ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

ಪುತ್ತೂರು : ಈಶಾ ಫೌಂಡೇಶನ್ ನ ವತಿಯಿಂದ ಆರಂಭವಾದ ಈ ಯಾತ್ರೆಯ ಉಡುಪಿಯಿಂದ ಹೊರಟು ಮಂಗಳೂರು ಮಾರ್ಗವಾಗಿ ಇದೀಗ ಪುತ್ತೂರಿಗೆ ತಲುಪಿದೆ.. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನಿನ್ನೆ ರಾತ್ರಿ ತಲುಪಿದ್ದು, ರಾತ್ರಿ ವೇಳೆ ರಥವನ್ನು ಪುತ್ತೂರು ಒಡೆಯನಿಗೆ ಪ್ರದಕ್ಷಿಣೆ ತಂದು,...

ಮತ್ತಷ್ಟು ಓದುDetails

ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು ಆರೋಪ

ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು  ಆರೋಪ

ಪುತ್ತೂರು, ಸೆ 16: ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಹೊಂಡಗುಂಡಿಗಳ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ರಾಜಕೀಯ ಕೆಸರೆರೆಚಾಟ ಆರಂಭಗೊಂಡಿದೆ. ನಗರಸಭೆಯ ಬಿಜೆಪಿ ಆಡಳಿತ ಮಂಡಳಿ 41.3 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಗುಂಡಿ ಮುಚ್ಚುವ ಡಾಂಬರು ಪ್ಯಾಚ್ ವರ್ಕ್ ಕಾಮಗಾರಿಗೆ...

ಮತ್ತಷ್ಟು ಓದುDetails

ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ

ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ  ಪ್ರತಿಷ್ಠಾ  ಮಹೋತ್ಸವ

ಪುತ್ತೂರು : ಹೊಸಲಕ್ಕೆ ಮೂಡಾಯೂರು, ಚಿಕ್ಕಮುಡ್ನೂರು ಇಲ್ಲಿ ದಿನಾಂಕ 14. 12. 2025ನೇ ರವಿವಾರ ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವವು ಜರಗಿತು. ಬೆಳಿಗ್ಗೆ ಗಂಟೆ 11:30ಕ್ಕೆ ಪುರೋಹಿತ ಶ್ರೀ ಸದಾಶಿವ ಹೊಳ್ಳರ ನೇತೃತ್ವದಲ್ಲಿ ಹೊಸಲಕ್ಕೆ ಮೂಡಾಯೂರು...

ಮತ್ತಷ್ಟು ಓದುDetails

ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

ಹಿರೇಬಂಡಾಡಿ:  ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ.  ಒಕ್ಕಲಿಗ ಗ್ರಾಮ ಸಮಿತಿ ಹಿರೇಬಂಡಾಡಿ ಇದರ ವತಿಯಿಂದ ಕೀರ್ತನ್ ಕುಮಾರ್ ಇವರನ್ನು ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಮಾಜಿ ಶಾಸಕರದ ಸಂಜೀವ ಗೌಡ ಮಟಂದೂರು,...

ಮತ್ತಷ್ಟು ಓದುDetails

ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು: ಪುತ್ತೂರಿನ ಒಂದೊಂದೇ ಬೇಡಿಕೆಗಲು ಈಡೇರುತ್ತಲೇ ಇದೆ. ಹಳೆಯ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯತೆ ಇದೆ ಎಂದು ಶಾಸಕರಾದ ಪ್ರಾರಂಭದಲ್ಲಿ ಅಶೋಕ್ ರೈ ತಾಪಂಗೆ ಹೊಸ ಕಟ್ಟಡ ನಿರ್ಮಾಣವಾಗಬೇಕು ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ...

ಮತ್ತಷ್ಟು ಓದುDetails

ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

ಪುತ್ತೂರು: ಮಹಾನಗರ ದಡೆಗೆ ಹೆಜ್ಜೆ ಹಾಕುತಿರುವ ಪುತ್ತೂರಿಗೆ ದೊಡ್ಡ ನಗರಗಳಲ್ಲಿರುವಂತೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪರೂಪವಾಗಿ ಕಾಣಸಿಗುವ ವಿನೂತನ ಶೈಲಿಯ ಹೊಟೇಲ್ ಇದೀಗ ಪುತ್ತೂರಿನಲ್ಲಿ ಗ್ರಾಹಕರ ಸೇವೆಗೆ ಸಿದ್ದಗೊಂಡಿದ್ದು ಡಿ.12ರಂದು ಶುಭಾರಂಭಗೊಳ್ಳಲಿದೆ. ಈ ರೀತಿಯ ಹೊಟೇಲ್‌ನ್ನು ಪುತ್ತೂರಿನಲ್ಲಿ ನೀವು ಹಿಂದೆಂದೂ ಕಂಡಿರಲು ಸಾಧ್ಯವಿಲ್ಲ.ಪುತ್ತೂರು...

ಮತ್ತಷ್ಟು ಓದುDetails

ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಅಂಡಿಲ ನಿವಾಸಿ ರಕ್ಷಿತ್ ಇವರ ಪತ್ನಿ ಶ್ರೀಮತಿ ದೀಕ್ಷ ರಕ್ಷಿತ್ ರವರ ರೂ 2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ಉಪ್ಪಿನಂಗಡಿ ಹೋಟೆಲ್ ನಲ್ಲಿ ಡಿಸೆಂಬರ್...

ಮತ್ತಷ್ಟು ಓದುDetails

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಪುತ್ತೂರು: ಪುತ್ತೂರು ತಾಲೂಕು ಬೆಳ್ಳಿ ಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ 11-12-25 ಗುರುವಾರ ಇಂದು ಸಂಜೆ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಕಟೀಲು ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ 6:00ಗೆ ಚೌಕಿ ಪೂಜೆ...

ಮತ್ತಷ್ಟು ಓದುDetails

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು, ಡಿ.9: ಪಿರಿಯಾಪಟ್ಟಣದಿಂದ ಮಂಗಳೂರಿನ ಪಣಂಬೂರು ಬಂದರ್‌ಗೆ ಲಾರಿಯೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಠಾಣೆಯ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ಸೊತ್ತು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ಪುತ್ತೂರು ತಾಲೂಕಿನ...

ಮತ್ತಷ್ಟು ಓದುDetails

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಾಬ್ಧಿಯ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಮುಂಡೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಶಿವಕೃಪಾ ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ಸವಿನೆನಪಿಗಾಗಿ ನಡೆದ...

ಮತ್ತಷ್ಟು ಓದುDetails
Page 50 of 173 1 … 49 50 51 … 173

Welcome Back!

Login to your account below

Retrieve your password

Please enter your username or email address to reset your password.