ಪುತ್ತೂರು: ಆ.21ರಂದು ದರ್ಬೆಯಲ್ಲಿ ನಡೆದ ಹಲ್ಲೆ ಘಟನೆಗೆ ಸಂಬಂಧಿಸಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಪರಿವಾರ ಸಂಘಟನೆಗಳನ್ನು ಸೇರಿಸಿಕೊಂಡು ಜಿಲ್ಲೆಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಕಾರ್ಯಕಾರಿಣಿ ಸದಸ್ಯ...
ಪುತ್ತೂರು: ಕುಟುಂಬದ ಆಸರೆಯಿಲ್ಲದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 52 ವರ್ಷದ ಅನಾಥ ಹಾಗೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ರಕ್ಷಿಸಿ, ಮಂಗಳೂರಿನ ಕೈಕಂಬದಲ್ಲಿರುವ ‘ಜೀವದಾನ ಚಾರಿಟೇಬಲ್ ಟ್ರಸ್ಟ್’ ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆಗೊಳಿಸುವ ಮಾನವೀಯ...
ಪುತ್ತೂರು: ದರ್ಬೆಯಲ್ಲಿ ನಿನ್ನೆ ಸಂಜೆ ಜೆರಾಕ್ಸ್ ಅಂಗಡಿಯಲ್ಲಿ ನಡೆದ ಪ್ರಮಾದಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕರ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣವನ್ನು ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಅವರು ಖಂಡಿಸಿದ್ದು, ಗುಂಪು ಹಲ್ಲೆಯಿಂದಾಗಿ ಅಂಗಡಿಯ ಮಾಲಕಿ ಅಂಜನಾ ಪೈ ಅವರ...
ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ವೃದ್ಧರ ಮೇಲೆ ಪೊಲೀಸರ ಎದುರೇ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಪುತ್ತೂರು ಜಿಲ್ಲಾ ಹಿಂದೂ ಜಾಗರಣ ವೇದಿಕೆ ಘಟನೆಯನ್ನು ತೀವ್ರವಾಗಿ ಖಂಡಿಸಿದೆ. ಕೋಮು ಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿರುವ ಪುತ್ತೂರಿನಲ್ಲಿ ಇಂತಹ...
ಪುತ್ತೂರು: ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ದರ್ಬೆ ಅಂಗಡಿಯೊಂದರಲ್ಲಿ ಆ.21 ರಂದು ನಡೆದ ಘಟನೆಗೆ ಸಂಬಂಧಿಸಿ ಚಿಕ್ಕಮುಡ್ನೂರು ಗ್ರಾಮದ ನೌಶಾದ್ (30ವ) ಎಂಬವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದರ್ಬೆ ಘಟನೆಗೆ ಸಂಬಂಧಿಸಿ ಕೆಲವರನ್ನು...
ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಲ್ಯಾಮಿನೇಷನ್ ವಿಚಾರವಾಗಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಪ್ರಕರಣವೊಂದರಲ್ಲಿ ಆರೋಪಿಯೊಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಸೆ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸುಳ್ಯ...
ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ, ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ದಕ್ಷಿಣ ರೈಲ್ವೆಯ ಕೇರಳದ ಪಾಲ್ಘಾಟ್ ವಿಭಾಗದಿಂದ ವರ್ಗಾವಣೆಗೊಂಡು, ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳ್ಳಲಿವೆ. ಈ ಬದಲಾವಣೆಯು ಅಕ್ಟೋಬರ್ 1, 2026 ರಿಂದ...
ಪುತ್ತೂರು ದರ್ಬೆಯಲ್ಲಿ ಕಾರ್ಯಾಚರಿಸುತ್ತಿರುವ ಸೇವಾ ಕೇಂದ್ರದಲ್ಲಿ ಯುವತಿ ಮೇಲೆ ಹಲ್ಲೆ ಮಾಡಿದ ಕೂರ್ನಡ್ಕ ನಿವಾಸಿ ಅಂಗಡಿಯಾತ ಹಾಗೂ ಗ್ರಾಹಕಿ ನಡುವೆ ನಡೆದ ಮಾತಿನ ಚಕಮಕಿ ಬಳಿಕ ಎರಡೂ ಕಡೆಯವರ ಬೆಂಬಲಿಗರು ಗುಂಪುಗೂಡಿದ ಪರಿಣಾಮ ದರ್ಭೆ ಜಂಕ್ಷನ್‌ನಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ...
ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸಾದ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಇಂದು 574.79 ಕೋಟಿ ರೂ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆಯಲಿದೆ. ಇಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಈ ಅನುನೋದನೆ ದೊರೆಯುವದರೊಂದಿಗೆ ಮೆಡಿಕಲ್ ಕಾಲೇಜು...
ಪುತ್ತೂರು : ಅ 19 ರoದು 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ. ರೋಟರಿ ಕ್ಲಬ್ ಬ್ಲೆಡ್ ಬ್ಯಾಂಕ್ ನಲ್ಲಿ ಸದ್ಯಸರಿಗೆ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸೌತ್ ಕೆನರಾ...