ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳೆಯರಿಂದ...
ಪುತ್ತೂರು : ಉಪ್ಪಿನಂಗಡಿ 34ನೇ ನೆಕ್ಕಿಲಾಡಿ ಬಳಿ ಆಕ್ಟಿವಾ ಮತ್ತು ಬೈಕ್ ನಡುವೆ ಆಪಘಾತವಾಗಿ ಗಂಭೀರ ಗಾಯಗೊಂಡ ಆಕ್ಟಿವಾ ಸವಾರನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಂಭೀರ ಗಾಯಗೊಂಡ ಸವಾರನನ್ನು ದಯಾನಂದ ಪಲ್ಲತ್ತಾರು ಎಂದು ಗುರುತಿಸಲಾಗಿದೆ. ಪುತ್ತೂರು - ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ...
ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡನ ಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ದೇವಸ್ಥಾನದ ಜಾಗದಲ್ಲಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು...
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಮುಂದಿನ ಅಕ್ಟೋಬರ್ 2 ಕ್ಕೆ 20 ವರ್ಷಗಳು ಪೂರ್ಣಗೊಳ್ಳುತ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ಪುತ್ತೂರು ತಾಲೂಕಿನಾದ್ಯಂತ ಹತ್ತು ದಿನಗಳ ಕಾಲದ ಸ್ವಚ್ಛತಾ ಅಭಿಯಾನ ಜನವರಿ 21 ರಿಂದ ಆರಂಭಗೊಂಡಿದೆ. ಜನವರಿ 31 ರವರೆಗೆ...
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ, ದೇವಳದ ಅಧಿನದಲ್ಲಿದ್ದ ಕಟ್ಟಡವನ್ನು ದ್ವಂಸ ಮಾಡಿದ ಪ್ರಕರಣದ ಆರೋಪದಲ್ಲಿ ರಾಜೇಶ್ ಬನ್ನೂರು ಸಹಿತ 9 ಮಂದಿಯ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಈ ಬಗ್ಗೆ ದೇವಸ್ಥಾನದ...
ಪುತ್ತೂರು: ದಿನಾಂಕ 8ನೇ ಫೆಬ್ರವರಿ 2025 ಶನಿವಾರದಂದು ಪುತ್ತೂರು ಕ್ಲಬ್ ನಲ್ಲಿ ಸೌಲಭ್ಯಗಳ ಉದ್ಘಾಟನೆಯಾಗಲಿದೆ ಎಂದು ಅಧ್ಯಕ್ಷರಾದ ಡಾ. ದೀಪಕ್ ರೈ ಪತ್ರಿಕಾಗೋಷ್ಠಿ ಹೇಳಿದರು. 2012 ರಲ್ಲಿ ಸ್ಥಾಪಿತವಾದ ಪುತ್ತೂರು ಕ್ಲಬ್ ಕಳೆದ ಒಂದು ದಶಕದಲ್ಲಿ ಸಮಾಜದ ವಿಶಾಲ ವಿಭಾಗದಿಂದ ತನ್ನ...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಅವರಿದ್ದ ಮನೆಯನ್ನು ಫೆ .4 ರ ತಡ ರಾತ್ರಿ ಧ್ವಂಸಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಪುತ್ತೂರು ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ.ಮನೆ ಧ್ವಂಸಗೊಳಿಸಿದವರನ್ನು ಕೂಡಲೇ ಬಂಧಿಸುವಂತೆ...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧೀನದ ಜಾಗದಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮವಾಗಿದೆ. ಇತ್ತೀಚೆಗೆ ಶಾಸಕರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಮುಂದಾಗಿದ್ದರು. ಆ ಸಂದರ್ಭದಲ್ಲಿ ದೇವಸ್ಥಾನದ ಜಮೀನಿನಲ್ಲಿದ್ದ ಬಾಡಿಗೆ ಮನೆಯ ಮಾಲೀಕರನ್ನು ಮನವೊಲಿಸಿ...
ಪುತ್ತೂರಿನಲ್ಲಿ ಆಟೋರಿಕ್ಷಾ ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಮೃತ್ಯು ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುರ ಎಂಬಲ್ಲಿ ನಡೆದಿದೆ ಘಟನೆ ಪರಿಣಾಮ ಬೈಕ್ ಸವಾರ ವಿಡಿಯೋಗ್ರಾಫರ್ ಚೇತನ್ ಕೆಮ್ಮಿಂಜೆ ಮೃತಪಟ್ಟಿದ್ದಾರೆ ಎಂದು...
ಪುತ್ತೂರು : ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆ. 03 ರಿಂದ ಫೆ. 04 ರ ವರೆಗೆ ಜರಗಿತು. ಫೆ. 03.ರಂದು ಬೆಳಿಗ್ಗೆ 9.00ಕ್ಕೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ಆರಂಭಗೊಂಡು, ನಂತರ ತೋರಣ ಮುಹೂರ್ತ ಕಾರ್ಯಕ್ರಮವು ಜರಗಿತು. 10.00...