ಪುತ್ತೂರು : ಪಡ್ನೂರು ಹೆಜ್ಜೇನು ದಾಳಿಯಿಂದ ಗಾಯಕ್ಕೊಳಗಾಗಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಪೂಜಾರಿ ಯವರು ನಿಮ್ಮೆಲ್ಲರ ಹಾರೈಕೆ ಆಶೀರ್ವಾದಗಳಿಂದ ಗುಣಮುಖನಾಗಲು ದೇವರಲ್ಲಿ ಪ್ರಾರ್ಥಿಸುತ್ತಿದ್ದೇವೆ. ಆತನ ಚಿಕಿತ್ಸೆಗಾಗಿ ಹೆಚ್ಚಿನ ಹಣದ ಅವಶ್ಯಕತೆ ಕಂಡು ನಿಮ್ಮೆಲ್ಲರ ಸಹಾಯ ಹಸ್ತ ಚಾಚಿದ್ದೆವು. 24 ಗಂಟೆಯೊಳಗೆ...
ಮಂಗಳೂರು: ಆತ ರೇಪ್ ಕೇಸ್‌ವೊಂದರಲ್ಲಿ ತಾಗ್ಲಾಕೊಂಡಿದ್ದವ. ಜೈಲಿಂದ ಹೊರ ಬಂದ್ಮೇಲೆ ಬುದ್ದಿ ಬದಲಾಗಿರ್ಲಿಲ್ಲ. ಈತನ ಪ್ರೀತಿಯ ನಾಟಕಕ್ಕೆ ಮರುಳಾದ ಹೆಣ್ಮಗಳು, ಕಾಮಾಂದರ ಕೈಯಿಂದ ಗ್ರೇಟ್ ಎಸ್ಕೇಪ್ ಆಗಿದ್ದಾಳೆ. ಪ್ರೀತಿ ಅನ್ನೋ ಎರಡಕ್ಷರ ಏನೆಲ್ಲಾ ಮಾಡುತ್ತೆ ನೋಡಿ, ಜೀವಕ್ಕೆ ಜೀವ ಅಂತಾ ಪ್ರೀತಿ...
ಪುತ್ತೂರು: ಫೇಸ್ ಬುಕ್ ಖಾತೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಮೆಸೆಜ್ ಹಾಕಿರುವ ಪುತ್ತೂರು ನೆಹರೂ ನಗರದಲ್ಲಿರುವ ಪುತ್ತೂರು ಕನ್ ಸ್ಡ್ರಕ್ಣನ್ ಮಾಲಕ ವಸಂತ ಭಟ್ ಮಾಡಿದತಪ್ಪಿಗೆ ಕ್ಷಮೆ ಕೇಳಿದ ಘಟನೆ ಮಂಗಳವಾರ...
ಪುತ್ತೂರು: ಕಂಬಳ ಕ್ರೀಡೆಗೆ,ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮನ್ನಣೆ ಸಿಕ್ಕಿದ್ದು ಪ್ರಾಧಿಕಾರದಲ್ಲಿ ಕಂಬಳ ಕ್ರೀಡೆಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ಗೆ ಮಾನ್ಯತೆ ನೀಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯ ಕ್ರೀಡಾ ಸಂಸ್ಥೆಯಾಗಿ...
ಪುತ್ತೂರು: ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ನ್ನು ತಡೆದು ಅವಾಚ್ಯ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಯ ಸುಮಾರಿಗೆ KA 21 AE...
ಪುತ್ತೂರು: ಅಶೋಕ ಜನಮನ ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ನಮ್ಮ ಅತಿಥಿಗಳು ,ಅವರಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳಿ ಮತ್ತು ಬರುವ ಪ್ರತೀಯೊಬ್ಬರೂ ಅನ್ನದಾನ ದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು, ಯಾರೂ ಊಟ ಸಿಗದೆ ಇರುವಂತಾಗಬಾರದು ಎಂದು ಶಾಸಕರುಸೂಚನೆಯನ್ನು ನೀಡಿದ್ದಾರೆ. ಶಾಸಕರ ಕಚೇರಿ ಸಭಾಂಗಣದಲ್ಲಿ ಅಶೋಕ ಜನಮನದ...
ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬಗ್ಗೆ ಅಸಭ್ಯ ಸಂದೇಶವನ್ನು ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸುಳ್ಯ ತಾಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ಕಾರ್ತಿಕ್ ಎಂಬವರು ಶಾಸಕರ ಬಳಿ ಬಂದು ಕ್ಷಮೆ...
ಪುತ್ತೂರು: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದ ಹಿಂದೆ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು ಮರಳಿ ಅವಕಾಶ ಮಾಡಿಕೊಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್ ರೈ ಗೆ ಮನವಿ ಮಾಡಿದ್ದಾರೆ. ಕಳೆದ...
ಪುತ್ತೂರು: ಅ.20 ರಂದು ಶಾಸಕ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಜ್ತ ನಡೆಯುವ ಅಶೋಕ ಜನಮನ-2025 ವಸ್ತ್ರ ವಿತರಣೆ ಕಾರ್ಯಕ್ರಮ ಮತ್ತು ಈ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ರವರು...
ಮಂಗಳೂರು: ದೇಶದ್ರೋಹದ ಕೇಸ್‌ನಲ್ಲಿ ಮಂಗಳೂರಿನಲ್ಲಿ ಮುಸ್ಲಿಂ ಧರ್ಮಗುರು ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸೈಯದ್ ಇಬ್ರಾಹಿಂ ತಂಙಳ್ ನಿಷೇಧಿತ ಪಿಎಫ್‌ಐ (PFI) ಸಂಘಟನೆ ಪರ ಪೋಸ್ಟ್ ಹಾಕುತ್ತಿದ್ದು, ಪಿಎಫ್‌ಐ ಬಲಪಡಿಸೋ...