ಪುತ್ತೂರು: ಪುತ್ತೂರು ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆ ಸಮಿತಿ ಆಶ್ರಯದಲ್ಲಿ ಬೀರಮಲೆ ಬೆಟ್ಟದಲ್ಲಿ ನಡೆದ ಗಾಳಿಪಟ ಸ್ಪರ್ಧೆ, ಫುಡ್ ಕೋರ್ಟ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡ ‘ಬೀರಮಲೆ ಉತ್ಸವ’ ಉದ್ಘಾಟಿಸಿ ಅವರು ಮಾತನಾಡಿ ತಹಶೀಲ್ದಾರ್ ಆಗಿದ್ದ ಕೋಚಣ್ಣ ರೈ ಅವರು ಬೀರಮಲೆ ಬೆಟ್ಟದ...
ಪುತ್ತೂರು: ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ 2013-14 ರಿಂದ 2018-19ನೇ ಸಾಲಿನವರೆಗೆ ವಿವಿಧ ಯೋಜನೆಗಳಡಿ ನೀಡಲಾಗಿರುವ ಸಾಲಗಳಿಗೆ ಒಟಿಎಸ್ ಅಡಿ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ವಿವಿಧ ಯೋಜನೆಗಳಡಿಯಲ್ಲಿ ನೀಡಿರುವ ಸಾಲಕ್ಕೆ...
ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘವನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿ ದ ಒಕ್ಕಲಿಗ ಸಂಘಧ ಹಿರಿಯ ಸದಸ್ಯ ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ಕುಡ್ತಡ್ಕ (93 ವ.) ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.9ರಂದು ಸ್ವಗೃಹದಲ್ಲಿ ನಿಧನರಾದರು. ವೆಂಕಪ್ಪ ಗೌಡ...
ಪುತ್ತೂರು: ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು...
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ ಪುತ್ತೂರು: ಬಡವರ ಕಲ್ಯಾಣಕ್ಕಾಗಿ ಮನ್ ರೇಗಾಯೋಜನೆಯನ್ನು ಕಾಂಗ್ರೆಸ್ ಸರಕಾರ ಜಾರಿ ಮಾಡಿತ್ತು ಇದರಿಂದ ದೇಶದ ಕೋಟ್ಯಂತರ ಬಡವರಿಗೆ ನೆರವಾಗಿದೆ ಈ ಯೋಜನೆಯನ್ನು ಕೇಂದ್ರದ...
ಕೋಡಿಂಬಾಡಿ: ದಿನಾಂಕ 08-02-2026ನೇ ಆದಿತ್ಯವಾರ ಸಂಜೆ 7ಕ್ಕೆ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರಂಗ ಪೂಜೆ ನಡೆದು ರಾತ್ರಿ 9:30ಕ್ಕೆ ಸೇಡಿಯಾಪು ನಿಂದ ಶಾಂತಿನಗರ ಸಾಗಿ ಬೇರಿಕೆಯಲ್ಲಿ ಕೋಡಿಂಬಾಡಿ ಗ್ರಾಮದ ಮಾರಿಬಲಿ ಸಮರ್ಪಣೆ ಗೊಳ್ಳಲಿದೆ. ಊರಿನ ಎಲ್ಲಾ ಮನೆಗಳಿಗೆ ಬರುವ ಕಷ್ಟ-ನಷ್ಟ,...
ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣ ಸಮೀಪ,ಫೇ 6ಸಂಜೆ 6:30ಕ್ಕೆ ನೂತನ ಕಾಂಗ್ರೆಸ್ ಕಟ್ಟಡಕ್ಕೆ ಶಿಲನ್ಯಾಸವನ್ನು ಮಾಡಲು ಸಂಜೆ 4:30ಕ್ಕೆ ಪುತ್ತೂರಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಸಮೀಪ ಪುತ್ತೂರು ಕಾಂಗ್ರೆಸ್...
ಪುತ್ತೂರು: ಕೇರಳ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ಮಾಸ್ಟರ್ಸ್ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (MAFI) ವತಿಯಿಂದ ಜನವರಿ 28ರಿಂದ ಫೆಬ್ರವರಿ 01ರ ವರೆಗೆ ತಿರುವನಂತಪುರದ ಚಂದ್ರಶೇಖರನ್ ನಾಯರ್ ಸ್ಟೇಡಿಯಂನಲ್ಲಿ ನಡೆದ 46ನೇ ಅಖಿಲ ಭಾರತ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ನಲ್ಲಿ...
ಪುತ್ತೂರು:ಹತ್ತು ವರ್ಸದ ಮುಂಚೆ ಉದ್ಘಾಟನೆ ಗೊಂಡಿದ್ದ ಹಳೆಯ ಪುತ್ತೂರಿನ ಕೋರ್ಟ್ ಇಲ್ಲಿಂದ ಆನೆಮಜಲು ಸ್ಥಳಾಂತರ ಗೊಂಡಿದ್ದು, ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಇಲಾಖೆಗಳಿಗೆ ಹಳೆ ನ್ಯಾಯಾಲಯ ಕಟ್ಟಡದಲ್ಲಿ ಸ್ಥಳಾವಕಾಶ ನೀಡುವಂತೆ ಪುತ್ತೂರು ಸಹಾಯಕ ಆಯುಕ್ತರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಮನವಿ...
ಪುತ್ತೂರು: ಹಿಂದೂ ಧರ್ಮವು ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು,ಹಿಂದೂ ಧರ್ಮವು ವಿಶಾಲ ದೃಷ್ಟಿಕೋನ ಹೊಂದಿದ್ದು, ನಮ್ಮ ಸನಾತನ ಸಂಸ್ಕೃತಿ ಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ, ಹಾಗೂ ಸಮಾಜದ ಏಕತೆ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಪ್ರಜ್ಞೆ, ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ...