ಪುತ್ತೂರು: ಮೂಡಾಯೂರುಗುತ್ತು "ಆರಿಗೋ " ಪೆರ್ಮಂಡ ಗರೋಡಿಯಲ್ಲಿ ವರ್ಷಂ ಪ್ರತಿ ಜರಗತಕ್ಕ ಶ್ರೀ ಬೈದೆರುಗಳ ನೇಮಹೋತ್ಸವ ಜ. 12 ರಂದು ಜರಗಿತು. ಜ. 10ಕ್ಕೆ ಗ್ರಾಮ ದೇವಸ್ಥಾನದ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗ ಪೂಜೆ ನಡೆದು, ನಂತರ ಮೂಡಾಯೂರು ಗುತ್ತು ಭಂಡಾರದ...
ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ,ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಘಟನೆ ನಡೆದಿದೆ. ಪಿಎಲ್...
ಪುತ್ತೂರು: ಸರಕಾರಿ ಶಾಲಾ ನೂತನ ಕೊಠಡಿ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿ ಪ್ರಾ ಶಾಲೆಯ ಮುಖ್ಯ ಶಿಕ್ಷಕಿಗೆ ಶಿಕ್ಷಣ ಇಲಾಖೆಯಿಂದ ನೊಟೀಸ್ ಜಾರಿಮಾಡಲಾಗಿದೆ. ಜ.7 ರಂದು ಸಂಜೆ ಮಣಿಕ್ಕರ...
ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದಲ್ಲಿ ಸುಮಾರು 15 ಎಕ್ರೆ ಜಾಗವನ್ನು ಕ್ರೀಡಾಂಗಣಕ್ಕೆ ಕಾಯ್ದಿರಿಸಲಾಗಿದ್ದು ಇದರ ಅಭಿವೃದ್ದಿಗೆ ಖೇಲೋಇಂಡಿಯಾಗೆ 20 ಕೋಟಿ ರೂ ಅನುದಾನವನ್ನು ನೀಡುವಲ್ಲಿ ಪಸ್ತಾವನೆ ಸಲ್ಲಿಸುವಂತೆ ಶಾಸಕರಾದ ಅಶೋಕ್ ರೈ ಅವರು ಯುವಜನ ಸೇವೆ ಮತ್ತು ಕ್ರೀಡೆ ಇಲಾಖೆ ಮುಖ್ಯ...
ಪುತ್ತೂರು : ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ನಡೆದ ಅದೃಷ್ಟ ಕೂಪನ್ ನ ವಿಜೇತರಿಗೆ ಬಹುಮಾನವನ್ನು ಜ.8 ರಂದು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಒಕ್ಕಲಿಗ ಸೌಧ ದಲ್ಲಿ ವಿತರಿಸಲಾಯಿತು. ಪ್ರಥಮ ಬಹುಮಾನ ಚಿನ್ನದ...
ಪುತ್ತೂರು: ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ. ಡಿಕ್ಕಿಯ ಪರಿಣಾಮ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಸವಾರರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ...
ಪುತ್ತೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಮುಂಡೂರು ಸ.ಹಿ.ಪ್ರಾ ಶಾಲೆ, ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಎಂಆರ್‌ಪಿಎಲ್‌ನ ರೂ.40ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕೊಠಡಿಗಳ ಉದ್ಘಾಟನೆ, ಕಲಿಕಾ ಉದ್ಯಾನವನ ಉದ್ಘಾಟನೆ ಹಾಗೂ ವಾರ್ಷಿಕೋತ್ಸವವು ಜ.5ರಂದು ಶಾಲಾ ಆವರಣದಲ್ಲಿ ನಡೆಯಿತು. ಸಂಜೆ ನಡೆದ ಕಾರ್ಯಕ್ರಮದಲ್ಲಿ ನೂತನ ಕೊಠಡಿಗಳನ್ನು ಉದ್ಘಾಟಿಸಿದ...
ಕೋಡಿಂಬಾಡಿ ಗ್ರಾಪಂ ಬಿಜೆಪಿ ಬೆಂಬಲಿತೆ ಸದಸ್ಯೆಯಾದ ಉಷಾ ಲಕ್ಷ್ಮಣ ಪೂಜಾರಿ ಕೋರ್ಯ ಬೆಳ್ಳಿಪ್ಪಾಡಿಯವರು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಯಾದರು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಯು ಟಿ ತೌಸೀಫ್, ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಗೌಡ, ಉಸ್ತುವಾರಿಗಳಾದ ಪ್ರವೀಣ್...
ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹಸಂಸ್ಥೆಗಳ ಸಹಯೋಗದೊಂದಿಗೆ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಪುತ್ತೂರು ಇದರ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮ ಜ.4ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ...
ಪುತ್ತೂರು : ನಾಳೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ (ರಿ ) ದಶಮಾನೋತ್ಸವ ಮತ್ತು ಪುತ್ತೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ ಒಕ್ಕಲಿಗ ಗೌಡ ಸಮುದಾಯ ಭವನ ತೆoಕಿಲ ಪುತ್ತೂರು ಇಲ್ಲಿ ನಡೆಯಲಿದೆ ಆಶೀರ್ವಾಚನ ವನ್ನು ಜಗದ್ಗುರು ಶ್ರೀ...