ಪುತ್ತೂರು: ಸ್ಥಿರ ಧಾರಣೆ ಇಲ್ಲದ ರಬ್ಬರ್ ಬೆಲೆ ದಶಕದ ಬಳಿಕ 250 ರೂ. ಗಡಿ ದಾಟಿದೆ. ಅದಾಗ್ಯೂ ಇಳುವರಿ, ನಿರ್ವಹಣೆ ಖರ್ಚಿನ ಲೆಕ್ಕದಲ್ಲಿ ಧಾರಣೆ ಇನ್ನೂ ಹೆಚ್ಚಬೇಕು ಎನ್ನು ತ್ತಾರೆ ಕೃಷಿಕರು. ಕೆಲವು ತಿಂಗಳಿನಿಂದ ಧಾರಣೆ ಏರುಮುಖದತ್ತ ಸಾಗಿದ್ದು, ದಶಕದ ಬಳಿಕ...
ರಾಜ್ಯದ ಅತೀ ಶ್ರೀಮಂತ ದೇವಸ್ಥಾನವೆಂಬ ಅಭಿದಾನಕ್ಕೆ ಪಾತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2025-26ನೇ ಆರ್ಥಿಕ ವರ್ಷದಲ್ಲಿ 167 ಕೋಟಿ ರೂ. ಆದಾಯ ಗಳಿಸಿ, ಹೊಸ ದಾಖಲೆ ಬರೆದಿದೆ. ಸುಬ್ರಹ್ಮಣ್ಯ ಮೇ 11: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ...
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ ಸೂಕ್ತ ಜಪ 1008 ನಡೆಯಿತು. ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಜಪ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿ...
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜಿನ ಯೋಜನಾ ವರದಿಗೆ ಇಲಾಖೆಗೆ ಅನುನತಿ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಎಪ್ರಿಲ್ ತಿಂಗಳ ಆರ್ಥಿಕ ಧನಸಹಾಯ ವನ್ನು ಅನಾರೋಗ್ಯದಲ್ಲಿರುವ ಕಬಕ ಓಜಾಲ ನಿವಾಸಿ ಕಿರಣ್ ಗೌಡ ರವರಿಗೆ ಮತ್ತು ಸಂಪ್ಯ ಕರಿಮೊಗರು ನಿವಾಸಿ ಗಣೇಶ್ ಎಂಬವರಿಗೆ...
ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಸಾಧಕರಿಗೆ ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ಮಾಣಿಲ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮದ ಜೊತೆಗೆ ವಿಶೇಷವಾಗಿ ಸಾಧನೆಗೈದ ಪ್ರತಿಭೆಗಳಿಗೆ ಗೌರವಾರ್ಪಣೆಯು ಗಣ್ಯರ ಸಮ್ಮುಖದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ...
ಪುತ್ತೂರು: ಮಾಣಿಲ ಗ್ರಾಮದ ಕಾಮಜಾಲು- ಪೂವನಡ್ಕದಲ್ಲಿರುವ ಸಿರಿಯ ನದಿಗೆ ಸೇತುವೆ ನಿರ್ಮಾಣ ಆಗಬೇಕೆಂಬುದು ಈ ಭಾಗದ ಹಾಗೂ ಕೇರಳಕ್ಕೆ ಸೇರಿದ ಗ್ರಾಮಸ್ಥರ ಬಹುಕಾಲದ ಕನಸಾಗಿತ್ತು, ಈ ಕನಸನ್ನು ನನಸು ಮಾಡುವುದಾಗಿ ಅನೇಕ ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ, ವಾರ್ಷಿಕ ಜಾತ್ರೋತ್ಸವ ಹಾಗೂ ಧರ್ಮ ದೈವಗಳ ನೇಮೋತ್ಸವ ಏ.30ರಂದು ನಡೆಯಲಿದೆ. ಬೆಳಿಗ್ಗೆ 9.00 ರಿಂದ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ...
ಪುತ್ತೂರು: ಇತಿಹಾಸ ಪ್ರಸಿದ್ಧ . ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಗುರುವಾರ ಬೆಳಿಗ್ಗೆ ಧ್ವಜಾರೋಹಣ ನಡೆಯಿತು. ವರ್ಷಂಪ್ರತಿಯಂತೆ ಏಪ್ರಿಲ್ 10ರಂದು ಬೆಳಿಗ್ಗೆ ದೇವರ ಉತ್ಸವ ಬಲಿಯೊಂದಿಗೆ ಧ್ವಜಾರೋಹಣ ಕಾರ್ಯ ನಡೆಸಲಾಯಿತು.ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ...