ಪುತ್ತೂರು: ಅಪ್ರಾಪ್ತನೋರ್ವ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಘಟನೆ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಮಾ.12 ರಂದು ನಡೆದಿದೆ. ಈ ಕುರಿತು ಪುತ್ತೂರು ಬಿಜೆಪಿ ನಿಯೋಗ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ...
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭ ಎ.10 ರಿಂದ 20ರ ತನಕ ನಡೆಯುವ ವಿವಿಧ ಕಾರ್ಯಕ್ರಮದಲ್ಲಿ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಮಾ.20ರ ಒಳಗೆ ದೇವಳದ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸುವಂತೆ...
ಪುತ್ತೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ರಾಜ್ಯದ ಪ್ರಸಿದ್ಧ ಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದು ,ಇಂದು ಮತ್ತು ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉಳಿದುಕೊಳ್ಳಲಿರುವ ಬಾಲಿವುಡ್ ನಟಿ...
ಪುತ್ತೂರು: ಹಲವು ವರ್ಷಗಳಿಂದ ಮೇಲ್ದರ್ಜೆಗೇರುವ ಕನಸಲ್ಲೇ ದಿನದೂಡುತ್ತಿದ್ದ ಪುತ್ತೂರು ತಾಲೂಕು ಆಸ್ಪತ್ರೆಗೂ ಪ್ರಗತಿಯ ಯೋಗ ಕೂಡಿ ಬಂದಿದೆ. ಬಜೆಟ್ ನಲ್ಲಿ ಮೆಡಿಕಲ್ ಕಾಲೇಜು ಮಂಜೂರಾಗಿರುವ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯನ್ನು 100 ಹಾಸಿ ಗೆಯಿಂದ 300 ಹಾಸಿಗೆ ಸಾಮರ್ಥ್ಯಕ್ಕೆ ಏರಿಸುವ ಸಾಧ್ಯತೆ ಇದೆ....
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ತಾಣವಾದ ಗೆಜ್ಜೆಗಿರಿ ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ಶಾಸಕರ ಆಗ್ರಹಕ್ಕೆ ಮಣಿದ ಸರಕಾರ ಮುಂದಿನ ಬಜೆಟ್ ಅಧಿವೇಶನಕ್ಕೆ ಮೊದಲು...
ಪುತ್ತೂರು : ಅವಿಭಜಿತ ದ.ಕ. ಜಿಲ್ಲೆಯಲ್ಲಿ 1987 ರಲ್ಲಿ ದ.ಕ ಜಿಲ್ಲಾ ಮಹಿಳಾ ಒಕ್ಕೂಟ ಹಾಗೂ ಪುತ್ತೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟಗಳು ಸರಕಾರದ ನಿಬಂಧನೆಯಂತೆ ಸ್ಥಾಪನೆಯಾಯಿತು. 37 ವರ್ಷಗಳ ಇತಿಹಾಸವಿರುವ ಈ ಮಹಿಳಾ ಒಕ್ಕೂಟವು ಎಲ್ಲಾ ವರ್ಗದ ಮಹಿಳೆಯರ ಜಾತಿ...
ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್‌ಟಿಒ ಟ್ರ್ಯಾಕ್ ನಿರ್ಮಾಣವಾಗಲಿದ್ದು ಇದಕ್ಕಾಗಿ 8 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಮುಂಡೂರು ಗ್ರಾಮದಲ್ಲಿ ಸುಮಾರು 5.40 ಎಕ್ರೆ ಜಾಗದಲ್ಲಿ ಈ ಬೃಹತ್ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ...
ಪುತ್ತೂರು: ಬಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಮಗು ಮೃತಪಟ್ಟಿರುವುದಾಗಿ ವರದಿಯಾಗಿದೆ. ಬಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.2ರಂದು ಸಂಜೆ...
ಪ್ರಯಾಗ್ ರಾಜ್: ಅಘೋರಿಗಳ, ನಾಗಸಾಧುಗಳ, ಸಾಧು ಸಂತರುಗಳ ಪಾದ ಸ್ಪರ್ಶಗೊಂಡ ಪುಣ್ಯಭೂಮಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಅಂತಿಮ ದಿನವಾದ ಮಹಾಶಿವರಾತ್ರಿಯಂದು ಅರುಣ್ ಕುಮಾರ್ ಪುತ್ತಿಲ ತ್ರಿವೇಣಿ ಸಂಗಮದಲ್ಲಿ ತೀರ್ಥಸ್ನಾನ ಮಾಡಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. 144 ವರ್ಷಗಳಿಗೊಮ್ಮೆ...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎಪಿಎಂಸಿಗೆ ಬರುವಂತಹ ಸಂಪರ್ಕ ರಸ್ತೆಯಲ್ಲಿ ಆದರ್ಶ ಆಸ್ಪತ್ರೆಯ ಎದುರು ಹೆಜ್ಜೇನು ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ 9.30 ಸುಮಾರಿಗೆ ಪುತ್ತೂರಿನಲ್ಲಿ ನಡೆದಿದೆ. ಇಂದು ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಹಾಗೂ ಕೆಲಸಕ್ಕೆ ಹೊರಟಂತ ಕೆಲವರು ಈ...