ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

ಶಿರಸಿಯಲ್ಲಿ ಜನವರಿ 22 ರಿಂದ 26 ರವರೆಗೆ ಶಿರಸಿ ರೋಟರಿ ಕ್ಲಬ್ ಆಯೋಜಿಸಿದ ಆಹಾರ ಮೇಳ ಹಾಗೂ ಆಲೆಮನೆ ಉತ್ಸವ - 2026 ಕಾರ್ಯಕ್ರಮದಲ್ಲಿ ಉತ್ತರಕನ್ನಡ ಜಿಲ್ಲೆಯ ದಿವ್ಯಾಂಗರ ನೇತೃತ್ವದಲ್ಲಿ ಸೇವಾಧಾಮದಿಂದ ಪುನಶ್ಚೇತನಗೊಂಡ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ತಯಾರಿಸಿದ ವಿವಿಧ ಕರಕುಶಲ...

ಮತ್ತಷ್ಟು ಓದುDetails

ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಬಾಕಿ ಇರುವ ಕೋಡಿಂಬಾಡಿ, ಕೊಡಿಪ್ಪಾಡಿಉ, ವಿಟ್ಲ ಹಾಗೂ ಬಲ್ನಾಡು ಗ್ರಾಮಗಳ ಪೈಕಿ ಕೋಡಿಂಬಾಡಿ ಹಾಗೂ ಕೊಡಿಪ್ಪಾಡಿ ಗ್ರಾಮದ ರೈತರಿಗೆ ಬೆಳೆವಿಮೆ ಮಂಜೂರಾಗಿದ್ದ, ವಿಟ್ಲ ಮತ್ತು ಬಲ್ನಾಡು ಗ್ರಾಮದ ರೈತರ ವಿಮೆ ಶೀಘ್ರ ಮಂಜೂರಾಗಲಿದೆ ಎಂದು...

ಮತ್ತಷ್ಟು ಓದುDetails

ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ  ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

ಪುತ್ತೂರು: ಇತಿಹಾಸ ಪ್ರಸಿದ್ದವೂ,ಕಾರಣಿಕ ಕಗಷೇತ್ರವೆಂದೇ ಪ್ರಸಿದ್ದಿಪಡೆದ ಆರ್ಲಪದವು ಕಿನ್ನಿಮಾಣಿ,ಪೂಮಾಣಿ ಪಿಲಿಭೂತ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಶಾಸಕ ಅಶೋಕ್ ರೈ ಅನ್ನದಾನ ವ್ಯವಸ್ಥೆಯಲ್ಲಿ ಕಲ್ಪಿಸಿದ್ದಾರೆ, ಕ್ಷೇತ್ರದ ಆಡಳಿತ ಮೊಕ್ತೇಸರರ ಸಲಹೆಯಂತೆ, ಸಾರ್ವಜನಿಕ‌ಭಕ್ತಾದಿಗಳ ಸಹಕಾರದಿಂದ ಜಾತ್ರೋತ್ಸವದ ಕೊನೇಯ ದಿನವಾದ...

ಮತ್ತಷ್ಟು ಓದುDetails

ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

ಪುತ್ತೂರಿನ ಗೌರವಕ್ಕೊಂದು ಗರಿ ಮೂಡಿದ ಸುದ್ಧಿ ಬಂದಿದೆ. ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ಅವರು ರಚಿಸಿ, ನಿರ್ಮಿಸಿ, ನಿರ್ದೇಶಿಸಿರುವ ಕೊಂಕಣಿ ಚಿತ್ರ "ಜೆವಣ್" 17ನೇ ಬೆಂಗಳೂರು ಅಂತರರಾಷ್ಟೀಯ ಚಿತ್ರೋತ್ಸವದ ಅನ್ಸಂಗ್ ಇನ್ಕ್ರೆಡಿಬಲ್ ಇಂಡಿಯಾ_ಭಾರತೀಯ ಉಪಭಾಷಾ ವಿಭಾಗದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆ ಆಗಿದ್ದು ಬೆಂಗಳೂರಿನ...

ಮತ್ತಷ್ಟು ಓದುDetails

ಆರ್ಲಪದವು: ಕಿನ್ನಮಾಣಿ ಪೂಮಾಣಿ ದೈವಸ್ಥಾನದ ತಡೆಗೋಡೆ ಲೋಕಾರ್ಪಣೆ ಅಶೋಕ್ ರೈ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡಲಿದ್ದಾರೆ ದೈವಸ್ಥಾನ ಮೊಕ್ತೇಸರ ಭವಿಷ್ಯ

ಆರ್ಲಪದವು: ಕಿನ್ನಮಾಣಿ ಪೂಮಾಣಿ ದೈವಸ್ಥಾನದ ತಡೆಗೋಡೆ ಲೋಕಾರ್ಪಣೆ  ಅಶೋಕ್ ರೈ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡಲಿದ್ದಾರೆ ದೈವಸ್ಥಾನ ಮೊಕ್ತೇಸರ ಭವಿಷ್ಯ

ಪುತ್ತೂರು:ಪುತ್ತೂರು ಶಾಸಕ ಅಶೋಕ್ ರೈ ಅವರು ಮಂದಿನ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಗೆದ್ದು ಆ ಬಳಿಕ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡುವ ದಿನಗಳು ಬಂದೇ ಬರ್ತದೆ, ಇಲ್ಲಿನ ಪೂಮಾಣಿ ಕಿನ್ನಿಮಾಣಿ ದೈವಗಳ ಮುಂದೆ ಹೇಳುತ್ತಿದ್ದೇನೆ, ಖಂಡಿತವಾಗಿಯೂ ಆ ದಿನಗಳು ಬಂದೇ ಬರ್ತದೆ ಎಂದು ಆರ್ಲದಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಕೃಷ್ಣ ಬೊಳಿಲ್ಲಾಯ ಭವಿಷ್ಯನುಡಿದಿದ್ದಾರೆ. ಸೋಮವಾರ ದೈವಸ್ಥಾನದ ನೂತನ ಆವರಣ ಗೋಡೆಯನ್ನು ಲೋಕಾರ್ಪಣೆಗೈದು ಮಾತನಾಡಿದರು. ಪುತ್ತೂರು ಶಾಸಕ ಅಶೋಕ್ ರಐ ಅವರು ಇಲ್ಲಿನ ತಡೆಗೋಡೆ ನಿರ್ಮಾಣಕ್ಕೆ 72 ಲಕ್ಷ ರೂ ಅನುದಾನವನ್ನು ಒದಗಿಸಿದ್ದರು. ತಡೆಗೋಡೆ ನಿರ್ಮಾಣ ಇಲ್ಲಿನ ಕ್ಷೇತ್ರದ ಹಲವು ವರ್ಷಘಳ ಬೇಡಿಕೆಯೂ ಆಗಿತ್ತು. ತೆಂಗಿನ...

ಮತ್ತಷ್ಟು ಓದುDetails

33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

ಪುತ್ತೂರಿನ ದೇವರಮಾರುಗದ್ದೆಯಲ್ಲಿ 33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಕೂಟದ ಈ ಬಾರಿ 157 ಜೊತೆ ಕೋಣಗಳು ಪಾಲ್ಗೊಂಡಿದ್ದವು. ಕನೆಹಲಗೆ 9 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 18 ಜೊತೆ, ನೇಗಿಲು ಹಿರಿಯ 24...

ಮತ್ತಷ್ಟು ಓದುDetails

ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33 ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳವು ಜನವರಿ 24 ರಿಂದ ಪ್ರಾರಂಭಗೊಂಡು 25 ರವರೆಗೆ ನಡೆಯಲಿದ್ದು, ಹತ್ತೂರ ಜನ ಮಂದಿ ಸೇರುವ ಇತಿಹಾಸ...

ಮತ್ತಷ್ಟು ಓದುDetails

ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

ಪುತ್ತೂರು: ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಒಳಮೊಗ್ರು ಗ್ರಾಮವನ್ನು ಪ್ರತಿನಿಧಿಸಲು ವಿಶೇಷ ಆಹ್ವಾನಿತರಾಗಿ ಅವಕಾಶ ಪಡೆದಿರುವ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ತ್ರಿವೇಣಿ ಪಲ್ಲತಾರು ಇವರನ್ನು ಪುತ್ತೂರು ಬಿಜೆಪಿ ವತಿಯಿಂದ ಬಿಜೆಪಿ ಕಛೇರಿಯಲ್ಲಿ ಗೌರವಿಸಲಾಯಿತು....

ಮತ್ತಷ್ಟು ಓದುDetails

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಪುತ್ತೂರು, ಜನವರಿ 22: ಜಡ್ಜ್ ಮುಂದೆಯೇ ವ್ಯಕ್ತಿಯೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಪುತ್ತೂರಿ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಆತನ ಪತ್ನಿ ವಿದ್ಯಾಶ್ರೀ...

ಮತ್ತಷ್ಟು ಓದುDetails

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

ಪುತ್ತೂರು: ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಜ.24 ರಂದು ತನ್ನ 33ನೇ ಸಂಭ್ರಮದೊಂದಿಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ...

ಮತ್ತಷ್ಟು ಓದುDetails
Page 46 of 173 1 … 45 46 47 … 173

Welcome Back!

Login to your account below

Retrieve your password

Please enter your username or email address to reset your password.