ಪುತ್ತೂರು ಬಂದ್ ಯಶಸ್ವಿ ಪುತ್ತೂರಿನ ದರ್ಬೆಯಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಕರೆ ನೀಡಿದ್ದ ಪುತ್ತೂರು ಬಂದ್‌ಗೆ ವ್ಯಾಪಾರಸ್ಥರು ಸಂಪೂರ್ಣ ಸಹಕಾರ ನೀಡಿದ್ದಾರೆ. ಹಿಂದೂ ಮಹಿಳೆಯ ಮೇಲೆ ನಡೆದ ಅಮಾನುಷ ಕೃತ್ಯ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ...
ಪುತ್ತೂರು: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಭದ್ರತೆಯ ಭಾವನೆ ಮೂಡಿಸುವ ಉದ್ದೇಶದಿಂದ ಆಗಸ್ಟ್ 24ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥಸಂಚಲನ ನಡೆಸಿದರು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಬಹುತೇಕ ಅಂಗಡಿಗಳು ಸ್ವಾಭಾವಿಕವಾಗಿ ಮುಚ್ಚಿರಲಿವೆ. ಆದರೆ ಇದರ ಹೊರತಾಗಿ ಯಾವುದೇ ಅಂಗಡಿ-ಮುಂಗಟ್ಟುಗಳನ್ನು...
ಪುತ್ತೂರು : ರಾಜ್ಯಾದ್ಯಂತ ಆಚರಣೆ ಮಾಡಲಾಗುವ ಈದ್‌ಮಿಲಾದ್ ಹಬ್ಬದ ಸಾರ್ವಜನಿಕ ರಜಾ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ಕರಾವಳಿ ಭಾಗದ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಿಗೆ ನಾಳೆಯೇ (ಆ.25) ಸಾರ್ವಜನಿಕ ರಜೆ ಘೋಷಿಸಿ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ....
ಪುತ್ತೂರು ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ಅಮಾನುಷ ದಾಳಿಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಆ.25ರಂದು ಪುತ್ತೂರು ಬಂದ್‌ಗೆ ಕರೆ ನೀಡಿದ್ದು ಪ್ರಸ್ತುತವಾಗಿ ಬಿಜೆಪಿ ವ್ಯಾಪಾರ ಪ್ರಕೋಷ್ಠವು ಬೆಂಬಲ ಸೂಚಿಸಿದೆ. ಪುತ್ತೂರಿನಲ್ಲಿ ಇಂತಹ ಘಟನೆ...
ಪುತ್ತೂರು: ನಗರದ ದರ್ಬೆಯಲ್ಲಿ ನಡೆದ ಅಮಾನವೀಯ ದಾಳಿ, ಪೊಲೀಸರ ಎದುರಲ್ಲೇ ಮಹಿಳೆಯ ಮೇಲೆ ನಡೆದ ಹಲ್ಲೆ ಹಾಗೂ ಪೊಲೀಸ್ ಜೀಪಿನೊಳಗಿಂದಲೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗಳನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಆ.25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ....
ಪುತ್ತೂರು: ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ಪಿಎಸ್ಐ ಸುರೇಶ್ ಸಿ.ಟಿ. ಅವರು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ KA 19...
ಮಂಗಳೂರು: ದಶಕಗಳ ಬೇಡಿಕೆಯಾದ ಮಂಗಳೂರು ರೈಲ್ವೆ ವ್ಯಾಪ್ತಿಯನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ಮುಕ್ತಗೊಳಿಸಿ, ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಿಶೋರ್ ಕುಮಾರ್ ಪುತ್ತೂರು ಸ್ವಾಗತಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ...
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಥಮ ಆರೋಪಿ ಚೇತನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2023 ನ.6ರಂದು ನೆಹರುನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ...
ಪುತ್ತೂರು: ದರ್ಬೆ ಅಂಗಡಿಯೊಂದರಲ್ಲಿ ಲ್ಯಾಮಿನೇಷನ್ ವೇಳೆ ಜನನ ಪ್ರಮಾಣ ಪತ್ರ ಮೆಲ್ಟ್ ಅಗಿರುವ ವಿಚಾರದಲ್ಲಿ ಗ್ರಾಹಕರು ಹಾಗೂ ಸಂಸ್ಥೆಯ ಮ್ಹಾಲಕಿ ಮಧ್ಯೆ ನಡೆದ ಪರಸ್ಪರ ಹಲ್ಲೆಯಿಂದ ಗಾಯಗೊಂಡು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿರುವ ಸಂಸ್ಥೆಯ ಮ್ಹಾಲಕಿ ಅಂಜನಾ ಪೈ ಅವರನ್ನು ಆ.22ರಂದು ವಿಧಾನ...
ಪುತ್ತೂರು: ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಶಾಸಕ ಅಶೋಕ್ ಕುಮಾರ್ ರೈ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಗಾಯಾಳು ಮುಬಾರಿಶ್ ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಶಾಸಕ ಅಶೋಕ್ ರೈ ಅವರು ಆಸ್ಪತ್ರೆಗೆ ಭೇಟಿ ನೀಡಿ...