ಬೆಂಗಳೂರು : ಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ (EVM) ಬದಲಿಗೆ ಮತ್ತೆ ಮತಪತ್ರಗಳನ್ನು ಬಳಸುವ ಪ್ರಸ್ತಾವನೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅನುಮೋದನೆ ನೀಡಿದೆ. ವಿದ್ಯುನ್ಮಾನ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಇರುವ ವಿಶ್ವಾಸ ಕೊರತೆಯ ಕುರಿತ ಕಳವಳಗಳನ್ನು ನಿವಾರಿಸುವ ಉದ್ದೇಶದಿಂದ ಈ...
ಉಪ್ಪಿನಂಗಡಿ: ಇಲ್ಲಿನ ಗಾಂಧಿಪಾರ್ಕ್ ಬಳಿಯ ಕೋಟೆ ನಿವಾಸಿ ಚರಣ್ (48) ಹೃದಯಾಘಾತದಿಂದ ನ.6 ರಂದು ತನ್ನ ಸ್ವಗೃಹದಲ್ಲಿ ನಿಧನರಾದರು. ಚಾಲಕ ವೃತ್ತಿ ನಡೆಸುತ್ತಿದ್ದ ಇವರು ಎಲ್ಲರಿಗೂ ಚಿರಪಚಿತರಾಗಿದ್ದರು. ಮೃತರು ತಾಯಿ, ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಸಮಗ್ರ ಅಭಿವೃದ್ದಿಗೆ ರೂ.5 ಕೋಟಿ ಹಾಗೂ ಜಿಲ್ಲೆಯ ಏಳು ಮಠಗಳಿಗೆ ತಲಾ ಒಂದು ಕೋಟಿ ರೂ.ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಲಾಗಿದೆ.ಶಾಸಕ ಅಶೋಕ್ ಕುಮಾರ್ ರೈ ಅವರ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿ...
ಮೂಡುಬಿದಿರೆ : ಮೈಸೂರು ದಸರಾ ಸಂದರ್ಭದಲ್ಲಿ ನಡೆದ ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರು ಹಾಗೂ ಹಿರಿಯರಿಗೆ ಸೂಕ್ತ ಗೌರವ ನೀಡದಿರುವುದು ಮತ್ತು ಪೊಲೀಸರಿಂದ ಪ್ರವೇಶ ನಿರಾಕರಿಸಿದ ಬೆಳವಣಿಗೆಗಳು ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬುಧವಾರ ಮೂಡುಬಿದಿರೆ ಪ್ರವಾಸಿ...
ಪುತ್ತೂರು: 2025 ರ ಡಿಸೆಂಬರ್ ತಿಂಗಳಲ್ಲಿ ಕೇಪು ಗ್ರಾಮದ ಉಳ್ಳಾಲ್ತಿ ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕ ಅಶೋಕ್ ರೈ ಸಹಿತ 26 ಮಂದಿಯ ಮೇಲಿನ ಪ್ರಕರಣವನ್ನು ಹೈಕೋರ್ಟು ಖುಲಾಸೆಗೊಳಿಸಿದೆ. ಡಿ.20 ರಂದುಸದ್ರಿ ದೇವಸ್ಥಾನದ ವಠಾರದಲ್ಲಿ ಕೋಳಿ ಅಂಕ...
ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯ ಬಪ್ಪಳಿಗೆಯಲ್ಲಿ ರಸ್ತೆ ಬದಿಯಲ್ಲಿ ನಡೆಯುತ್ತಿದ್ದ ಜ್ಯೂಸ್ ವ್ಯಾಪಾರವನ್ನು ಪುತ್ತೂರು ನಗರಸಭೆಯ ಅಧಿಕಾರಿಗಳು ನ.4ರಂದು ತೆರವುಗೊಳಿಸಿದ್ದಾರೆ. ಬಪ್ಪಳಿಗೆಯ ಬೈಪಾಸ್ ರಸ್ತೆಯಲ್ಲಿರುವ ಅಪಾಯಕಾರಿ ತಿರುವಿನ ಸಮೀಪವೇ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಜ್ಯೂಸ್ ಖರೀದಿಸುತ್ತಿರುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆ...
ಪುತ್ತೂರು: ತನ್ನ ವಿಧಾನಸಭಾ ಕ್ಷೆತ್ರ ವ್ಯಾಪ್ತಿಯಲ್ಲಿ ಪ್ರತೀಯೊಂದು ಮಗು ಕೂಡಾ ಗುಣಮಟ್ಟದ ಶಿಕ್ಷಣವನ್ನು ಹೊಂದುವಂತಾಗಬೇಕು , ವಿದ್ಯಾವಂತ ಯುಕವರಿಗೆ ಉದ್ಯೋಗ ದೊರೆಯಬೇಕು ಮತ್ತು ಜನರ ಆರೋಗ್ಯದ ದೃಷ್ಟಿಯಿಂದ ಹೆಚ್ಚಿನ ವ್ಯವಸ್ಥೆಗಳು ಆಗಬೇಕು ಈ ಮೂರು ವಿಚಾರಗಳ ಬಗ್ಗೆ ನಾನು ಹೆಚ್ಚು ಗಮನಕೊಡುವುದಾಗಿ...
ಪುತ್ತೂರು : ಟೀಮ್ ಮಾತೆರ್ಲ ಒಂಜೇ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನವೆಂಬರ್ 3ರಂದು ಮಂಗಳವಾರ ನಡೆಯಿತು. ಸಂಘಟನೆಯ ನೂತನ ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ ಪುತ್ತೂರು ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಯೋಗಿಶ್ ಅಳಕೆ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್, ಜೊತೆ ಕಾರ್ಯದರ್ಶಿಯಾಗಿ...
ಬೆಂಗಳೂರು: ರಾಜ್ಯ ಸರ್ಕಾರ ನಂದಿನಿ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಪ್ರಯಾಣ ದರವನ್ನು ಕೂಡ ಇಂದು ಹೆಚ್ಚಿಸಿದೆ. ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬರಲಿದೆ. ಕೆಎಸ್ ಆರ್ ಟಿಸಿ ಬಸ್...
ಪುತ್ತೂರು: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಡಿಸೆಂಬರ್ 20ರಂದು ನಡೆಯಲಿರುವ ವಾರ್ಷಿಕ ಸಮಾವೇಶ, ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೋಮವಾರ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು. ಸಂಘದ ಅಧ್ಯಕ್ಷ ಸುಂದರ...