ಕುಂಬ್ರ : ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಮೊದಲ ಅಭ್ಯಾಸವರ್ಗ ಕಾರ್ಯಕ್ರಮ ಕೆದಂಬಾಡಿ ಶಕ್ತಿ ಕೇಂದ್ರದಲ್ಲಿ ಜರಗಿತು. ಇದರ ಉದ್ಘಾಟನೆಯನ್ನು ದ.ಕ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಹಿರಿಯ ಕಾರ್ಯಕರ್ತರು ಶಂಕರನಾರಾಯಣ ಭಟ್ ಇವರು ನಡೆಸಿದರು. ಮಂಡಲದ ಉಪಾಧ್ಯಕ್ಷರಾದ...
ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ವಿಪರೀತ ಮಳೆಯ ಕಾರಣ ಅಲ್ಲಲ್ಲಿ ಕೆಲವೊಂದು ಹೊಂಡಗಳು ಬಿದ್ದಿವೆ, ಇದರ ದುರಸ್ಥಿ ಕಾರ್ಯ ಶಾಸಕರ ಸೂಚನೆಯಂತೆ ನಡೆಯುತ್ತಿದೆ ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಉಪ್ಪಿನಂಗಡಿ ರಸ್ತೆಯಲ್ಲಿನ ಹೊಂಡದಿಂದ ವಾಹನದ ಟಯರ್ ಪಂಕ್ಚರ್ ಆಗಿದ್ದು ಬಿಜೆಪಿಯವರಿಗೆ...
ಪುತ್ತೂರು: ಪುತ್ತೂರು ನಗರದ ನಂತರ ತಾಲೂಕಿನ ಅತೀ ದೊಡ್ಡ ಪೇಟೆಯಾದ ಉಪ್ಪಿನಂಗಡಿಯನ್ನು ಸಂಪರ್ಕಿಸುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಿ ರಾಜ್ಯ ಹೆದ್ದಾರಿಗೆ ಪರಿವರ್ತಿಸಲಾಗಿದೆ. ಪ್ರಸ್ತುತ ಬದಲಾಗಿ ಹೊಸ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಈ ರಸ್ತೆಗೆ ಪುತ್ತೂರು ನಗರದಿಂದ ಸೇಡಿಯಾಪು ವರೆಗೆ ಯಾವುದೇ...
ದ ಕ ಜಿಲ್ಲೆಯ ಕಾರ್ಮಿಕ ವಸತಿ ಶಾಲೆಯನ್ನು ಸರಕಾರ ಪುತ್ತೂರಿಗೆ ಮಂಜೂರು ಮಾಡಿದೆ. ಕಾರ್ಮಿಕ ವಸತಿ ಶಾಲೆಯನ್ನು ಪುತ್ತೂರಿಗೆ ನೀಡುವಂತೆ ಕಾರ್ಮಿಕ ಸಚಿವರಿಗೆ ಮನವಿಯನ್ನು ಮಾಡಿದ್ದೆ ಮತ್ತು ವಸತಿ ಶಾಲೆ ನಿರ್ಮಾಣಕ್ಕೆ ಕುರಿಯ ಗ್ರಾಮದಲ್ಲಿ 15 ಎಕ್ರೆ ಜಾಗವನ್ನು ಮೀಸಲಿರಿಸಿದ್ದೆ. ಪುತ್ತೂರಿಗೆ...
ಪುತ್ತೂರು: ಈ ಬಾರಿ ವಿಪರೀತ ಮಳೆಯಾಗುತ್ತಿದೆ. ಭಾರೀ ಮಳೆಗೆ ಕಳೆದ ಮೂರು ವರ್ಷದ ಹಿಂದೆ ಮಾಡಿದ ರಸ್ತೆಗಳ ಡಮರೂ ಎದ್ದು ಹೋಗಿದೆ, ಪುತ್ತೂರು ಉಪ್ಪಿ ವಂಗಡಿ ರಸ್ತೆ ಮತ್ರ ಹದಗೆಟ್ಟಿದ್ದಲ್ಲ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಯ ಕಾರಣಕ್ಕೆ ಹೊಂಡಗಳು ಬಿದ್ದಿದೆ. ಮಳೆಯ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ, ಸಾಹಿತಿ, ಲೇಖಕ, ಚಿಂತಕ, ಪ್ರಗತಿಪರ ಕೃಷಿಕ, ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ|ನರೇಂದ್ರ ರೈ ದೇರ್ಲರವರಿಗೆ ಸನ್ಮಾನ ಕಾರ್ಯಕ್ರಮ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು...
ಪುತ್ತೂರು: ಸಂಘಟನೆ, ಹೋರಾಟ, ಶಿಕ್ಷಣವನ್ನು ಉದ್ದೇಶವಾಗಿಟ್ಟುಕೊಂಡಿರುವ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ, ತಾಲೂಕು ಘಟಕ ಮತ್ತು ಯುವವೇದಿಕೆ ಪುತ್ತೂರು ಇದರ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಜು.27ರಂದು ಪುತ್ತೂರು ಕೊಂಬೆಟ್ಟಿನ ಬಂಟರ ಭವನದಲ್ಲಿ ಜರುಗಲಿದೆ ಎಂದು ಕರ್ನಾಟಕ ರಾಜ್ಯ...
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ...
ನೆಲ್ಯಾಡಿ: ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಯ ಗಡಿ ಭಾಗದಲ್ಲಿ ಆನೆ ಶಿಬಿರ ಸ್ಥಾಪನೆಗೆ ಅರಣ್ಯ ಇಲಾಖೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ರಕ್ಷಿತಾರಣ್ಯ ಪ್ರದೇಶದಲ್ಲಿ ಕೆಂಪುಹೊಳೆ ಬದಿಯ ಪ್ರದೇಶ ಆನೆ ಶಿಬಿರಕ್ಕೆ ಸೂಕ್ತ ಎಂದು...
ಪುತ್ತೂರು: ಸಂತ್ರಸ್ತೆಗೆ ಹೆಣ್ಣು ಮಗುವಿಗೆ ಗಂಡ ಬೇಕು. ಹುಟ್ಟಿದ ಗಂಡು ಮಗುವಿಗೆ ತಂದೆ ಬೇಕು. ಇಂತಹ ಸಂದರ್ಭದಲ್ಲಿ ತಪ್ಪು ಯಾರದ್ದು ಎಂದು ಹುಡುಕುವುದಕ್ಕಿಂತ, ಎರಡು ಮನಸ್ಸುಗಳನ್ನು ಒಂದು ಮಾಡುವ ಕೆಲಸ ಆಗಬೇಕಿದೆ. ಈ ಸಂದರ್ಭದಲ್ಲಿ ಜಾತಿ, ಆಚಾರ – ವಿಚಾರಕ್ಕಿಂತಲೂ ಮಾನವೀಯತೆ...