ಭಾರತ ಸರ್ಕಾರದ Skill India ಯೋಜನೆಯಡಿಯಲ್ಲಿ ಯುವಕರಿಗೆ “Earn While You Learn” ಅಂದರೆ ಕಲಿಕೆಯೊಂದಿಗೆ ಗಳಿಕೆ ಮಾಡುವ ಅವಕಾಶವನ್ನು ನೀಡುವ ಉದ್ದೇಶದಿಂದ ಅಪ್ರೆಂಟಿಸ್ ಟ್ರೈನಿಂಗ್ ಯೋಜನೆ ಪ್ರಾರಂಭಿಸಲಾಗಿದೆ. ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿಯ ಸಂದರ್ಭದಲ್ಲಿ ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿದರೂ,...
ಪುತ್ತೂರು: ಪುತ್ತೂರಿನಲ್ಲಿ ಸೆಂಟ್ರಲ್ ಇಂಟಲಿಜೆನ್ಸ್ (ಕೇಂದ್ರ ಗುಪ್ತಚರ) ಕಚೇರಿ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿರ್ಧಾರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಕ್ಷತೆ ಮತ್ತು ಗುಪ್ತಚರ ಮಾಹಿತಿ ಸಂಗ್ರಹಣೆಯನ್ನು ಬಲಪಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ. ಕೇಂದ್ರದ Intelligence Bureau (ಐಬಿ) ಇಲಾಖೆಯ ಇನ್‌ಸ್ಪೆಕ್ಟರ್...
ದಕ್ಷಿಣ ಕನ್ನಡ: ಹೊಸ ಪೊಲೀಸ್ ಠಾಣೆ ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಬಂಟ್ವಾಳ ತಾಲೂಕಿನ ಮಾಣಿಗೆ ಹಾಗೂ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮಕ್ಕೆ ಬಜೆಟ್ ನಲ್ಲಿ ಹೊಸ ಪೊಲೀಸ್ ಠಾಣೆ ಮಂಜೂರಾಗಿದೆ. ಕಾನೂನು-ಸುವ್ಯವಸ್ಥೆ ಬಲಪಡಿಸುವ ಹಾಗೂ ಜನರಿಗೆ...
ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ.5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಮಾರ್ಚ್ 5 ರಿಂದ ಮೂರು...
ಬೆಳ್ತಂಗಡಿ : ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಸಾವಯವ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ನ ದಿ.ದಿನಕರ ಗೌಡ ದಂಪತಿಗಳ...
ಗಂಗಾವತಿ: ಪುತ್ತೂರಿನ ಈಶ್ವರಮಂಗಳದ ಹನುಮಗಿರಿಯಲ್ಲಿ ಏಪ್ರಿಲ್ 9 ರಿಂದ 12 ರವರೆಗೆ ನಡೆಯಲಿರುವ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬಜರಂಗದಳವು ಅಯೋಧ್ಯೆಯ ಶ್ರೀ ರಾಮ ಮಂದಿರದಿಂದ "ರಾಮ ಜ್ಯೋತಿ ಯಾತ್ರೆ" ಆಯೋಜಿಸಿದೆ. ಈ ಯಾತ್ರೆಯು ಮಾರ್ಚ್ 30ಕ್ಕೆ...
ಬೇಸಿಗೆಯಲ್ಲಿ ಮಡಿಕೆಯಲ್ಲಿ (ಮಣ್ಣಿನ ಕುಡಿಕೆ/ಮಡಿಕೆ) ಇಟ್ಟ ನೀರನ್ನು ಕುಡಿಯುವುದರಿಂದ ಹಲವಾರು ಆರೋಗ್ಯಕರ ಲಾಭಗಳಿವೆ ಬೇಸಿಗೆ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನರು ತಂಪು ನೀರಿಗಾಗಿ ವಿವಿಧ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಫ್ರಿಜ್ ನೀರಿಗೆ ಬದಲು ಮಣ್ಣಿನ ಮಡಿಕೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವ ಪದ್ಧತಿ ಮತ್ತೆ...
ಪುತ್ತೂರು: ಸ್ಥಳೀಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಆಸ್ತಿಗಳನ್ನು ಮರುಸ್ವಾಧೀನಪಡಿಸಿಕೊಳ್ಳುವ ಕಾರ್ಯ ಚುರುಕುಗೊಂಡಿದೆ. ಇದರ ಭಾಗವಾಗಿ, ನೆಲ್ಲಿಕಟ್ಟೆಯ ಅಶ್ವತ್ಥ ಮರದ ಸಮೀಪದಲ್ಲಿದ್ದ ಮನೆಯೊಂದನ್ನು ಶನಿವಾರ ಪರಸ್ಪರ ಒಪ್ಪಂದದ ಮೇರೆಗೆ ತೆರವುಗೊಳಿಸಿ ಜಾಗವನ್ನು ದೇವಸ್ಥಾನದ ವಶಕ್ಕೆ ಒಪ್ಪಿಸಲಾಯಿತು. ಈ ಪ್ರಕ್ರಿಯೆ ಕಳೆದ ಒಂದು...
ಮಂಗಳೂರು: ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ಪ್ರಶಸ್ತಿ ನಗರದ ಅವತಾರ್ ಹೋಟೆಲ್‌ನಲ್ಲಿ ನಡೆದ ಟೈಮ್ಸ್ ವ್ಯಾಪಾರ ಪ್ರಶಸ್ತಿ–2026 ಸಮಾರಂಭದಲ್ಲಿ ಗೃಹ ನಿರ್ಮಾಣ ಕ್ಷೇತ್ರದಲ್ಲಿ ಸಾಧನೆಗೈದ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ “ರಿಯಲ್ ಎಸ್ಟೇಟ್...