ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ನ.19ಕ್ಕೆ ಅಟಲ್ ವಿರಾಸತ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ

ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿಯ ಅಂಗವಾಗಿ ನ.19 ರಂದು ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪುತ್ತೂರು ಶ್ತೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ...

ಮತ್ತಷ್ಟು ಓದುDetails

ದೇಶ ಕಂಡ ಮಹಾನ್ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಕಾರು ಚಾಲಕರಾಗಿದ್ದ ಮಡಿಕೇರಿಯ ಬಟ್ಯಾನ ಕುಶಾಲಪ್ಪ ಗೌಡರಿಗೆ ಬಿಜೆಪಿ ಕಚೇರಿಯಲ್ಲಿ ಸನ್ಮಾನ

ದೇಶ ಕಂಡ ಮಹಾನ್ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಕಾರು ಚಾಲಕರಾಗಿದ್ದ ಮಡಿಕೇರಿಯ ಬಟ್ಯಾನ ಕುಶಾಲಪ್ಪ ಗೌಡರಿಗೆ ಬಿಜೆಪಿ ಕಚೇರಿಯಲ್ಲಿ ಸನ್ಮಾನ

ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾರು ಚಾಲಕರಾಗಿದ್ದ ಮಡಿಕೇರಿಯ ಬಟ್ಯಾನ ಕುಶಾಲಪ್ಪ ಗೌಡ ಅವರಿಗೆ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸನ್ಮಾನಿಸಲಾಯಿತು.  

ಮತ್ತಷ್ಟು ಓದುDetails

ಅಕೇಶಿಯಾ ಮರಗಳ ತೆರವು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಮುಂಡೂರಿನಲ್ಲಿ ಆರ್ ಟಿ ಒ ಟ್ರ್ಯಾಕ್ ಗೆ ಗ್ರೀನ್ ಸಿಗ್ನಲ್

ಅಕೇಶಿಯಾ ಮರಗಳ ತೆರವು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ  ಮುಂಡೂರಿನಲ್ಲಿ ಆರ್ ಟಿ ಒ ಟ್ರ್ಯಾಕ್ ಗೆ ಗ್ರೀನ್ ಸಿಗ್ನಲ್

ಮಂಗಳೂರು: ಸರಕಾರಿ ಜಾಗದಲ್ಲಿ,ಜನವಸತಿ ಪ್ರದೇಶದಲ್ಲಿರುವ ಅಕೇಶಿಯಾ ಮರಗಳನ್ನು ತೆರವು ಮಾಡಬೇಕು ,ಈ ಮರಗಳಿಂದ ಆರೋಗ್ಯಕ್ಕೆ ಹಾನಿಯುಂಟಾಗುತ್ತಿದೆ ಈ ಕಾರಣಕ್ಕೆ ಮರಗಳ ತೆರವಿಗೆ ಅರಣ್ಯ ಇಲಾಖೆಗೆ ಆದೇಶ ನೀಡಬೇಕು ಎಂದು‌ಶಾಸಕ ಅಶೋಕ್ ರೈ ಅವರು ಜಿಪಂ ತ್ರೈ ಮಾಸಿಕ ಕೆಡಿಪಿ ಸಭೆಯಲ್ಲಿ ಆಗ್ರಹಿಸಿದರು....

ಮತ್ತಷ್ಟು ಓದುDetails

ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

ಪುತ್ತೂರು: ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದ್ದು ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಪುತ್ತೂರು‌ಶಾಸಕ ಅಶೋಕ್ ರೈ ಅವರು ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ಮತ್ತಷ್ಟು ಓದುDetails

3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಬೃಹತ್ ವೇದಿಕೆ ರಚನೆಗೆ ಸಿದ್ಧತೆ-ಚಪ್ಪರ ಮುಹೂರ್ತ

3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಬೃಹತ್ ವೇದಿಕೆ ರಚನೆಗೆ ಸಿದ್ಧತೆ-ಚಪ್ಪರ ಮುಹೂರ್ತ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ನ.29 ಮತ್ತು 30ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ,ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವ ಕಾರ್ಯಕ್ರಮಕ್ಕೆ...

ಮತ್ತಷ್ಟು ಓದುDetails

ಮೋಸಕ್ಕೆ ಅವಕಾಶ ಕೊಡಬೇಡಿ ಚೈನ್ ಲಿಂಕ್ ಕಂಪೆನಿ ಸುಲಭವಾಗಿ ಹಣ ಕೊಡೋದು ಯಾರಿಗೂ ಸಾಧ್ಯವಿಲ್ಲ: ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಡಬೇಕಾದ ಅಗತ್ಯ

ಮೋಸಕ್ಕೆ ಅವಕಾಶ ಕೊಡಬೇಡಿ ಚೈನ್ ಲಿಂಕ್ ಕಂಪೆನಿ ಸುಲಭವಾಗಿ ಹಣ ಕೊಡೋದು ಯಾರಿಗೂ ಸಾಧ್ಯವಿಲ್ಲ: ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಡಬೇಕಾದ ಅಗತ್ಯ

ಇತ್ತೀಚೆಗೆ ಕೆಲವರು “ಅದ್ಧೂರಿ ಲಾಭ… ಶರ್ಟ್ ಟೈಮ್‌ನಲ್ಲಿ ಡಬಲ್ ಹಣ… ಯಾವುದೇ ರಿಸ್ಕ್ ಇಲ್ಲ” ಎಂದು ಹೇಳಿ, ಜನರ ನಂಬಿಕೆಗೆ ದಕ್ಕೆ ಮಾಡುತ್ತಿರುವ ಕೆಲವು ನೆಟ್‌ವರ್ಕ್–ಯೋಜನೆಗಳು ಕಾಣಿಸುತ್ತಿವೆ. ಈಗಿನ ದಿನಗಳಲ್ಲಿ ಕೆಲವು ನೆಟ್‌ವರ್ಕ್–ಯೋಜನೆಗಳು ಮತ್ತು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು “ಹಣ ಡಬಲ್ ಆಗುತ್ತದೆ”,...

ಮತ್ತಷ್ಟು ಓದುDetails

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ತಾಲೂಕು ಸಮಿತಿಗಳ ಪದಪ್ರದಾನ ಸಮಾರಂಭವು ಡಿ.25ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದ್ದು, ಅದರ ಆಮಂತ್ರಣ ಪತ್ರವನ್ನು ನ.14ರಂದು ಬಿಡುಗಡೆಗೊಳಿಸಲಾಯಿತು....

ಮತ್ತಷ್ಟು ಓದುDetails

ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ

ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ

ಪುತ್ತೂರು: ಇನ್ಸ್ಪೈರ್ ಫಿಲಂಸ್ ತಂಡದ ರವಿಚಂದ್ರ ರೈ ಬಿ ಮುಂಡೂರು ನಿರ್ದೇಶನದ ಈಗಾಗಲೇ ಪುತ್ತೂರು ಮತ್ತು ಮಂಗಳೂರಿನ ಪ್ರೀಮಿಯರ್ ಷೋಗಳಲ್ಲಿ ಜನರ ಮನ ಗೆದ್ದು ಇತಿಹಾಸ ನಿರ್ಮಿಸಿರುವ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಷೋ ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನ ಭಾರತ್...

ಮತ್ತಷ್ಟು ಓದುDetails

ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

ಪುತ್ತೂರು: ಪುತ್ತೂರಿನಲ್ಲಿ ಸ್ವರ್ಣೋದ್ಯಮ ಮಳಿಗೆ ಪ್ರಾರಂಭಿಸುವ ಉದ್ದೇಶದಿಂದ ಜಾಗ ನೋಡಲು ಸ್ವರ್ಣೋದ್ಯಮಿಯೋರ್ವರು ಹೆಲಿಕಾಪ್ಟ‌ರ್ ಮೂಲಕ ಪುತ್ತೂರಿಗೆ ಆಗಮಿಸಿರುವ ಬಗ್ಗೆ ವರದಿಯಾಗಿದೆ. ಭೀಮಾ ಜ್ಯುವೆಲ್ಲರ್ಸ್ ನ ಎಮ್.ಡಿ ವಿಷ್ಣು ಶರ್ಮ ಭಟ್ ಮತ್ತು ಮ್ಯಾನೇಜರ್ ವಿರೇಂದ್ರ ವೆಂಕಟೇಶ್ ಪುತ್ತೂರು ಮೊಟ್ಟೆತ್ತಡ್ಕದ ಹೆಲಿಪ್ಯಾಡ್ ನಲ್ಲಿ...

ಮತ್ತಷ್ಟು ಓದುDetails

ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

ಪುತ್ತೂರು: ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ನೇಮಕವಾಗಿದ್ದಾರೆ. ಕೋಡಿಂಬಾಡಿ ಗ್ರಾಮದ ಕಾಂತಳಿಕೆ ನಿವಾಸಿಯಾಗಿರುವ ಮಲ್ಲಿಕಾ ಅಶೋಕ್ ಅವರು ಸಾಮಾಜಿಕವಾಗಿ ಕ್ರಿಯಾಶೀಲರಾಗಿದ್ದು ಕೋಡಿಂಬಾಡಿ ಬಿಲ್ಲವ ಮಹಿಳಾ ಗ್ರಾಮ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇರಿದಂತೆ...

ಮತ್ತಷ್ಟು ಓದುDetails
Page 56 of 173 1 … 55 56 57 … 173

Welcome Back!

Login to your account below

Retrieve your password

Please enter your username or email address to reset your password.