ಸೋಶಿಯಲ್ ಮೀಡಿಯಾದಲ್ಲಿ ವಕ್ಫ್ ಭೂಮಿ ವಿವಾದದ ಕುರಿತು ಮುಖ್ಯಮಂತ್ರಿಗಳನ್ನು ಹೀಯಾಳಿಸಿದ ಸರಕಾರಿ ಅಧಿಕಾರಿ..ಉನ್ನತ ಅಧಿಕಾರಿಗಳ ದಿವ್ಯ ಮೌನ...ಕಾಂಗ್ರೇಸಿಗರು ಗರಮ್.. ಪುತ್ತೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಬಹು ಚರ್ಚೆಯ ವಿಷಯವಾಗಿರುವ ವಕ್ಫ್ ಭೂ ವಿವರವಾದ ಕುರಿತಾಗಿ ಉಪ್ಪಿನಂಗಡಿಯ ಸರಕಾರಿ ಇಲಾಖೆಯ ಅಧಿಕಾರಿಯೊಬ್ಬರು ಸಾಮಾಜಿಕ...
ಪೆರ್ನೆ: ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯಾನಗರ-ಪೆರ್ನೆ ಬಂಟ್ವಾಳ ತಾಲೂಕು ಇದರ ನೂತನ ಹಿರಿಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ'ಪದಗ್ರಹಣ'ದ ಪ್ರಯುಕ್ತ.., ಯೇನಪೋಯ ವಿಶ್ವವಿದ್ಯಾಲಯ, ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ...
ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರವಿಪ್ರಸಾದ್ ಶೆಟ್ಟಿ ಬನ್ನೂರು ನೇಮಕವಾಗಿದ್ದಾರೆ. ಇವರು ಪತ್ರಿಕಾ ವರದಿಗಾರನಾಗಿ, ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರ ದ ಅಧ್ಯಕ್ಷರಾಗಿ, ಚೈತನ್ಯ ಮಿತ್ರವೃಂದ ರಿ ಪಡೀಲು ಇದರ ಅಧ್ಯಕ್ಷರಾಗಿ, ಪುತ್ತೂರು ದಸರಾ ನವ ದುರ್ಗಾರಾಧನಾ ಸಮಿತಿ ಸ್ಥಾಪಕ...
ಪುತ್ತೂರು: ನೆಹರೂ ನಗರದಲ್ಲಿರುವ ಪಟ್ಲ ಕಾಂಪ್ಲೆಕ್ಸ್ ನಲ್ಲಿ ಶ್ರೀ ಮಾತಾ ಗ್ರಾಫಿಕ್ಸ್ ನವರ ಶ್ರೀಮಾತಾ ಸ್ಮರಣಿಕಾ ಮಳಿಗೆಯು ದೀಪಾವಳಿಯ ಶುಭಸಂದರ್ಭದಲ್ಲಿ ಲೋಕಾರ್ಪಣೆಗೊಂಡಿತು. ಸ್ಮರಣಿಕಾ ಸಂಸ್ಥೆಯ ಮಾಲಿಕರಾದ ರಾಜೇಶ್ ಜೈನರಗುರಿಯವರ ತಂದೆ ಗೋಪಾಲ್ ಕುಲಾಲ್, ಮತ್ತು ತಾಯಿ ರತ್ನಾವತಿ ಯವರು ಹಾಗೂ ಪಟ್ಲ...
*ಒಂದೇ ವಾರದಲ್ಲಿ ಪುತ್ತೂರಿಗೆ ಬಂತು 24 ಕೋಟಿ ರೂ.. ಅನುದಾನ - ಕೃಷ್ಣಪ್ರಸಾದ್ ಆಳ್ವ* ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶಾಸಕರಿಂದ ಇನ್ನಷ್ಟು ಅನುದಾನ ಬಿಡುಗಡೆಯಾಗಲಿದೆ. ಬ್ಲಾಕ್ ಅಧ್ಯಕ್ಷ -ಕೆ ಪಿ ಆಳ್ವ ಪುತ್ತೂರು:...
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ. ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು 4 ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ...
ಪುತ್ತೂರು: ಕೋಮುಗಲಭೆ ಸಹಿತ ವಿವಿಧ ಕಾರಣಗಳಿಂದ ಕರಾವಳಿ ತಪ್ಪಾಗಿ ಪ್ರತಿಬಿಂಬಿತವಾಗುತ್ತಿದೆ. ಹೀಗಾಗಿ ಇಲ್ಲಿ ಉದ್ಯೋಗ ಸೃಷ್ಟಿಗೆ ಪೂರಕವಾಗಿ ರಾಜ್ಯ ಸರಕಾರವು ಪ್ರತ್ಯೇಕ ಟೂರಿಸಂ ನೀತಿ ಜಾರಿಗೆ ಸಿದ್ಧತೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಪುತ್ತೂರಿನಲ್ಲಿ ನಡೆದ 12ನೇ ವರ್ಷದ...
ಕರಾವಳಿಯಲ್ಲಿ ಕಂಬಳ ಕಲರವ ಮತ್ತೆ ಆರಂಭವಾಗಿದೆ. ಪ್ರತಿ ವಾರಾಂತ್ಯ ತುಳುನಾಡಿನಲ್ಲಿ ಕಂಬಳದ ಕಹಳೆ ಮೊಳಗಲಿದೆ. ಶತಮಾನಗಳ ಹಿಂದೆ ಸಾಂಪ್ರದಾಯಿಕವಾಗಿ ಆರಂಭವಾದ ಕೋಣಗಳ ಓಟ ಇದೀಗ ಹಲವು ಮಾರ್ಪಾಡುಗಳನ್ನು ಕಂಡಿದೆ. ಕಂಬಳ ಕರೆಯಲ್ಲಿ ಕೋಣ ಜೋಡಿಗಳ ಸಂಖ್ಯೆ ಹೆಚ್ಚಿದಂತೆ ನಿರ್ದಿಷ್ಟ ಸಮಯದಲ್ಲಿ ಕೂಟ...
ಒಳಮೊಗ್ರು ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು...
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಕರಾವಳಿಯಲ್ಲಿ ದೀಪಾವಳಿ ಹಬ್ಬಕ್ಕೆ ಈ ಬಾರಿ ಹಲಾಲ್ ಮುಕ್ತ ಅಭಿಯಾನವನ್ನು ಹಿಂದೂ ಜನಜಾಗೃತಿ ಸಮಿತಿ ಆರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಮುಂದೆ ಭಿತ್ತಪತ್ರ ಮತ್ತು ಪೋಸ್ಟರ್ ಗಳನ್ನು ಹಂಚಲು ಸಮಿತಿಯು ಆರಂಭಿಸಿದೆ. ಹಲಾಲ್ ಚಿಹ್ನೆ ಇರುವ...