರೊ 12.50 ಲಕ್ಷ ರೂಪಾಯಿ ಹಣ ಗೆದ್ದಿದ್ದಾರೆ. ಈ ಹಣವನ್ನು ದೈವಾರಾಧಕರು ಹಾಗೂ...
ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇಡಿಯಾಪು ನಲ್ಲಿ ನಡೆದ ಹೆಜ್ಜೇನು ದಾಳಿಯ ದುರಂತಕ್ಕೆ ಸಂಬಂಧಿಸಿದಂತೆ, ಮೃತಪಟ್ಟ ಬಾಲಕಿ ಇಶಾ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಬನ್ನೂರು ಗ್ರಾಮ ಪಂಚಾಯತ್...
ಪುತ್ತೂರು: ಅ. 20 ರಂದು ರೈ ಎಸ್ಟೇಟ್ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ2025 ಇದರ ಯಶಸ್ವಿಗಾಗಿ ಶಾಸಕ ಅಶೋಕ್ ರೈ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ...
ಪುತ್ತೂರು: ಜನ ಸ್ನೇಹಿ ಪೊಲೀಸ್ ಅಂದ್ರೆ ಇದೇನಾ? ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಅಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆ ಸಂಬಂಧಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾರ್ವಜನಿಕರ...
ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅ.18ರಂದು ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಅಭಿಷೇಕ ನಡೆಯಲಿದೆ. ಈ ಹಿಂದೆ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೈವಜ್ಞರು ಉಲ್ಲೇಖಿಸಿದ ರೀತಿಯಲ್ಲೇ ದೀಪಾವಳಿಗೆ ಮುಂದೆ ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಅಭಿಷೇಕ ನಡೆಯಲಿದೆ. ಬೆಳಿಗ್ಗೆ...
ಪುತ್ತೂರು ಹೃದಯ ಭಾಗ ನಗರಸಭೆಯ ಹತ್ತಿರ ಇರುವ ಮೀನು ಮಾರ್ಕೆಟ್ ಮತ್ತು ಮಾಂಸದ ಅಂಗಡಿಯಿಂದ ಆಗಿ ನೀರು ಚರಂಡಿ ಯಲ್ಲಿ ಬ್ಲಾಕ್ ಆಗಿರುದರಿಂದ ಮಾರ್ಕೆಟ್ ರೋಡ್ ಪರಿಸರವೆಲ್ಲ ಗಬ್ಬುನಾಥ ಬಿರುತಿದ್ದು ವಾಸನೆಯಿಂದ ಆಗಿ ಉಸಿರು ಆಡಲು ಕಷ್ಟವಾಗುತ್ತಿದೆ ನಗರಸಭೆ ಮೌನ. ಸಂಬಂಧ...