ಪುತ್ತೂರು:ಲೋಕೋಪಯೋಗಿ ಸಚಿವ ಸತೀಸ್ ಜಾರಕಿಹೋಳಿ ಅವರು ಫೆ.16ರಂದು ಸಂಜೆ ಪುತ್ತೂರಿಗೆ ದಿಢೀರ್ ಭೇಟಿ ನೀಡಿದ್ದು, ಪ್ರವಾಸಿ ಮಂದಿರದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಜೊತೆ ಪುತ್ತೂರಿನ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಿದ್ದು, ಹಲವು ಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ....
ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ...
ಪುತ್ತೂರು: ಬೊಳುವಾರಿನಲ್ಲಿ ಫೆ.12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲಳಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರು...
ಪುತ್ತೂರು: ವಗಾವಣೆಗೆ ವಿಶೇಷ ಮಾರ್ಗಸೂಚಿ ಸೇರಿದಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದ್ದು,...
ಪುತ್ತೂರು: ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಎಂದೇ ಕರೆಯಲಾಗುತ್ತಿರುವ, ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಫೆ.11 ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಿತು. ದೈವಗಳ ಮೂಲ ನೆಲೆ ಕಾರ್ಜಾಲು ಗುತ್ತುವಿನಿಂದ...
ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ ಇಂದು ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಕರಸೇವೆಯಲ್ಲಿ ಭಾಗಿವಹಿಸಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಈ ಕರಸೇವೆ ಕಾರ್ಯ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಈಶ್ವರ...
ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವತಿಯಿಂದ ವಾರ್ಷಿಕ ವಿಶೇಷ ಶಿಬಿರವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆ ದರ್ಬೆತ್ತಡ್ಕ ಇಲ್ಲಿ ನಡೆಯುತ್ತಿದೆ. 07-02-2025 ಶುಕ್ರವಾರದಂದು ಆರಂಭಗೊಂಡ ವಾರ್ಷಿಕ...
ಪುತ್ತೂರು :ಫೆ 11 ಮಂಗಳವಾರ ದಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬ್ರಹತ್ ಕರಸೇವೆ ನಡೆಯಲಿದೆ, ಈ ಕಾರ್ಯಕ್ರಮ ದ ನೇತೃತ್ವ ವಹಿಸಿಕೊಂಡ ಶಾಸಕರಾದ ಅಶೋಕ್ ಕುಮಾರ್ ರೈ ಯವರು ಕೂಡ ಕರಸೇವೆ ಯಲ್ಲಿ ಕರಸೇವೆಕರಾಗಿ ಭಾಗವಾಗಿಸಲಿದ್ದಾರೆ ಎಂದು ತಿಳಿದು ಬಂದಿದೆ,...
ನವದೆಹಲಿ: ದಕ್ಷಿಣ ಕನ್ನಡದ ಪ್ರಸಿದ್ಧ ದೇವಸ್ಥಾನಗಳಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ, ತೋಡಿಕಾನದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನಗಳನ್ನು ಕೇಂದ್ರ ಸರ್ಕಾರದ ʼಪ್ರಸಾದ್ʼ ಹಾಗೂ ʼಸ್ವದೇಶ್ ದರ್ಶನ್ʼ ಯೋಜನೆಯಡಿ ಪ್ರವಾಸೋದ್ಯಮದ ಉತ್ತೇಜನಕ್ಕೆ ಪೂರಕವಾದ ಮೂಲಸೌಕರ್ಯ ಅಭಿವೃದ್ಧಿಪಡಿಸುವುದಕ್ಕೆ ಈಗಾಗಲೇ ಸಲ್ಲಿಸಲಾಗಿರುವ...