ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಸಿದ್ದತೆ – ಅನ್ನಛತ್ರಕ್ಕೆ ಚಪ್ಪರ ಮುಹೂರ್ತ ಅನ್ನದ ಅಗಲು ಮುತ್ತಾಗಿ ಪರಿವರ್ತನೆಗೊಂಡ ಐತಿಹ್ಯವಿರುವ ದೇವರ ಕೆರೆಯ ಪಕ್ಕದಲ್ಲೇ ಅನ್ನಪ್ರಸಾದ ವಿತರಣೆ ಈ ಬಾರಿಯ ವಿಶೇಷತೆ ಮಹಾದೇವನು ನ್ಯಾಯ, ನೀತಿ, ಪರಿಪಾಲನೆಯ ಶಕ್ತಿ ಸ್ವರೂಪ. ಹತ್ತು...
ಪುತ್ತೂರು: ಪುತ್ತೂರಿಗೆ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ಘೋಷಣೆಯಾದ ಮರುದಿನವೇ ಬೆಂಗಳೂರಿನ ನಮ್ಮ ಕೇಂದ್ರ ಕಚೇರಿಯಿಂದ ಆದೇಶ ಬಂದಿದೆ. ಈ ಹಿನ್ನಲೆಯಲ್ಲಿ ಸೇಡಿಯಾಪು ಬಳಿಯ 40 ಎಕರೆ ಪ್ರದೇಶವನ್ನು ಜಿಪಿಎಸ್ ಮೂಲಕ ಪರಿಶೀಲನೆ ನಡೆಸಲಿದ್ದೇವೆ. ಪ್ರಥಮ ಹಂತದಲ್ಲಿ 25ಸಾವಿರದಿಂದ 30 ಸಾವಿರ ಚದರ ಮೀಟರ್...
ಪುತ್ತೂರು : ದಿನಾಂಕ 22-3-2025 ರಂದು ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಆವರಣದಲ್ಲಿ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ ಹಾಗೂ ಸ್ನಾತಕ ವಿಭಾಗಗಳ ಷಷ್ಟ್ಯಬ್ದವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದರೊಂದಿಗೆ ಕಾಲೇಜಿನ ವಿದ್ಯಾರ್ಥಿ ಸಂಘದ ದಿನಾಚರಣೆ 'ಸಪ್ತಪರ್ಣೋತ್ಸವ' ಹಾಗೂ ಕಾಲೇಜು ವಾರ್ಷಿಕೋತ್ಸವವು ಕೂಡಾ ಜರುಗಲಿರುವುದು....
ಪುತ್ತೂರು: ಕೆಮ್ಮಾಯಿ ದಾರಂದ ಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮ ಹತ್ಯೆ ಗೈದ ಘಟನೆ ವರದಿಯಾಗಿದೆ. ಮನೆಯಲ್ಲಿ ಮುಂದಿನ ವಾರ ನೆಮೋತ್ಸವ ನಡೆಯಲಿದ್ದು, ಅದರ ಪೂರ್ವ ತಯಾರಿಯಲ್ಲಿ ಇದ್ದು,...
ಪುತ್ತೂರು: ಕ್ಯಾಥೊಲಿಕ್ ಶಿಕ್ಷಣ ಮಂಡಳಿಯ ಅಧೀನಕ್ಕೊಳಪಟ್ಟ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು, ಕರ್ನಾಟಕ ಸರ್ಕಾರದ ಅನುಮೋದನೆಯೊಂದಿಗೆ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್ಟಿರುತ್ತದೆ. ಕಾಲೇಜಿಗೆ ದೊರೆತ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್...
ಪುತ್ತೂರು:ನೀಡಿದ ಸಾಲ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಇಲ್ಲಿನ ಬೈಪಾಸ್ ರಸ್ತೆಯ ಅಶ್ಮಿ ಕಂಫರ್ಟ್‌ಗೆ ಬ್ಯಾಂಕಿನವರು ಬೀಗ ಜಡಿದು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಶ್ಮಿಯಲ್ಲಿದ್ದ ಬಾರ್ ಆಂಡ್ ರೆಸ್ಟೋರೆಂಟ್, ಬೋರ್ಡಿಂಗ್ ಆಂಡ್ ಲಾಡ್ಜ್, ಇತರ ಅಂಗಡಿ ಮಳಿಗೆ ಮತ್ತು ಹಾಲ್‌ಗಳ ಸಮೇತವಾಗಿ ಇಡೀ...
ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪುಡಾ)ದ ಅಧ್ಯಕ್ಷರಾಗಿ ಅಮಳ ರಾಮಚಂದ್ರ ಅವರನ್ನು ಸರಕಾರ ನೇಮಕಗೊಳಿಸಿದೆ. ಪುತ್ತೂರು ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ ೧೯೬೧ರ ಕಲಂ ೪(ಸಿ)ರ ಉಪಕಲಂ ೩(೧)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಅಮಳ ರಾಮಚಂದ್ರ ಅವರನ್ನು ಪುತ್ತೂರು ನಗರ...
ಪುತ್ತೂರು: ಇತ್ತೀಚಿನ ದಿನಗಳಲ್ಲಿ ಪುತ್ತೂರು ನಗರದಾದ್ಯಂತ ಬೈಕ್, ಕಾರ್, ಕಳವು ಪ್ರಕರಣಗಳು, ಹಾಡುಹಗಲೇ ಮನೆಯ ದರೋಡೆಯಂತಹ ಘಟನೆಗಳಿಂದ ನಾಗರೀಕರು ಭಯಭೀತರಾಗಿದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಿಜೆಪಿ ನಿಯೋಗ ಭೇಟಿ ಮಾಡಿ ಪ್ರಮುಖ ಸ್ಥಳಗಳಲ್ಲಿ ನಾಕಾಬಂಧಿ ಮತ್ತು ರಾತ್ರಿ ಬೀಟ್ ವ್ಯವಸ್ಥೆಯನ್ನು...
ಪುತ್ತೂರು: ಅಪ್ರಾಪ್ತನೋರ್ವ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಘಟನೆ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಮಾ.12 ರಂದು ನಡೆದಿದೆ. ಈ ಕುರಿತು ಪುತ್ತೂರು ಬಿಜೆಪಿ ನಿಯೋಗ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ...