ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ
ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಪೊಲೀಸ್ ಕಾರ್ಯಾಚರಣೆ: ನಿಷೇಧಿತ ಎಂಡಿಎಂಎ ಸಾಗಾಟ ಇಬ್ಬರು ಆರೋಪಿಗಳ ಬಂಧನ

ಹೈಡ್ರೋವೀಡ್ ಗಾಂಜಾ ವಶ ; ಆರೋಪಿ ಶಮೀರ್ ಅರೆಸ್ಟ್​

ಪುತ್ತೂರು:ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು ಬೆಳಿಗ್ಗೆ 10:30 ಗಂಟೆಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್‌ನಲ್ಲಿ ಸುಬ್ರಹ್ಮಣ್ಯ- ಮಂಜೇಶ್ವರ...

ಮತ್ತಷ್ಟು ಓದುDetails

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಏ.1 ರಂದು ಗೊನೆ ಮುಹೂರ್ತ ನಡೆಯಿತು. ಪ್ರಧಾನ ಅರ್ಚಕ ವೇ. ಮೂ.ವಿ.ಎಸ್ ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ಇನ್ನೋರ್ವ ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ದೇವಳದ ವ್ಯವಸ್ಥಾಪನಾ...

ಮತ್ತಷ್ಟು ಓದುDetails

ಅಳಕೆಮಜಲು: ಮಂತ್ರವಾದಿ ಖಾಸಿಂ ಮನೆಯಲ್ಲಿ ಅಮಾವಾಸ್ಯೆಯ ತಡರಾತ್ರಿ ಹಿಂದೂ ಹುಡುಗಿಯರು; ಸ್ಥಳೀಯರಿಂದ ಆಕ್ಷೇಪ-ದೂರು

ಅಳಕೆಮಜಲು: ಮಂತ್ರವಾದಿ ಖಾಸಿಂ ಮನೆಯಲ್ಲಿ ಅಮಾವಾಸ್ಯೆಯ ತಡರಾತ್ರಿ ಹಿಂದೂ ಹುಡುಗಿಯರು; ಸ್ಥಳೀಯರಿಂದ ಆಕ್ಷೇಪ-ದೂರು

ಅಳಕೆಮಜಲು: ಮಂತ್ರವಾದಿ ಖಾಸಿಂ ಮನೆಯಲ್ಲಿ ಅಮಾವಾಸ್ಯೆಯ ತಡರಾತ್ರಿ ಹಿಂದೂ ಹುಡುಗಿಯರು ಪತ್ತೆಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ವಿಷಯ ತಿಳಿದ ಸ್ಥಳೀಯರು ಹಿಂದೂ ಹುಡುಗಿಯರನ್ನು ಮತ್ತು ಮಂತ್ರವಾದಿ ಖಾಸಿಂ ನನ್ನು ಪ್ರಶ್ನಿಸಿದ್ದಾರೆ. ಆಗ ಖಾಸಿಂ ಇವತ್ತು ಅಮಾವಾಸ್ಯೆ ಆದ ಕಾರಣ ಅವರ...

ಮತ್ತಷ್ಟು ಓದುDetails

ಮಹಾಲಿಂಗೇಶ್ವರ ದೇವಳದ ಅತಿಕ್ರಮಿತ ಸಂಪೂರ್ಣ ಜಾಗ ಸ್ವಾಧೀನ: ಅಶೋಕ್ ರೈ

ಮಹಾಲಿಂಗೇಶ್ವರ ದೇವಳದ ಅತಿಕ್ರಮಿತ ಸಂಪೂರ್ಣ ಜಾಗ ಸ್ವಾಧೀನ: ಅಶೋಕ್ ರೈ

ಪುತ್ತೂರು: ಇಲ್ಲಿನ ಮಹಾಲಿಂಗೇಶ್ವರ ದೇವಳದ ಅತಿಕ್ರಮಿತ ಜಾಗವನ್ನು ದೇವಳದ ಸುಪರ್ದಿಗೆ ಪಡೆದುಕೊಳ್ಳಲಾಗುವುದು. ದೇವಳದ ಹೆಸರಲ್ಲಿರುವ ಸುಮಾರು 16.5 ಎಕರೆ ಜಾಗ ಬೇರೆಯವರ ಸ್ವಾಧೀನದಲ್ಲಿದೆ ಎಂದು ಶಾಸಕ ಅಶೋಕ್‌ ಕುಮಾರ್ ರೈ ಹೇಳಿದರು. ದೇವಳದ ಹಿಂಬದಿಯ ದ್ವಾರದ ಬಳಿಯ ಮೂರು ಅಂಗಡಿಗಳನ್ನು ತೆರವು...

ಮತ್ತಷ್ಟು ಓದುDetails

ಪುತ್ತೂರು ಕ್ಲಬ್‌ನಲ್ಲಿ ಈಜು ತರಬೇತಿ ಆರಂಭ

ಪುತ್ತೂರು ಕ್ಲಬ್‌ನಲ್ಲಿ ಈಜು ತರಬೇತಿ ಆರಂಭ

ಪುತ್ತೂರು: ನಗರದ ಮರೀಲ್‌ನಲ್ಲಿರುವ ಪ್ರತಿಷ್ಠಿತ "ದಿ ಪುತ್ತೂರು ಕ್ಲಬ್'ನಲ್ಲಿ ಮಕ್ಕಳಿಗಾಗಿ ಬೇಸಿಗೆ ಈಜು ತರಬೇತಿ ಶಿಬಿರ ಆರಂಭಗೊoಡಿದೆ. ಮಾ.26 ರoದು ಪುತ್ತೂರು ಕ್ಲಬ್ ಅಧ್ಯಕ್ಷ ಡಾ.ದೀಪಕ್ ರೈ ಶಿಬಿರ ಉದ್ಘಾಟಿಸಿ ಮಾತನಾಡಿ, ಈಜು ಶಿಬಿರ ಮಕ್ಕಳಿಗೆ ಮತ್ತು ಸ್ತ್ರೀಯರಿಗಾಗಿ ನಡೆಯುತ್ತಿದೆ. ಈಗಾಗಲೇ...

ಮತ್ತಷ್ಟು ಓದುDetails

ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತ ಮುಸ್ಲಿಮರೂ ಸುರಕ್ಷಿತ : ಯೋಗಿ ಆದಿತ್ಯನಾಥ್!

ಉತ್ತರ ಪ್ರದೇಶದಲ್ಲಿ  ಹಿಂದೂಗಳು ಸುರಕ್ಷಿತ ಮುಸ್ಲಿಮರೂ ಸುರಕ್ಷಿತ : ಯೋಗಿ ಆದಿತ್ಯನಾಥ್!

ಹೊಸದಿಲ್ಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಅಲ್ಪಸಂಖ್ಯಾತ ವಿರೋಧಿ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಬಹುಸಂಖ್ಯಾತ ಧಾರ್ಮಿಕತೆಯನ್ನು ಯೋಗಿ ಸರ್ಕಾರ ಉತ್ತೇಜಿಸುತ್ತದೆ ಎಂಬ ಆರೋಪಗಳು ಇಂದು-ನಿನ್ನೆಯದಲ್ಲ. ಆದರೆ ಈ ಎಲ್ಲಾ ಆರೋಪಗಳಿಗೆ...

ಮತ್ತಷ್ಟು ಓದುDetails

ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕೃತಿ ದಹನಕ್ಕೆ ಪೊಲೀಸರ ಅಡ್ಡಿ – ಪೋಲೀಸರ ವಿರುದ್ಧ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ

ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ   ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕೃತಿ ದಹನಕ್ಕೆ ಪೊಲೀಸರ ಅಡ್ಡಿ – ಪೋಲೀಸರ ವಿರುದ್ಧ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ

ಪುತ್ತೂರು ಮಾರ್ಚ್ 25: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂವಿಧಾನ ವಿರೋಧಿ ಹೇಳಿಕೆ ವಿರೋಧಿ ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ . ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಮಾಜಿ ಶಾಸಕಿ ಭಾರತಿ ಶೆಟ್ಡಿ, ಅಲ್ಪಸಂಖ್ಯಾತ ತುಷ್ಟೀಕರಣಕ್ಲಾಗಿ ಸಂವಿಧಾನ ಬದಲಾಗಿಸುವ ಹಂತಕ್ಕೆ ಕಾಂಗ್ರೇಸ್ ತಲುಪಿದೆ....

ಮತ್ತಷ್ಟು ಓದುDetails

ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎಪ್ರಿಲ್ 10 ರಿಂದ ಪ್ರಾರಂಭಗೊಳ್ಳಲಿದೆ. ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ದೇವಳದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಇಲಾಖಾ ಅಧಿಕಾರಿಗಳ ಸಭೆ ಸಭೆಯನ್ನುದ್ದೇಶಿಸಿ ಮಾತನಾಡಿದ ವ್ಯವಸ್ಥಾಪನಾ ಸಮಿತಿ...

ಮತ್ತಷ್ಟು ಓದುDetails

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಐತಿಹ್ಯವಿರುವ ದೇವರ ಕೆರೆಯ ಪಕ್ಕದಲ್ಲೇ ಅನ್ನಪ್ರಸಾದ ವಿತರಣೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಸಿದ್ದತೆ – ಅನ್ನಛತ್ರಕ್ಕೆ ಚಪ್ಪರ ಮುಹೂರ್ತ ಅನ್ನದ ಅಗಲು ಮುತ್ತಾಗಿ ಪರಿವರ್ತನೆಗೊಂಡ ಐತಿಹ್ಯವಿರುವ ದೇವರ ಕೆರೆಯ ಪಕ್ಕದಲ್ಲೇ ಅನ್ನಪ್ರಸಾದ ವಿತರಣೆ ಈ ಬಾರಿಯ ವಿಶೇಷತೆ ಮಹಾದೇವನು ನ್ಯಾಯ, ನೀತಿ, ಪರಿಪಾಲನೆಯ ಶಕ್ತಿ ಸ್ವರೂಪ. ಹತ್ತು...

ಮತ್ತಷ್ಟು ಓದುDetails

ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆ ಹಿನ್ನೆಲೆ – ಸೇಡಿಯಾಪುನಲ್ಲಿ ಕಾದಿರಿಸಿದ ಜಾಗಕ್ಕೆ ಆರೋಗ್ಯ ಇಲಾಖೆ ಎಇಇ ಭೇಟಿ

ಪುತ್ತೂರು: ಮೆಡಿಕಲ್‌ ಕಾಲೇಜು ಮಂಜೂರು: ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರುವ ನಿರೀಕ್ಷೆ ಆಸ್ಪತ್ರೆ ಮೇಲ್ದರ್ಜೆಗೆ 250 ಕೋ.ರೂ.ಪ್ರಸ್ತಾವನೆ

ಪುತ್ತೂರು: ಪುತ್ತೂರಿಗೆ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ಘೋಷಣೆಯಾದ ಮರುದಿನವೇ ಬೆಂಗಳೂರಿನ ನಮ್ಮ ಕೇಂದ್ರ ಕಚೇರಿಯಿಂದ ಆದೇಶ ಬಂದಿದೆ. ಈ ಹಿನ್ನಲೆಯಲ್ಲಿ ಸೇಡಿಯಾಪು ಬಳಿಯ 40 ಎಕರೆ ಪ್ರದೇಶವನ್ನು ಜಿಪಿಎಸ್ ಮೂಲಕ ಪರಿಶೀಲನೆ ನಡೆಸಲಿದ್ದೇವೆ. ಪ್ರಥಮ ಹಂತದಲ್ಲಿ 25ಸಾವಿರದಿಂದ 30 ಸಾವಿರ ಚದರ ಮೀಟರ್...

ಮತ್ತಷ್ಟು ಓದುDetails
Page 29 of 115 1 28 29 30 115

Welcome Back!

Login to your account below

Retrieve your password

Please enter your username or email address to reset your password.