ಪುತ್ತೂರು: ಅಶೋಕ ಜನಮನ ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ನಮ್ಮ ಅತಿಥಿಗಳು ,ಅವರಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳಿ ಮತ್ತು ಬರುವ ಪ್ರತೀಯೊಬ್ಬರೂ ಅನ್ನದಾನ ದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು, ಯಾರೂ ಊಟ ಸಿಗದೆ ಇರುವಂತಾಗಬಾರದು ಎಂದು ಶಾಸಕರುಸೂಚನೆಯನ್ನು ನೀಡಿದ್ದಾರೆ. ಶಾಸಕರ ಕಚೇರಿ ಸಭಾಂಗಣದಲ್ಲಿ ಅಶೋಕ ಜನಮನದ...
ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬಗ್ಗೆ ಅಸಭ್ಯ ಸಂದೇಶವನ್ನು ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸುಳ್ಯ ತಾಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ಕಾರ್ತಿಕ್ ಎಂಬವರು ಶಾಸಕರ ಬಳಿ ಬಂದು ಕ್ಷಮೆ...
ಪುತ್ತೂರು: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದ ಹಿಂದೆ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು ಮರಳಿ ಅವಕಾಶ ಮಾಡಿಕೊಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್ ರೈ ಗೆ ಮನವಿ ಮಾಡಿದ್ದಾರೆ. ಕಳೆದ...
ಪುತ್ತೂರು: ಅ.20 ರಂದು ಶಾಸಕ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಜ್ತ ನಡೆಯುವ ಅಶೋಕ ಜನಮನ-2025 ವಸ್ತ್ರ ವಿತರಣೆ ಕಾರ್ಯಕ್ರಮ ಮತ್ತು ಈ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ರವರು...
ಮಂಗಳೂರು: ದೇಶದ್ರೋಹದ ಕೇಸ್‌ನಲ್ಲಿ ಮಂಗಳೂರಿನಲ್ಲಿ ಮುಸ್ಲಿಂ ಧರ್ಮಗುರು ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸೈಯದ್ ಇಬ್ರಾಹಿಂ ತಂಙಳ್ ನಿಷೇಧಿತ ಪಿಎಫ್‌ಐ (PFI) ಸಂಘಟನೆ ಪರ ಪೋಸ್ಟ್ ಹಾಕುತ್ತಿದ್ದು, ಪಿಎಫ್‌ಐ ಬಲಪಡಿಸೋ...
ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಳದಲ್ಲಿ ದೀಪಾವಳಿ ಪ್ರಯುಕ್ತ ಅ.18ರಂದು ವಿಶೇಷವಾಗಿ ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಅಭಿಷೇಕ ಕಾರ್ಯಕ್ರಮ ನಡೆಯಲಿದೆ. ಭಕ್ತರು ಎಳ್ಳೆಣ್ಣೆ ಸಮರ್ಪಣೆ ಮಾಡಬಹುದಾಗಿದ್ದು ಸಮರ್ಪಣಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್...
ಪುತ್ತೂರು: ಕರ್ನಾಟಕ ಸರಕಾರ ಅನ್ನಭಾಗ್ಯ ಯೋಜನೆಯಡಿ ಇಂದಿರಾ ಕಿಟ್ ನೀಡಲು ಸಂಪುಟ ಸಮಿತಿ ಸಭೆಯಲ್ಲಿ ನಿರ್ಧಾರವಾಗಿದ್ದು ಈ ನಿರ್ಧಾರ ಅತ್ಯಂತ ಪ್ರಯೋಜನಕಾರಿಯಾಗಿದ್ದು ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಬಡವರಿಗೆ ನೆಮ್ಮದಿಯ ಬದುಕು ನೀಡಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅಭಿಪ್ರಾಯಿಸಿದ್ದಾರೆ. ಅನ್ನಭಾಗ್ಯ...
ಪುತ್ತೂರು: ಮುತ್ತಿನ ಊರು ಪುತ್ತೂರು ಮಲೆಕಾಡುಗಳ ಚಪ್ಪರದಡಿಯ ಸುಂದರ ನಗರ. ತನ್ನ ಅದ್ಭುತ ಗಿರಿಸೌಷ್ಟವ್ಯದೊಂದಿಗೆ ಕಂಗೊಳಿಸೋ ದಟ್ಟ ಕಾಡುಗಳ ಮೇಲೆ ಎತ್ತರದ ಬಿಳಿಯ ಆಕೃತಿಯೊಂದು ಕಣ್ಸೆಳೆಯುತ್ತಿದೆ. ಇದು ಬೆಳಕಿನ ಮರ! ಹೌದು, ನಿಜ. ಆದರೆ ಇದು ಹುಟ್ಟಿದ ಮರವಲ್ಲ, ಕಟ್ಟಿದ ಮರ!...
ಪುತ್ತೂರು ಉಪ್ಪಿನಂಗಡಿ ಡಾಮಾರು ರಸ್ತೆಯಲ್ಲಿನ ಗುಂಡಿಗಳಿಗೆ ಮಣ್ಣು ತುಂಬಿಸುವ ಕೆಲಸ ನಡೆಯುತ್ತಿದ್ದು, ಇದೀಗ ಡಾಮಾರು ರಸ್ತೆ ಮಣ್ಣಿನ ರಸ್ತೆಯಂತೆ ಕಾಣುತ್ತಿದ್ದು ಎಲ್ಲಿ ನೋಡಿದರೂ ರಸ್ತೆ ಧೂಳುಮಯವಾಗಿದೆ. ಡಾಮಾರು ರಸ್ತೆ ಯ ಗುಂಡಿ ಮುಚ್ಚಲು ಹೊಸ ಟೆಕ್ನೋಲೆಜಿ ಡಾಮಾರು ತೇಪೆ ಹಾಕುವುದು ಬಿಟ್ಟು...
ಪುತ್ತೂರು: ಗಂಭೀರ ಖಾಯಿಲೆಯಿಂದ ಬಳಲುತ್ತಿರುವ ಕೆಯ್ಯೂರು ನಿವಾಸಿ ಕೃಷ್ಣ ನಾಯ್ಕ ಎಂಬವರಿಗೆ "ಅರುಣ ಸಾರಥಿ" ಸಂಘಟನೆಯ ವತಿಯಿಂದ 'ಹಿಂದವಿ" ಕಛೇರಿಯಲ್ಲಿ 10,000 ರೂಪಾಯಿ ಧನಸಹಾಯವನ್ನು ಅವರ ಮನೆಯವರಿಗೆ ನೀಡಲಾಯಿತು.ಕಳೆದ ಹತ್ತು ತಿಂಗಳಿನಿಂದ ಹತ್ತು ಸಾವಿರ ರೂಪಾಯಿಯಂತೆ ಅನಾರೋಗ್ಯದಲ್ಲಿರುವವರಿಗೆ ಒಟ್ಟು ಒಂದು ಲಕ್ಷ...