ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಪುತ್ತೂರಿನಲ್ಲಿ ಸಂಘ ಶತಾಬ್ದಿ ಹಿನ್ನೆಲೆ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ

ಪುತ್ತೂರಿನಲ್ಲಿ ಸಂಘ ಶತಾಬ್ದಿ ಹಿನ್ನೆಲೆ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ

ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ಧ ವರ್ಷದ ಹಿನ್ನೆಲೆಯಲ್ಲಿ ಸಂಜೆ ಪುತ್ತೂರಿನಲ್ಲಿ ಆರೆಸ್ಸೆಸ್ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ ನಡೆಯಿತು. ಪಥಸಂಚಲನದ ಸಂದರ್ಭ ಮಾತೆಯರು ಪುಷ್ಪಾರ್ಚನೆಗೈದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಿಂದ ಹೊರಟ ಪಥಸಂಚಲನ ದರ್ಬೆ ಜಂಕ್ಷನ್ ಬಳಿ ಸಮಾಪ್ತಿಗೊಂಡಿತು. ವಿಧಾನ ಪರಿಷತ್...

ಮತ್ತಷ್ಟು ಓದುDetails

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

ಮಂಗಳೂರು : ಕೋಮು ದ್ವೇಷದ ಬಗ್ಗೆ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ ಆರ್​​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್  ವಿರುದ್ಧ ಎಫ್​ಐಆರ್   ದಾಖಲಾಗಿದೆ. ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 79, 196, 290,...

ಮತ್ತಷ್ಟು ಓದುDetails

ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಆರ್ಥಿಕ ಸಹಕಾರದ ಚೆಕ್ ನ್ನು ಹಸ್ತಾಂತರ ಮಾಡಲಾಯಿತು, ಈ ಸಂದರ್ಭದಲ್ಲಿ ಹಿರಿಯರಾದ ಕೊಳ್ತಿಗೆ ಷಣ್ಮುಖ ದೇವಸ್ಥಾನದ ಮಾಜಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಕುಂಟಿಕಾನ,...

ಮತ್ತಷ್ಟು ಓದುDetails

ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜಾನುವಾರಗಳಲ್ಲಿ ಒಂದು ಜಾನುವಾರು ಸತ್ತಿತ್ತು , ಸ್ಥಳಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಈ ವಿಷಯವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿ ಮತ್ತು ಎತ್ತುಗಳನ್ನು ವಾಹನದಿಂದ ಇಳಿಸಲು...

ಮತ್ತಷ್ಟು ಓದುDetails

ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

ಪುತ್ತೂರು: ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ತೆ ಜಾಗ ಮಂಜೂರುಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶೋಕ ಜನಮನ ಕಾರ್ಯಕ್ರಮದಲ್ಲಿ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. " ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಪುತ್ತೂರು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ...

ಮತ್ತಷ್ಟು ಓದುDetails

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ಸವರ ಮೇಲೆ ಪೊಲೀಸರು ಶೂಟೌಟ್ ಮಾಡಿ ಆರೋಪಿಗಳನ್ನು ಬಂದಿಸಿರುವ ಪೊಲೀಸರ ಕ್ರಮವನ್ನು ಶಾಸಕ ಅಶೋಕ್ ರೈ ಅಭಿನಂದಿಸಿದ್ದಾರೆ‌. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಶಾಸಕರು' ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.‌ಸಮಾಜದಲ್ಲಿ ಸಂಘರ್ಷಕ್ಕೆ...

ಮತ್ತಷ್ಟು ಓದುDetails

ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

ಪುತ್ತೂರು: ರಥೋತ್ಸವ ಸಮಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಹೆಸರಿನಲ್ಲಿ ರಶೀದಿ ಮಾಡಿಸಿ,ಪೂಜೆ ಮಾಡಿಸಿ ಪ್ರಸಾದ ತೆಗೆದುಕೊಂಡು ಹೋದ ಮಾಜಿ ಶಾಸಕ ಸಂಜೀವ ಮಠಂದೂರು ಅವರು ರಶೀದಿ ಮಾಡಿಸಿದ 25 ಸಾವಿರ ಹಣವನ್ನು ಕೊಡದೆ ಮಹಾಲಿಂಗೇಶ್ವರನಿಗೆ ವಂಚನೆ ಮಾಡಿ ಇದೀಗ ದೇವರ ಹೆಸರಿನಲ್ಲಿ...

ಮತ್ತಷ್ಟು ಓದುDetails

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

ಈಶ್ವರಮಂಗಲ ಗೋಕಳ್ಳರಿಗೆ ಗುಂಡೇಟು ನಡೆದ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ.  ಅಕ್ರಮ ಗೋಕಳ್ಳಸಾಗಟ ನಡೆಸುತ್ತಿದ್ದ ಗೋಹಂತಕರಿಗೆ ಗೋಪೂಜೆಯಂದೇ ಪುತ್ತೂರು ಪೊಲೀಸರು ಗುಂಡೇಟು ನೀಡಿದ್ದು, ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್ ಪುತ್ತಿಲ ತಿಳಿಸಿದರು. ಗುಂಡೇಟು ನಡೆದ ಈಶ್ವರಮಂಗಲದ ಬೆಳ್ಳಿಚಡವು ಸ್ಥಳಕ್ಕೆ...

ಮತ್ತಷ್ಟು ಓದುDetails

ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಚರ್ ಲಾರಿಯನ್ನು ಬೆನ್ನಟ್ಟಿದ ಪೊಲೀಸರು ಪರಾರಿಯಾಗುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಅ.22 ರ ನಸುಕಿನ ಜಾವ ನಡೆದಿದೆ. ಪೊಲೀಸರು 10 ಜಾನುವಾರುಗಳನ್ನು ರಕ್ಷಣೆ...

ಮತ್ತಷ್ಟು ಓದುDetails

ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ ದಯಾನಂದ ಕುಲಾಲ್ ಎಂಬವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು,ಶಾಸಕ ಅಶೋಕ್ ರೈ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ತಿಳಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ತಕ್ಷಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು....

ಮತ್ತಷ್ಟು ಓದುDetails
Page 60 of 173 1 … 59 60 61 … 173

Welcome Back!

Login to your account below

Retrieve your password

Please enter your username or email address to reset your password.