ಪುತ್ತೂರು ಕೋಟಿ ಚೆನ್ನಯ ಕೆ.ಯಸ್.ಆರ್.ಟಿ.ಸಿ ಬಸ್ಸು ನಿಲ್ದಾಣಕ್ಕೆ ಬರುವ ಬಸ್ ಮತ್ತು ಇತರ ವಾಹನಗಳು ಪ್ರಧಾನ ರಸ್ತೆ ಯಿಂದ ಅರುಣ ಚಿತ್ರಮಂದಿರದ ಬಳಿ ತಿರುಗಿ ಎ.ಪಿ.ಎಂ.ಸಿ ರಸ್ತೆಯ ಸಿಟಿ ಆಸ್ಪತ್ರೆಯ ಮುಂಬಾಗದಿಂದ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಹೋಗುವ ರಸ್ತೆಯು ಕಿರಿದಾದ...
ಪುತ್ತೂರು: ಗೋಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತರಲು ಮುಂದಾಗಿರುವ ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ಹಾಗೂ ಸರಕಾರದ ಗೋ ವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್, ಗೋರಕ್ಷಾ ವಿಭಾಗ ಪುತ್ತೂರು...
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ, ಶಾಲಾ ಮಕ್ಕಳಿಗೆ ಉಪಯೋಗವಾಗಲು ಮೈದಾನ ವಿಸ್ತರಣೆಗೊಳಿಸಲು ಅನುದಾನ ಒದಗಿಸಿದ ಜನಪ್ರಿಯ ಶಾಸಕರಿಗೆ ಶಾಲಾ ಮಕ್ಕಳ, ಶಿಕ್ಷಕ ವೃಂದ,...
ಬೆಳ್ತಂಗಡಿ : (ಡಿ. 08)ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ. 08 ರಂದು ಬೆಳ್ತಂಗಡಿ ಶಾಸಕ ಹರೀಶ್...
ಬಂದಾರು : (ಡಿ. 09)ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಪಂಚಾಯತ್ ನಲ್ಲಿ ಡಿ. 09 ರಂದು ಸನ್ಮಾನ ಕಾರ್ಯಕ್ರಮ ನೆರವೇರಿತು. ಈ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ದಕ್ಷಿಣ ಕನ್ನಡ ಜಿಲ್ಲಾ...
ಪುತ್ತೂರು: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ, ಕೊಲೆಗಳನ್ನು ತನಿಖೆ ಮಾಡಲು ಸರಕಾರ ಎಸ್‌ಐಟಿ ರಚನೆ ಮಾಡಿದ್ದು, ಆದರೆ ಮೀಡಿಯಾಗಳು ಷಡ್ಯಂತ್ರ್ಯ ರೂಪಿಸಿ ಅದನ್ನು ಹಾಳು ಮಾಡಲು ನೋಡುತ್ತಿದ್ದಾರೆ. ಆದರೂ ಇದೆಲ್ಲಕ್ಕೂ ಉತ್ತರ ಮಹಾಲಿಂಗೇಶ್ವರ ದೇವರು ಮತ್ತು ಮಂಜುನಾಥ ಸ್ವಾಮಿ ಕೊಡುತ್ತಾರೆ ಎಂದು ಮಹೇಶ್...
ಪುತ್ತೂರು : ಅರಿಯಡ್ಕ ಗ್ರಾಮದ ಗೋಳ್ತಿಲ ದಿ.ಚಂದ್ರ ಮಣಿಯಾಣಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಪ್ರತೀಕ್ (22.ವ) ನೇಣು ಬಿಗಿದು ಆತ್ಮಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು...
ಪುತ್ತೂರು: ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಶ್ರೀ ಶಕ್ತಿ ಜಟಾಧಾರಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಶ್ರೀ ದೇವರ ಬೆಳ್ಳಿಯ ಉಬ್ಬು ಛಾಯಾ ಬಿಂಬದ ಪ್ರತಿಷ್ಠಾ ಕಾರ್ಯಕ್ರಮಗಳು ಡಿ.8ರಂದು ನೆರವೇರಿತು. ವೇ.ಮೂ ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ 2023-2025ನೇ ಸಾಲಿನ ಮಹಾಸಭೆ ಡಿ.9ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1ರವರೆಗೆ ದರ್ಬೆ ಪ್ರಶಾಂತ್ ಮಹಲ್ ಸಭಾಂಗಣದ ಒಂದನೇ ಮಹಡಿಯಲ್ಲಿ ನಡೆಯಲಿದೆ. ಯೂನಿಯನ್ ಜಿಲ್ಲಾಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ...