ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕೋಡಿಂಬಾಡಿ ಗ್ರಾಮ ಸಮಿತಿ ಮತ್ತು ಮಹಿಳಾ ಗ್ರಾಮ ಸಮಿತಿಯ ಮಹಾಸಭೆ ಹಾಗೂ ವಿದ್ಯಾರ್ಥಿ ವಿತರಣಾ ಕಾರ್ಯಕ್ರಮ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಅವರ ಅಧ್ಯಕ್ಷತೆಯಲ್ಲಿ ಕೋಡಿಂಬಾಡಿ...
ಪುತ್ತೂರು: ತೆಂಗಿನ ಕಾಯಿ ಬೆಲೆ ಗಗನಕ್ಕೇರಿದ ಬೆನ್ನಲ್ಲೇ ತೋಟದಲ್ಲಿ ತೆಂಗಿನ ಕಾಯಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬನ್ನೂರು ಅಲುಂಬುಡದ ತೋಟವೊಂದರಲ್ಲಿ ತೆಂಗಿನ ಕಾಯಿ ಕಳ್ಳನನ್ನು ಊರವರೇ ರೆಡ್‌ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜು.7ರ ರಾತ್ರಿ ನಡೆದಿದೆ. ಕಳೆದ ಕೆಲವು...
ದಕ್ಷಿಣಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ 10.08.2025 ರಂದು 9:30 ಕ್ಕೆ ಪುತ್ತೂರಿನ ಸುಭದ್ರ ಸಭಾ ಮಂದಿರ ದರ್ಬೆ ಯಲ್ಲಿ ನಡೆಯಲಿದೆ ಕಾರ್ಯಕ್ರಮ ಸಂಯೋಜಕರಾದ ಶಶಿಕುಮಾರ್ ಭಟ್ ಪಡಾರು ಹಾಗೂ ಕಾರ್ಯಕ್ರಮದ...
ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ಹಿಂದು ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ, ಅವಮಾನಕರ ರೀತಿಯಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದ.ಕ. ಜಿಲ್ಲೆಯಲ್ಲಿ ನೂತನ...
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರೀ) ಪದಾಧಿಕಾರಿಗಳು ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡಿ ಮುಂಡೂರು ಗ್ರಾಮದಲ್ಲಿರುವ ಗೋಮಾಳಕ್ಕೆ ಮೀಸಲಿರಿಸಿದ ಜಾಗವನ್ನು ಗೋ ಶಾಲೆ ಆರಂಬಿಸಲು ಟ್ರಸ್ಟ್ ಗೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದೆವು.ಈ ಬಗ್ಗೆ ಕಂದಾಯ ಇಲಾಖೆಯವರ ಜೊತೆ ಚರ್ಚಿಸಿ ಮುಂದಿನ ನಿರ್ಧಾರವನ್ನು ತಿಳಿಸುವುದಾಗಿ...
ಪುತ್ತೂರು: ಜಿಲ್ಲೆಯಲ್ಲಿ ಶಾಂತಿ,ಸೌಹಾರ್ಧತೆ ನೆಲೆಸಬೇಕಾದರೆ ಜಿಲ್ಲೆಯಲ್ಲಿ ಯಾರು ಪ್ರಚೋಧನಕಾರಿ ಭಾಷಣ ಮಾಡುತ್ತಾರೆ,ಯಾರು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುತ್ತಾರೋ ಅಂಥವರನ್ನು ವೇದಿಕೆಯಿಂದಲೇ ಪೊಲೀಸರು ಎತ್ತಿಕೊಂಡು ಹೋಗಿ ಅಂಥವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಶೋಕ್ ರೈ...
ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ ರವರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಭಂದಿಸಿದಂತೆ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿದೆ. ಜು. 7 ಪುತ್ತೂರಿನ ದರ್ಬೆಯಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನಾ...
ಪುತ್ತೂರು: ಬಿಜೆಪಿ ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ ಜನ ಜಗೃತಿ ಸಭೆಯ ಬಳಿಕ ಬಿಜೆಪಿ ನಿಜ ಬಣ್ಣ ಜನತೆಯ ಮುಂದೆ ಬಯಲು ಮಾಡಿದ್ದು , ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಪುತ್ತೂರಿನಲ್ಲಿ ನಡೆಯುತ್ತಿರುವ ಅಭಿವೃದ್ದಿಯನ್ನು ಮೆಚ್ಚಿ ಕಳೆದ ಮೂರು ದಿನಗಳಲ್ಲಿ ಸುಮಾರು 150...
ಪುತ್ತೂರು: ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪರಿವಾರ ಸಂಘಟನೆಗಳ ಸಹಭಾಗಿತ್ವದಲ್ಲಿ ದರ್ಬೆಯಲ್ಲಿ ಜು.7...
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ...