ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಕರಾವಳಿಗೆ ಪ್ರತ್ಯೇಕ ಟೂರಿಸಂ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಕರಾವಳಿಗೆ ಪ್ರತ್ಯೇಕ ಟೂರಿಸಂ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಪುತ್ತೂರು: ಕೋಮುಗಲಭೆ ಸಹಿತ ವಿವಿಧ ಕಾರಣಗಳಿಂದ ಕರಾವಳಿ ತಪ್ಪಾಗಿ ಪ್ರತಿಬಿಂಬಿತವಾಗುತ್ತಿದೆ. ಹೀಗಾಗಿ ಇಲ್ಲಿ ಉದ್ಯೋಗ ಸೃಷ್ಟಿಗೆ ಪೂರಕವಾಗಿ ರಾಜ್ಯ ಸರಕಾರವು ಪ್ರತ್ಯೇಕ ಟೂರಿಸಂ ನೀತಿ ಜಾರಿಗೆ ಸಿದ್ಧತೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಪುತ್ತೂರಿನಲ್ಲಿ ನಡೆದ 12ನೇ ವರ್ಷದ...

ಮತ್ತಷ್ಟು ಓದುDetails

ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

ಕರಾವಳಿಯಲ್ಲಿ ಕಂಬಳ  ಕಲರವ ಮತ್ತೆ ಆರಂಭವಾಗಿದೆ. ಪ್ರತಿ ವಾರಾಂತ್ಯ ತುಳುನಾಡಿನಲ್ಲಿ ಕಂಬಳದ ಕಹಳೆ ಮೊಳಗಲಿದೆ. ಶತಮಾನಗಳ ಹಿಂದೆ ಸಾಂಪ್ರದಾಯಿಕವಾಗಿ ಆರಂಭವಾದ ಕೋಣಗಳ ಓಟ ಇದೀಗ ಹಲವು ಮಾರ್ಪಾಡುಗಳನ್ನು ಕಂಡಿದೆ. ಕಂಬಳ ಕರೆಯಲ್ಲಿ ಕೋಣ ಜೋಡಿಗಳ ಸಂಖ್ಯೆ ಹೆಚ್ಚಿದಂತೆ ನಿರ್ದಿಷ್ಟ ಸಮಯದಲ್ಲಿ ಕೂಟ...

ಮತ್ತಷ್ಟು ಓದುDetails

ಪುತ್ತೂರು; ತಲೆಬುರುಡೆ ಪತ್ತೆ – ಮಹಿಳೆಯೋರ್ವರು ಕುಂಬ್ರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ…!?

ಪುತ್ತೂರು; ತಲೆಬುರುಡೆ ಪತ್ತೆ – ಮಹಿಳೆಯೋರ್ವರು ಕುಂಬ್ರದಲ್ಲಿ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ…!?

ಒಳಮೊಗ್ರು ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು...

ಮತ್ತಷ್ಟು ಓದುDetails

ಕರಾವಳಿಯಲ್ಲಿ ದೀಪಾವಳಿ ಹಬ್ಬಕ್ಕೆ ಈ ಬಾರಿ ಹಲಾಲ್ ಮುಕ್ತ ಅಭಿಯಾನ : ಹಿಂದೂ ಜನಜಾಗೃತಿ ಸಮಿತಿ

ಕರಾವಳಿಯಲ್ಲಿ ದೀಪಾವಳಿ ಹಬ್ಬಕ್ಕೆ ಈ ಬಾರಿ ಹಲಾಲ್ ಮುಕ್ತ ಅಭಿಯಾನ : ಹಿಂದೂ ಜನಜಾಗೃತಿ ಸಮಿತಿ

ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಕರಾವಳಿಯಲ್ಲಿ ದೀಪಾವಳಿ ಹಬ್ಬಕ್ಕೆ ಈ ಬಾರಿ ಹಲಾಲ್ ಮುಕ್ತ ಅಭಿಯಾನವನ್ನು ಹಿಂದೂ ಜನಜಾಗೃತಿ ಸಮಿತಿ ಆರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಮುಂದೆ ಭಿತ್ತಪತ್ರ ಮತ್ತು ಪೋಸ್ಟರ್ ಗಳನ್ನು ಹಂಚಲು ಸಮಿತಿಯು ಆರಂಭಿಸಿದೆ. ಹಲಾಲ್ ಚಿಹ್ನೆ ಇರುವ...

ಮತ್ತಷ್ಟು ಓದುDetails

ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯ

ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯ

ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.   ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಎಂಬವರ ಬೈಕ್ ಗಳು ಮಾಣಿ ಮೈಸೂರು ಹೈವೇಯ ಪುತ್ತೂರಿನ ಮುಕ್ರುಂಪಾಡಿಯಲ್ಲಿ ಅಪಘಾತ...

ಮತ್ತಷ್ಟು ಓದುDetails

ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದ ಭೂಮಿ ಪೂಜೆಗೆ ಪುತ್ತಿಲ ಭಾಗವಹಿಸಲು ವಿರೋಧ. ಪುತ್ತಿಲ ಪರಿವಾರದ ಕಾರ್ಯಕರ್ತರ ಭಾವನೆಯನ್ನು ಕೆರಳಿಸಬೇಡಿ

ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದ ಭೂಮಿ ಪೂಜೆಗೆ ಪುತ್ತಿಲ ಭಾಗವಹಿಸಲು ವಿರೋಧ.  ಪುತ್ತಿಲ ಪರಿವಾರದ ಕಾರ್ಯಕರ್ತರ  ಭಾವನೆಯನ್ನು ಕೆರಳಿಸಬೇಡಿ

ಸುಮಾರು ಒಂದು ವರ್ಷಗಳ ಹಿಂದೆ ಪುತ್ತೂರಿನಲ್ಲಿ ಉದಯಿಸಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಕ್ಷಿಪ್ರ ಅವಧಿಯಲ್ಲಿ ಧಾರ್ಮಿಕ, ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದೆ. ಉಚಿತ ವೈಧ್ಯಕೀಯ ಶಿಬಿರ, ಬಡ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಲು...

ಮತ್ತಷ್ಟು ಓದುDetails

ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ

ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ  ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ

ಉಪ್ಪಿನಂಗಡಿ: 34 ನೆಕ್ಕಿಲಾಡಿ – ಬೊಳುವಾರು ರಾಜ್ಯ ಹೆದ್ದಾರಿಯನ್ನು ಮಾದರಿ ರಸ್ತೆಯನ್ನಾಗಿ ರೂಪಿಸಬೇಕು ಎಂಬುದು ನನ್ನ ಕನಸಾಗಿದ್ದು, ಈ ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ. ಮಂಜೂರಾಗಿದ್ದು, ಇನ್ನು ಹೆಚ್ಚುವರಿಯಾಗಿ 10 ಕೋಟಿ ರೂ.ಗೆ ಸರಕಾರಕ್ಕೆ ಶಿಫಾರಸ್ಸು ಸಲ್ಲಿಸಲಾಗುವುದು ಎಂದು ಶಾಸಕ...

ಮತ್ತಷ್ಟು ಓದುDetails

ನ.2 ಅಶೋಕ ಜನಮನ ಕಾರ್ಯಕ್ರಮ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ

ನ.2 ಅಶೋಕ ಜನಮನ ಕಾರ್ಯಕ್ರಮ  ಮುಖ್ಯಮಂತ್ರಿ, ಉಪಮುಖ್ಯಮಂತ್ರಿ  ಆಗಮನ ಖಚಿತ: ಅಶೋಕ್ ರೈ

ನ.2 ಅಶೋಕ ಜನಮನ ಕಾರ್ಯಕ್ರಮ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ   ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ...

ಮತ್ತಷ್ಟು ಓದುDetails

ನ.4: ದರ್ಬೆಯಲ್ಲಿ ಬೆಂಗಳೂರು ದೊನ್ನೆ ಬಿರಿಯಾನಿ ರೆಸ್ಟೋರೆಂಟ್ ಶುಭಾರಂಭ

ನ.4: ದರ್ಬೆಯಲ್ಲಿ ಬೆಂಗಳೂರು ದೊನ್ನೆ ಬಿರಿಯಾನಿ ರೆಸ್ಟೋರೆಂಟ್ ಶುಭಾರಂಭ

ಪುತ್ತೂರು: ಬಿರಿಯಾನಿಯಲ್ಲಿ ವಿವಿಧ ತರಹದ ಬಿರಿಯಾನಿಗಳು ನಾನ್‌ವೆಜ್ ಪ್ರಿಯರನ್ನು ಆಕರ್ಷಿಸುತ್ತಿದೆ. ಇದರಲ್ಲಿ ದೊನ್ನೆ ಬಿರಿಯಾನಿಯೂ ಒಂದು. ಬೆಂಗಳೂರಿನಂತಹ ಮಹಾನಗರಗಳಲ್ಲಿ ಸಿಗುವ ದೊನ್ನೆ ಬಿರಿಯಾನಿ ಪುತ್ತೂರಿನಲ್ಲಿಯೂ ಇದೀಗ ಘಮಘಮಿಸಲಿದೆ. ದರ್ಬೆಯ ರಿಲಯನ್ಸ್ ಡಿಜಿಟಲ್  ಸಮೀಪ ಬೆಂಗಳೂರು ದೊನ್ನೆ ಬಿರಿಯಾನಿ ರೆಸ್ಟೋರೆಂಟ್ ನ.4ರಂದು ಶುಭಾರಂಭಗೊಳ್ಳಲಿದೆ....

ಮತ್ತಷ್ಟು ಓದುDetails

ಸವಣೂರಿನಲ್ಲಿರುವ ಬದ್ರಿಯಾ ಜುಮಾ ಮಸೀದಿಯಲ್ಲಿ ಅನಧಿಕೃತ ಆಡಳಿತ ಮಂಡಳಿ: ಮಸೀದಿಗೆ ಸಂಬಂಧಪಟ್ಟ ಸಾರ್ವಜನಿಕರು ಆರೋಪಿಸಿದ್ದಾರೆ.

ಸವಣೂರಿನಲ್ಲಿರುವ ಬದ್ರಿಯಾ ಜುಮಾ ಮಸೀದಿಯಲ್ಲಿ ಅನಧಿಕೃತ ಆಡಳಿತ ಮಂಡಳಿ: ಮಸೀದಿಗೆ ಸಂಬಂಧಪಟ್ಟ ಸಾರ್ವಜನಿಕರು ಆರೋಪಿಸಿದ್ದಾರೆ.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸವಣೂರು ನಿವಾಸಿ ಹಸೈನಾರ್ ಈ ಹಿಂದೆ ಈ ಮಸೀದಿಯಿಂದ ಪ್ರತಿ ಮನೆಗೆ 250 ರೂಪಾಯಿಗಳ ಕರ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಈ ಮಸೀದಿಯ ಅಧಿಕೃತ ಆಡಳಿತ ಮಂಡಳಿಯನ್ನು ಮಸೀದಿಯ ಗೌರವಾಧ್ಯಕ್ಷ ಮಹಮ್ಮದ್...

ಮತ್ತಷ್ಟು ಓದುDetails
Page 71 of 136 1 70 71 72 136

Welcome Back!

Login to your account below

Retrieve your password

Please enter your username or email address to reset your password.