ಪುತ್ತೂರು: ಹತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ‘ಪುತ್ತೂರು ಬೆಡಿ’ ಎಂದೇ ಪ್ರಸಿದ್ಧಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಲಿದೆ.ಭಕ್ತರ ಸೇವೆಯ ಮೂಲಕ ಈ ಬಾರಿ ಪುತ್ತೂರು ಬೆಡಿ ಪ್ರದರ್ಶನಗೊಳ್ಳಲಿದೆ. ಜಾತ್ರಾ ಮಹೋತ್ಸವ...
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಎ.16ರಂದು ಸಂಜೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಭಂಡಾರ ದೇವಸ್ಥಾನಕ್ಕೆ ಆಗಮಿಸಲಿದ್ದು, ಅದೇ ದಿನ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಿಕೆ ಸಮರ್ಪಿಸಿ ಪ್ರಸಾದ ಸ್ವೀಕರಿಸಲು ಭಕ್ತಾದಿಗಳಿಗೆ ಅವಕಾಶ...
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎ.16ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರ ಆಗಮನದ ದಿನ ಮತ್ತು ಎ.17ರಂದು ಬ್ರಹ್ಮರಥೋತ್ಸವದಂದು ಸಂಜೆ 4.00 ಗಂಟೆಯಿಂದ ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ...
ಮಂಗಳೂರು: ಶಿರಾಡಿ ಘಾಟಿಯಲ್ಲಿ ಈಗಿರುವ ರಸ್ತೆಗೆ ಹೆಚ್ಚುವರಿಯಾಗಿ ದ್ವಿಪಥ ನಿರ್ಮಾಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲ್ವೆ ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ವಿನಂತಿಸಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ...
ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆರೆಗೆ ಬಹಳ ಇತಿಹಾಸವಿದೆ. ಅನ್ನದ ಅಗಳು ಮುತ್ತಾದ ಐತಿಹ್ಯವುಳ್ಳ ಕೆರೆಯ ಪಕ್ಕದಲ್ಲೇ ಈ ಬಾರಿ ಅನ್ನಪ್ರಸಾದ ವಿತರಣೆ ನಡೆಯುತ್ತಿರುವುದು ವಿಶೇಷ. ಏ.10ರಿಂದ 20ರ ತನಕ ಭಕ್ತಾದಿಗಳಿಗೆ ನಿರಂತರ ಅನ್ನಪ್ರಸಾದ ವಿತರಣೆ ಉದ್ದೇಶದಿಂದ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಎ.10 ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು. ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇ ಮೂ ವಿ.ಎಸ್...
ಪುತ್ತೂರು:ಕೇಂದ್ರ ಸರಕಾರದ ಕೇಂದ್ರ ರಸ್ತೆ ಹಾಗೂ ಮೂಲ ಸೌಕರ್ಯ ನಿಧಿ(ಸಿಆರ್‌ಐಎಫ್)ಯ ರೂ.6 ಕೋಟಿ ಅನುದಾನದಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ 100ರಲ್ಲಿ ಅಭಿವೃದ್ಧಿ ಕಾಮಗಾರಿಗೆ ಏ.8ರಂದು ಆರ್ಯಾಪು ಗ್ರಾಮದ ಮಚ್ಚಿ ಮಲೆಯ ಎಕ್ರೆಜಾಲ್ ಎಂಬಲ್ಲಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಹಾಗೂ ಶಾಸಕ ಅಶೋಕ್...
ಪುತ್ತೂರು: ಕರಾವಳಿ ಕರ್ನಾಟಕದ ಅತೀ ದೊಡ್ಡ ಜಾತ್ರೆ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ಬೆಳಿಗ್ಗೆ ಗಂಟೆ 9-20 ರ ನಂತರ ವೃಷಭ ಲಗ್ನದಲ್ಲಿ ಏ.10ರಿಂದ ಆರಂಭಗೊಳ್ಳಲಿದೆ. ಪ್ರತಿ ದಿನ ಶ್ರೀ ದೇವರ ಉತ್ಸವ ಬಲಿ,...
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಇಬ್ಬರು ಎಸ್ ಡಿಪಿಐ ಮುಖಂಡರು ಸೋಮವಾರ ಶಾಸಕ ಅಶೋಕ್ ರೈ ಅವರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಸ್ಡಿಪಿಐ ಕೊಟ್ಯಾಡಿ ಉಪಾಧ್ಯಕ್ಷರಾದ ಇಮ್ತಿಯಾಝ್ ಮತ್ತು ಕಾರ್ಯಕರ್ತ ಹಬೀಬ್ ಕೊಟ್ಯಾಡಿಯವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಶಾಸಕ ಅಶೋಕ್...