ದಕ್ಷಿಣ ಕನ್ನಡ ಸಂಸ್ಕಾರ ಭಾರತಿಯ ಜಿಲ್ಲಾ ಬೈಠಕ್ ಸಭೆಯು ಪುತ್ತೂರು ವಿವೇಕಾನಂದದ ನರೇಂದ್ರ ಪಿ ಯು ಕಾಲೇಜಿನಲ್ಲಿ ನಡೆಯಿತು. ವಿಶೇಷವಾಗಿ ಸಹಜ ಭೋಜನ ಮತ್ತು ಈ ವರ್ಷದ ಪಂಚ ಪರಿವರ್ತನೆಗಳ ಬಗ್ಗೆ ಸಂಸ್ಕಾರ ಭಾರತಿ ಜಿಲ್ಲಾಧ್ಯಕ್ಷರಾದ ತಾರಾನಾಥ ಕೊಟ್ಟಾರಿ ತಿಳಿಸಿ ಮಾಹಿತಿ...
ಭಾರತೀಯ ಕಲೆ, ಲಲಿತ ಕಲೆ, ಸಂಸ್ಕೃತಿಯನ್ನು ಉತ್ತೇಜಿಸು ಸಲುವಾಗಿ ಕೆಲಸ ಮಾಡುವ ರಾಷ್ಟ್ರೀಯ ಚಿಂತನೆ ಸಂಸ್ಥೆಯೆ ಸಂಸ್ಕಾರ ಭಾರತಿ. ಬೇರೆ ಬೇರೆ ವಿಶೇಷ ಕೆಲಸ ಕಾರ್ಯಗಳ ಮೂಲಕ ಉತ್ತಮ ರೀತಿಯಲ್ಲಿ ಸಂಸ್ಕಾರ ಭಾರತಿ ಕೆಲಸ ಮಾಡುತ್ತಿದ್ದು ಜಿಲ್ಲಾ ಸಭೆಯಲ್ಲಿ ಪ್ರಸ್ತುತ ದಕ್ಷಿಣ...
ಪುತ್ತೂರು: ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳೆಯರಿಂದ...
ಪುತ್ತೂರು : ಉಪ್ಪಿನಂಗಡಿ 34ನೇ ನೆಕ್ಕಿಲಾಡಿ ಬಳಿ ಆಕ್ಟಿವಾ ಮತ್ತು ಬೈಕ್ ನಡುವೆ ಆಪಘಾತವಾಗಿ ಗಂಭೀರ ಗಾಯಗೊಂಡ ಆಕ್ಟಿವಾ ಸವಾರನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಂಭೀರ ಗಾಯಗೊಂಡ ಸವಾರನನ್ನು ದಯಾನಂದ ಪಲ್ಲತ್ತಾರು ಎಂದು ಗುರುತಿಸಲಾಗಿದೆ. ಪುತ್ತೂರು - ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ...
ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡನ ಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ದೇವಸ್ಥಾನದ ಜಾಗದಲ್ಲಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು...
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಮುಂದಿನ ಅಕ್ಟೋಬರ್ 2 ಕ್ಕೆ 20 ವರ್ಷಗಳು ಪೂರ್ಣಗೊಳ್ಳುತ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ಪುತ್ತೂರು ತಾಲೂಕಿನಾದ್ಯಂತ ಹತ್ತು ದಿನಗಳ ಕಾಲದ ಸ್ವಚ್ಛತಾ ಅಭಿಯಾನ ಜನವರಿ 21 ರಿಂದ ಆರಂಭಗೊಂಡಿದೆ. ಜನವರಿ 31 ರವರೆಗೆ...
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ, ದೇವಳದ ಅಧಿನದಲ್ಲಿದ್ದ ಕಟ್ಟಡವನ್ನು ದ್ವಂಸ ಮಾಡಿದ ಪ್ರಕರಣದ ಆರೋಪದಲ್ಲಿ ರಾಜೇಶ್ ಬನ್ನೂರು ಸಹಿತ 9 ಮಂದಿಯ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಈ ಬಗ್ಗೆ ದೇವಸ್ಥಾನದ...
ಪುತ್ತೂರು: ದಿನಾಂಕ 8ನೇ ಫೆಬ್ರವರಿ 2025 ಶನಿವಾರದಂದು ಪುತ್ತೂರು ಕ್ಲಬ್ ನಲ್ಲಿ ಸೌಲಭ್ಯಗಳ ಉದ್ಘಾಟನೆಯಾಗಲಿದೆ ಎಂದು ಅಧ್ಯಕ್ಷರಾದ ಡಾ. ದೀಪಕ್ ರೈ ಪತ್ರಿಕಾಗೋಷ್ಠಿ ಹೇಳಿದರು. 2012 ರಲ್ಲಿ ಸ್ಥಾಪಿತವಾದ ಪುತ್ತೂರು ಕ್ಲಬ್ ಕಳೆದ ಒಂದು ದಶಕದಲ್ಲಿ ಸಮಾಜದ ವಿಶಾಲ ವಿಭಾಗದಿಂದ ತನ್ನ...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಅವರಿದ್ದ ಮನೆಯನ್ನು ಫೆ .4 ರ ತಡ ರಾತ್ರಿ ಧ್ವಂಸಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಪುತ್ತೂರು ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ.ಮನೆ ಧ್ವಂಸಗೊಳಿಸಿದವರನ್ನು ಕೂಡಲೇ ಬಂಧಿಸುವಂತೆ...