ಬಂಟ್ವಾಳ ತಾಲೂಕು ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು ಹಾಗೂ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಇಳಿಯೂರು ಸಹಭಾಗಿತ್ವದಲ್ಲಿ ನಡೆಯುವ 10ನೇ ವರ್ಷದ ನಗರ ಭಜನೆಯ ಮಂಗಳೋತ್ಸವವು ಹಾಗೂ ರಂಗಪೂಜೆಯು ದಿನಾಂಕ 16-01-2026 ರ ಶುಕ್ರವಾರ ರಾತ್ರಿ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ....
ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವರು ಪ್ರಸ್ತುತ ಇವರು ಮಂಗಳೂರಿನ ತೃಷಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ...
ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಸರ್ವೆ ಗ್ರಾಮದ ನೇರೋಳ್ತಡ್ಕದಲ್ಲಿ ಜ.11ರಂದು ನಡೆದಿದೆ. ದಿ.ಅಣ್ಣು ನಾಯ್ಕ ನೇರೋಳ್ತಡ್ಕ ಎಂಬವರ ಪುತ್ರ ಅಶೋಕ ನಾಯ್ಕ(23.ವ) ನಿಧನ ಹೊಂದಿದವರು. ಅಶೋಕ ನಾಯ್ಕ ಅವರಿಗೆ ಕೆಲ ದಿನಗಳಿಂದ ಜ್ವರ ಇದ್ದ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರು...
ಉಪ್ಪಿನಂಗಡಿ: ಯುವ ಒಕ್ಕಲಿಗ ಗೌಡ ಸೇವಾ ಸಂಘದ ಉಪ್ಪಿನಂಗಡಿ ವಲಯದ ವ್ಯಾಪ್ತಿಗೆ ಬರುವ ಗ್ರಾಮಗಳಾದ ಕೊಡಿಪ್ಪಾಡಿ, ನೆಕ್ಕಿಲಾಡಿ, ಉಪ್ಪಿನಂಗಡಿ ಹಿರೆಬಂಡಾಡಿ, ಬಜತ್ತೂರು ಗ್ರಾಮಗಳ ಸಮಾಜ ಬಾಂಧವರ ಸಭೆಯು ಸರ್ವೋದಯ ಪ್ರೌಡ ಶಾಲೆ ಪೆರಿಯಡ್ಕ ಯಲ್ಲಿ ನಡೆಯಿತು. ಸಭೆಯಲ್ಲಿ ಈ ಮೊದಲು ನಿಯೋಜನೆ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಕಜೆಕ್ಕಾರ್ ವ್ಯಾಪ್ತಿಯಲ್ಲಿ ಟಾರ್ಪಲ್ ಶೀಟಿನ ಗುಡಿಸಲಿನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ ಶ್ರೀಮತಿ ಭಾಗಿರ ಅವರಿಗೆ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಿರ್ಮಿಸಲಾಗುತ್ತಿರುವ ನೂತನ ಮನೆಯ ನಿರ್ಮಾಣ ಕಾರ್ಯಕ್ಕೆ, ವಿಧಾನ ಪರಿಷತ್ ಸದಸ್ಯರಾದ...
ಪುತ್ತೂರು: ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಒಟ್ಟು ಎಂಟು ಜಿಲ್ಲೆಗಳನ್ನು ಒಳಗೊಂಡ ಮೈಸೂರು ವಿಭಾಗದ ಮಟ್ಟದ ಕೃಷಿ ಮೇಳ ಮತ್ತು ಸಸ್ಯ ಜಾತ್ರೆಯನ್ನು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಆಯೋಜಿಸಲಾಗಿದ್ದು. ಜ.10 ರಿಂದ 12ರ ತನಕ...
ಪುತ್ತೂರು: ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ. ಸ್ಥಳದಲ್ಲಿ ಪೋಲಿಸ್ ಇಲಾಖೆ,ಮೆಸ್ಕಾಂ ಇಲ್ಲಾಖೆ ಮತ್ತು ಗೇರು ಅಭಿವೃದ್ಧಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ಧಾರೆ. ಸಾರ್ವಜನಿಕರು ಅಗ್ನಿಶಾಮಕದವರೊಂದಿಗೆ ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ. ವಿದ್ಯುತ್ ತಂತಿಯಿಂದ ಸಿಡಿದ...
ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಮೂಡಾಯುರುಗುತ್ತು ಆರಿಗೊ ನೇಮೋತ್ಸವ. ತುಳುನಾಡಿನ ಸತ್ಯಧರ್ಮದ ಪ್ರತಿರೂಪಗಳಂತಿರುವ ಕಾರಣಿಕ ಅವಳಿ ಪುರುಷರಾದ ಕೋಟಿ ಚೆನ್ನಯರು ಪಡುಮಲೆಯಲ್ಲಿ ಜನಿಸಿ ತಮ್ಮ ಶಕ್ತಿ ಸಾಮರ್ಥ್ಯದ ಕಾಲದಲ್ಲಿ ಊರೂರು ತಿರುಗಾಡುತ್ತಾರೆ. ದೈವಪಟ್ಟಕ್ಕೆ ಏರಿರುವ ಪವಾಡ ಪುರುಷರು ತಾವು ವ್ಯಾಯಾಮ ಮಾಡಿ ಶಕ್ತಿ...
ಪುತ್ತೂರು : ನಗರದ ಹಲವು ಕಡೆ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ಇಳಿದಿದ್ದು, ವಾಹನಗಳ ದಾಖಲೆಯನ್ನು ಪರಿಶೀಲಿಸಿ, ಕಾನೂನು ಉಲ್ಲಂಘನೆ ಮಾಡಿ ಚಲಾಯಿಸುತ್ತಿದ್ದ ಹಲವು ವಾಹನಗಳಿಗೆ ದಂಡವನ್ನು ವಿಧಿಸಿದ್ದಾರೆ. ಪೊಲೀಸ್ ಇಲಾಖೆ ಅತಿವೇಗ ತಡೆಗಟ್ಟಲು ನಿಯಮಿತ ತಪಾಸಣೆ, ಸ್ಪೀಡ್ ಗನ್ ಬಳಕೆ. ನಗರ...
ಪುತ್ತೂರು: ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹಾಗೂ ಹತ್ಯೆಯನ್ನು ಖಂಡಿಸಿ ಡಿ.26 ರಂದು ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳ ಮತ್ತು ಅನ್ಯಾನ್ಯ ಸಂಘಟನೆಯಿಂದ ದರ್ಬೆ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ಕೊನೆಯಲ್ಲಿ ಬಾಂಗ್ಲಾದೇಶದ ಧ್ವಜಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಲಾಯಿತು.