ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಕರಾವಳಿಯಲ್ಲಿ ದೀಪಾವಳಿ ಹಬ್ಬಕ್ಕೆ ಈ ಬಾರಿ ಹಲಾಲ್ ಮುಕ್ತ ಅಭಿಯಾನವನ್ನು ಹಿಂದೂ ಜನಜಾಗೃತಿ ಸಮಿತಿ ಆರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಮುಂದೆ ಭಿತ್ತಪತ್ರ ಮತ್ತು ಪೋಸ್ಟರ್ ಗಳನ್ನು ಹಂಚಲು ಸಮಿತಿಯು ಆರಂಭಿಸಿದೆ. ಹಲಾಲ್ ಚಿಹ್ನೆ ಇರುವ...
ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಪಘಾತ...
ಸುಮಾರು ಒಂದು ವರ್ಷಗಳ ಹಿಂದೆ ಪುತ್ತೂರಿನಲ್ಲಿ ಉದಯಿಸಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಕ್ಷಿಪ್ರ ಅವಧಿಯಲ್ಲಿ ಧಾರ್ಮಿಕ, ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದೆ. ಉಚಿತ ವೈಧ್ಯಕೀಯ ಶಿಬಿರ, ಬಡ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಲು...
ಉಪ್ಪಿನಂಗಡಿ: 34 ನೆಕ್ಕಿಲಾಡಿ – ಬೊಳುವಾರು ರಾಜ್ಯ ಹೆದ್ದಾರಿಯನ್ನು ಮಾದರಿ ರಸ್ತೆಯನ್ನಾಗಿ ರೂಪಿಸಬೇಕು ಎಂಬುದು ನನ್ನ ಕನಸಾಗಿದ್ದು, ಈ ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ. ಮಂಜೂರಾಗಿದ್ದು, ಇನ್ನು ಹೆಚ್ಚುವರಿಯಾಗಿ 10 ಕೋಟಿ ರೂ.ಗೆ ಸರಕಾರಕ್ಕೆ ಶಿಫಾರಸ್ಸು ಸಲ್ಲಿಸಲಾಗುವುದು ಎಂದು ಶಾಸಕ...
ನ.2 ಅಶೋಕ ಜನಮನ ಕಾರ್ಯಕ್ರಮ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ...
ಪುತ್ತೂರು: ಬಿರಿಯಾನಿಯಲ್ಲಿ ವಿವಿಧ ತರಹದ ಬಿರಿಯಾನಿಗಳು ನಾನ್‌ವೆಜ್ ಪ್ರಿಯರನ್ನು ಆಕರ್ಷಿಸುತ್ತಿದೆ. ಇದರಲ್ಲಿ ದೊನ್ನೆ ಬಿರಿಯಾನಿಯೂ ಒಂದು. ಬೆಂಗಳೂರಿನಂತಹ ಮಹಾನಗರಗಳಲ್ಲಿ ಸಿಗುವ ದೊನ್ನೆ ಬಿರಿಯಾನಿ ಪುತ್ತೂರಿನಲ್ಲಿಯೂ ಇದೀಗ ಘಮಘಮಿಸಲಿದೆ. ದರ್ಬೆಯ ರಿಲಯನ್ಸ್ ಡಿಜಿಟಲ್ ಸಮೀಪ ಬೆಂಗಳೂರು ದೊನ್ನೆ ಬಿರಿಯಾನಿ ರೆಸ್ಟೋರೆಂಟ್ ನ.4ರಂದು ಶುಭಾರಂಭಗೊಳ್ಳಲಿದೆ....
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸವಣೂರು ನಿವಾಸಿ ಹಸೈನಾರ್ ಈ ಹಿಂದೆ ಈ ಮಸೀದಿಯಿಂದ ಪ್ರತಿ ಮನೆಗೆ 250 ರೂಪಾಯಿಗಳ ಕರ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಈ ಮಸೀದಿಯ ಅಧಿಕೃತ ಆಡಳಿತ ಮಂಡಳಿಯನ್ನು ಮಸೀದಿಯ ಗೌರವಾಧ್ಯಕ್ಷ ಮಹಮ್ಮದ್...
ಪುತ್ತೂರು ವಿಶ್ವ ಹಿಂದೂ ಪರಿಷತ್ತಿನ ನೂತನ ಜಿಲ್ಲಾ ಕಾರ್ಯಾಲಯ ಭೂಮಿ ಪೂಜೆಗೆ ಆಗಮಿಸಿದ ಅರುಣ್ ಪುತ್ತಿಲ – ಹಿಂದೂ ಸಂಘಟನೆಗಳ ಕೆಲ ಕಾರ್ಯಕರ್ತರಿಂದ ವಿರೋಧ : ಹೊಯಿಕೈ ವಿಶ್ವಹಿಂದೂ ಪರಿಷತ್ʼನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಗಳ...
ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ...
ಪುತ್ತೂರು : ಕಳೆದ ಹಲವು ವರ್ಷಗಳಿಂದ ವಿವಾದದಲ್ಲಿರುವ ಪುತ್ತೂರು-ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕು ಎಂಬಲ್ಲಿರುವ ಪ್ರಯಾಣಿಕರ ತಂಗುದಾಣ ಮತ್ತೆ ಮುನ್ನಲೆಗೆ ಬಂದಿದೆ. ತಂಗುದಾಣದ ಬಗ್ಗೆ ದೂರು ಬಂದಿರುವ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ನೇತೃತ್ವದಲ್ಲಿ ಮತ್ತೆ ಈ ತಂಗುದಾಣ...