ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಿತ್ತಿದ್ದು ಅದರಂತೆ ಎ ಗ್ರೇಡ್ ದೇವಾಲಯವಾಗಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ವಸ್ತ್ರ ಸಂಹಿತೆಯ ಸಲುವಾಗಿ ಪ್ರವೇಶ ದ್ವಾರದ ಬಳಿ ಬೋರ್ಡ್ ಅಳವಡಿಸಲಾಗಿದೆ. ಹಿಂದೆಯು ಬೋರ್ಡ್ ಅಳವಡಿಸಿದ್ದರು...
ಪುತ್ತೂರು: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಡಬ್ಬಲ್ ಚೋಲ್ ಧಾರಣೆ 500 ರೂ. ಗಡಿ ದಾಟಿ ಮುನ್ನುಗ್ಗಿದೆ. ಜತೆಗೆ ಸಿಂಗಲ್ ಚೋಲ್ ಧಾರಣೆಯೂ ಏರಿಕೆ ಕಂಡಿದೆ. ಆದರೆ ಉಪ ಬೆಳೆಗಳಾದ ಕಾಳು ಮೆಣಸು, ರಬ್ಬರ್, ಕೊಕ್ಕೊ ಧಾರಣೆಯಲ್ಲಿ ಏರಿಕೆಯ ಲಕ್ಷಣ ಕಂಡು ಬಂದಿಲ್ಲ....
ಡಿಸೆಂಬರ್ 20,21,22 ರಂದು ಮಂಡ್ಯದಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಭುವನೇಶ್ವರಿಯ ರಥ ದಕ್ಷಿಣಕನ್ನಡ ಜಿಲ್ಲೆಯನ್ನು ಪ್ರವೇಶಿಸಿದೆ. ಉತ್ತರಕನ್ನಡದ ಶಿರಸಿಯ ಮಾರಿಕಾಂಬ ದೇವಸ್ಥಾನ ಪುಣ್ಯಭೂಮಿಯಿಂದ ಹೊರಟ ಈ ಭುವನೇಶ್ವರಿ ರಥ ಹಲವು ಜಿಲ್ಲೆಗಳನ್ನು ದಾಟಿ...
ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಪುತ್ತೂರು ಪಶುಇಲಾಖೆ ಶಾಸಕರ ಕಚೇರಿಯ ಹೊರಾoಗನದಲ್ಲಿ ಹೋರಿ ಕರುವೊಂದು ಅನಾರೋಗ್ಯದಿಂದ ನಡೆಯಲಾಗದ ಪರಿಸ್ಥಿತಿಯಲ್ಲಿರುವುದನ್ನು ಗಮನಿಸಿದ ಶಾಸಕರ ಆಪ್ತ ಸಹಾಯಕರಾದ ಪ್ರವೀಣ್ ಬನ್ನೂರ್ ತಕ್ಷಣ ಪಶುಸಂಗೋಪನ ಇಲಾಖೆ ಪುತ್ತೂರು ಇದರ ಸಹಾಯಕ ನಿರ್ದೇಶಕರಾದ dr. ಧರ್ಮಪಾಲ್ ಇವರ...
ಪುತ್ತೂರು: ರೈತರ ಪಾಲಿಗೆ ವರದಾನವಾಗಿರುವ ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023-24ನೇ ಸಾಲಿನ ವಿಮಾ ಮೊತ್ತ ಫಲಾನುಭವಿ ಕೃಷಿಕರ ಖಾತೆಗಳಿಗೆ ಜಮೆಯಾಗುತ್ತಿದೆ. ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ ಜಮೆಯಾಗುತ್ತಿದ್ದ ಬೆಳೆ ವಿಮೆಯ ಮೊತ್ತ ಈ ಬಾರಿ ನವೆಂಬರ್ ಆರಂಭದಿಂದಲೇ ಖಾತೆಗಳಿಗೆ...
ಪುತ್ತೂರು : ಬೆಳ್ಳಿ ಪಾಡಿ ಗ್ರಾಮದ ಕೊಡಿಮರ ಎಂಬಲ್ಲಿ, ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.09 ರಂದು ನಡೆದಿದೆ. ಕೊಡಿಮರ ನಿವಾಸಿ ಬೇಬಿ ಪೂಜಾರಿ ಮತ್ತು ಕುಸುಮಾ ದಂಪತಿ ಪುತ್ರ ರಕ್ಷಿತ್ ಕೊಡಿ ಮರ ಆತ್ಮಹತ್ಯೆ ಮಾಡಿಕೊಂಡ ಯುವಕ....
ಇತ್ತೀಚೆಗಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾಗಳ ಬಳಕೆ ಹೆಚ್ಚಾಗಿದೆ. ಏನಾದ್ರು ಹೇಳಬೇಕೆಂದರೆ ಅಕ್ಷರದಲ್ಲಿ ಹೇಳುವಷ್ಟು ಸಮಯ ಯಾರಿಗೂ ಇಲ್ಲ. ಈ ಹಿಂದೆ ಏನಾದರೂ ಹೇಳಬೇಕಾಗಿದ್ದರೆ ಅದನ್ನು ಸಂಪೂರ್ಣ ಒಂದು ವಾಕ್ಯದಲ್ಲಿ ಬರೆಯಬೇಕಾಗಿತ್ತು. ಆದರೆ ಈ ಎಮೋಜಿಗಳು ಬಂದ ಬಳಿಕವಂತೂ ಭಾವನೆಗಳನ್ನು ವ್ಯಕ್ತಪಡಿಸಲು ಅವುಗಳನ್ನು...
ಪುತ್ತೂರು: ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿಂದೂ ಸಮಾಜ ಮೈಮರೆತಿದೆ. ಆ ಕಾರಣದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ವಕ್ ಮೂಲಕ ರೈತರ ಜಾಗ ಕಬಳಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರೈತ ಹಾಗೂ ಹಿಂದೂ ವಿರೋಧಿ ಎಂಬುದು ಗೊತ್ತಾಗಿದೆ. ನಾವಂತು...
ಪುತ್ತೂರು ಚಡ್ಡಿ ಗ್ಯಾಂಗ್ ಇದೆ ಎಂದು ಆತಂಕ ಹುಟ್ಟಿಸಿದ ಪ್ರಕರಣ ಪುತ್ತೂರಿನ ಕೆಯ್ಯೂರಿನಲ್ಲಿ ನಡೆದಿಸ್ದ ಘಟನೆ ಆತಂಕ ಸೃಷ್ಟಿಸಿದ ಮಹಿಳೆ ಮತ್ತು ಆಕೆಯ ಕುಟುಂಬಕ್ಕೆ ಗ್ರಾಮ ಬಿಟ್ಟು ತೆರಳುವಂತೆ ಸೂಚನೆ ಮೌಖಿಕ ಸೂಚನೆ ನೀಡಿದ ಕೆಯ್ಯೂರು ಪಂಚಾಯತ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ...
ಪುತ್ತೂರು ನಗರ: ಒಳಚರಂಡಿ ಕಾಮಗಾರಿ ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳಜೊತೆ ಶಾಸಕ ಅಶೋಕ್ ರೈ ಚರ್ಚೆ ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಒಳಚರಂಡಿ ಕಾಮಗಾರಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಾಡಳಿತ ಇಲಾಖೆ ಪ್ರಮುಖ ಅಧಿಕಾರಿ ಜೊತೆ...