ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ಒಂದು ಕೋಟಿ ಅನುದಾನ ಶಾಸಕ ಅಶೋಕ್ ರೈ ಮನವಿಗೆ ವೇದಿಕೆಯಲ್ಲೇ ಅಸ್ತು ಎಂದ ಸಚಿವ ಡಾ.ಜಿ. ಪರಮೇಶ್ಚರ್ *ಪುತ್ತೂರು:* ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ಜಾಗದ ಜೊತೆಗೆ ಒಂದು ಕೋಟಿ ರೂ ಅನುದಾನವೂ ಮಂಜೂರಾಗಿದೆ....
ಪುತ್ತೂರು: ಕಳೆದ ಹಲವು ವರ್ಷಗಳಿಂದ ಪುತ್ತೂರು ಮಹಾಲಿಂಗೇಶ್ವರ ದೇವಳದ ಕೆರೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಕಟ್ಟಡ ಅನಧಿಕೃತವಾಗಿದ್ದು ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 9 ಸೆಂಟ್ಸ್ ಜಾಗವನ್ನು ಮಹಿಳಾ ಪೊಲೀಸ್ ಠಾಣಾ ಕಟ್ಟಡಕ್ಕಾಗಿ ನಿಗದಿ ಮಾಡಲಾಗಿದೆ.ಶೀಘ್ರದಲ್ಲೇ...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ವರ್ಷoಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.ಸಂಜೆ 7:30ಗೆ ಮಹಾಪೂಜೆ ಬಳಿಕ, ದೇವರ ಬಲಿ ಹೊರಟು ಒಳoಗಣ ಮತ್ತು ಹೊರಂಗಣ ಉತ್ಸವ ನಡೆದು,ಕಟ್ಟೆ ಪೂಜೆ,ಚಂದ್ರಮಂಡಲ ಉತ್ಸವ ಬಳಿಕ ಕೆರೆ ಉತ್ಸವ ನಡೆಯಲಿದೆ.
ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ನ.28 ರಂದು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ನಡೆಯಿತು. ಸಹಕಾರಿ ಸಂಘದ ಅಧ್ಯಕ್ಷರಾದ ನವೀನ್ ಡಿ. ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಈ...
ಪುತ್ತೂರು ನ. 30: ಎಂಟು ವರ್ಷಗಳ ಹಿಂದೆ ಪುತ್ತೂರಿನ ಮೊಟೆತ್ತಡ್ಕದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ 40 ಸಾವಿರ ರೂ. ದಂಡ ವಿಧಿಸಿದೆ. ಮೊಟೆತ್ತಡ್ಕ ಮಸೀದಿ...
ಪುತ್ತೂರು: ಪುತ್ತೂರು ಎಪಿಎಂಸಿ ರಸ್ತೆ ನಿವಾಸಿ ಗುರುಪ್ರಕಾಶ್ ದೇವಾಡಿಗ(45ವ)ರವರು ನ.29ರ ತಡ ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ಎಪಿಎಂಸಿ ರಸ್ತೆಯ ಖ್ಯಾತ ಕೊಳಲುವಾದಕ ದಿ. ಮಾದವ ದೇವಾಡಿಗ ಅವರ ಪುತ್ರ ಗುರುಪ್ರಕಾಶ್ ದೇವಾಡಿಗ ಅವರು ಸ್ವ ಉದ್ಯೋಗವಾಗಿ ಎಪಿಎಂಸಿ ರಸ್ತೆಯ ಆದರ್ಶ...
ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ, ವಿಪಕ್ಷ ಶಾಸಕರಿಗೆ 10 ಕೋಟಿ ರೂ. ಅನುದಾನ ಹಂಚಿಕೆ; ಪರಮೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ಮತ್ತು ಬಿಜೆಪಿ, ಜೆಡಿಎಸ್ ಶಾಸಕರಿಗೆ 10 ರಿಂದ 15...
ಸೋಮವಾರದಿಂದ ನಗರದ ರಸ್ತೆ ಮರುಡಾಮರೀಕರಣ ಆರಂಭ: ಶಾಸಕ ಅಶೋಕ್ ರೈ ಪುತ್ತೂರು: ಡಿ.2 ಸೋಮವಾರದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆ ಗಳು ಸೇರಿದಂತೆ ಎಲ್ಲಾ ರಸ್ತೆಗಳ ಮರುಡಾಮರೀಕರಣ ಮತ್ತು ತೇಪೆ ಕಾರ್ಯ ಆರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು....
*ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ* ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ ಸದಸ್ಯರು ಬಂಟ್ವಾಳ ತಾಲೂಕಿನ ಕಾಡಬೆಟ್ಟು ಅಂತರಂಗಡಿಯಿಂದ ಕಾಡಬೆಟ್ಟು ಕೊಡಮಂತಾಯ ಪಂಜುರ್ಲಿ...
*ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜುರಾದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ* ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ಮಂಚಿ ಮೊಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನ ದ ಜೀರ್ಣೋದ್ದಾರಕೆ ಮಂಜೂರಾದ...