ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ...
ಮಂಗಳಾದೇವಿಯಿಂದ ಮಂಗಳೂರು ಎಂಬ ಹೆಸರನ್ನು ಪಡೆದುಕೊಂಡಿರುವ ಈ ಊರು ತುಳುವಿನಲ್ಲಿ ಕುಡ್ಲ ಎಂಬ ಹೆಸರಿನಿಂದ ಕರೆಯಲ್ಪಡುತ್ತದೆ. ಕುಡ್ಲ ಎಂದರೆ ಸಂಗಮ ಎಂಬ ಅರ್ಥವನ್ನು ಕೊಡುತ್ತದೆ. ತುಳು ಕೊಂಕಣಿ ಕನ್ನಡ ಬ್ಯಾರಿ ಭಾಷೆಯನ್ನು ಮಾತನಾಡುವ ಈ ಊರು ಕರ್ನಾಟಕದ ದಕ್ಷಿಣ ಭಾಗದಲ್ಲಿದೆ. 20ನೇ...
ಉಡುಪಿ - ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ , ಸಹ ಸಂಚಾಲಕರನ್ನು ನೇಮಕಗೊಳಿಸಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ...
ಕರ್ನಾಟಕದ ವಿವಿಧಡೆ ಡಗ್ಸ್ ಸರಬರಾಜು ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಬರೊಬ್ಬರಿ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಮಂಗಳೂರು, ಅಕ್ಟೋಬರ್ 08: ಮಂಗಳೂರು ಕೇಂದ್ರ ಅಪರಾಧ ವಿಭಾಗ...
ಪುತ್ತೂರು: ಹಿಂದು ಜಾಗರಣ ವೇದಿಕೆಯ ಪುತ್ತೂರು ತಾಲೂಕಿನ ಪದಾಧಿಕಾರಿಗಳನ್ನು ನಿಯುಕ್ತಿಗೊಳಿಸಲಾಗಿದೆ ಎಂದು ಜಲ್ಲಾ ಸಂಯೋಜಕ ಮೋಹನ್‌ದಾಸ್ ಕಾಣಿಯೂರು ಅವರು ತಿಳಿಸಿದ್ದಾರೆ. ಅ.5ರಂದು ಸಂಘದ ಕಾರ್ಯಾಲಯ ಪುತ್ತೂರು ಪಂಚವಟಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಅವರು ಘೋಷಣೆ ಮಾಡಿದ್ದಾರೆ. ತಾಲೂಕು ಸಂಯೋಜಕರಾಗಿ ಕೀರ್ತನ್ ಸವಣೂರು, ಸಹ...
ಚಿನ್ನ ಚಿನ್ನ ಆಸೆ... ಚಿನ್ನದಂತಹ ಮಾತು... ಮೌನ ಬಂಗಾರ.... ಬಂಗಾರದ ಮನುಷ್ಯ... ಬಾಳು ಬಂಗಾರವಾಗಲಿ ಏನಪ್ಪಾ ಬರೀ ಚಿನ್ನ ಚಿನ್ನ ದ ವಿಷಯ ಅಂದುಕೊಂಡಿರಾ.. ಹೌದು ಇದು ಚಿನ್ನದ ವಿಷ್ಯಾನೇ.. The history of the world is history of...
Inspire ಫಿಲಮ್ಸ್ ನವರ ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ಕಥೆ - ಚಿತ್ರಕಥೆ - ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಕುತೂಹಲ ಭರಿತ ಹೊಚ್ಚ ಹೊಸ "ತೆನ್ಕಾಯಿ ಮಲೆ" ಕನ್ನಡ ಕಿರುಚಿತ್ರದ Title Launch ಹಾಗು Teaser...
ಲಡ್ಡು ಅವಾಂತರದ ನಂತರ ತಿರುಪತಿ ಊಟದಲ್ಲಿ ಸಹಸ್ರಪದಿ ಪತ್ತೆ: ಭಕ್ತನ ಆರೋಪ ನಿರಾಕರಿಸಿದ ದೇಗುಲ ತಿರುಪತಿ ದೇಗುಲದ ಲಡ್ಡಿನಲ್ಲಿ ದನದ ಕೊಬ್ಬಿನಾಂಶ ಇರುವ ವಿಚಾರ ದೇಶದ್ಯಾಂತ ತೀವ್ರ ರಾಜಕೀಯ ಜಟಾಪಟಿಗೆ ಕಾರಣವಾಗಿರುವ ಬೆನ್ನಲ್ಲೇ ಈಗ ತಿರುಪತಿಯಲ್ಲಿ ನೀಡಿದ ಅನ್ನ ಪ್ರಸಾದದಲ್ಲಿ ಕೀಟವೊಂದು...
*BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ ನನ್ನ ಪತ್ನಿಯನ್ನು ಎಳೆದು ತಂದ್ರಲ್ಲಾ ಇದನ್ನು ಕ್ಷಮಿಸ್ತೀರಾ: ಜನಮಾನಸಕ್ಕೆ ಸಿಎಂ ಪ್ರಶ್ನೆ ನಾನು...
ಪುತ್ತೂರು :ಪ್ರತೀ ವರ್ಷ ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ದೀಪಾವಳಿ ಸಂದರ್ಭದಲ್ಲಿ ನಡೆಯುವ ವಸ್ತ್ರವಿತರಣಾ ಸಮಾರಂಭ ‘ಅಶೋಕ ಜನಮನ- 2024’ ನ.2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ಶುಕ್ರವಾರ...