ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಮಠಂತಬೆಟ್ಟು: ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಮಠಂತಬೆಟ್ಟು: ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಆ.8ರಂದು ದೇವಳದಲ್ಲಿ ನಡೆಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ.ನಿರಂಜನ ರೈ ಮಠಂತಬೆಟ್ಟು, ಪ್ರಧಾನ ಅರ್ಚಕ ರಾಮಕೃಷ್ಣ ಭಟ್, ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ...

ಮತ್ತಷ್ಟು ಓದುDetails

ಕೋಡಿಂಬಾಡಿ:ರಸ್ತೆ ಬಿಟ್ಟು ಡಿವೈಡರ್ ಏರಿದ ಲಾರಿ..!!

ಕೋಡಿಂಬಾಡಿ:ರಸ್ತೆ ಬಿಟ್ಟು ಡಿವೈಡರ್ ಏರಿದ ಲಾರಿ..!!

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಬೆಳ್ಳಿಪ್ಪಾಡಿ ಕ್ರಾಸ್ ಬಳಿ ಆ.8ರಂದು ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಲಾರಿ ಡಿವೈಡರ್ ಮೇಲೆ ಏರಿದ್ದು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.‌

ಮತ್ತಷ್ಟು ಓದುDetails

ಕೋಡಿಂಬಾಡಿ: ಆ.8 ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಕೋಡಿಂಬಾಡಿ: ಆ.8 ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಇದರ ಆಶ್ರಯದಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೋಡಿಂಬಾಡಿ, ಬೆಳ್ಳಿಪ್ಪಾಡಿ, ನೆಕ್ಕಿಲಾಡಿ, ಶಾಂತಿನಗರ ಮತ್ತು ಸೇಡಿಯಾಪು ಇದರ ಸಹಕಾರದೊಂದಿಗೆ 15ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಆ.8ರಂದು...

ಮತ್ತಷ್ಟು ಓದುDetails

ಧರ್ಮಸ್ಥಳ: ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ತೀವ್ರ ಖಂಡನೆ ಆರೋಪಿಗಳ ಬಂಧನಕ್ಕೆ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಆಗ್ರಹ

ಧರ್ಮಸ್ಥಳ: ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ತೀವ್ರ ಖಂಡನೆ  ಆರೋಪಿಗಳ  ಬಂಧನಕ್ಕೆ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಆಗ್ರಹ

ಧರ್ಮಸ್ಥಳ ಹಾಗೂ ಉಜಿರೆ ವ್ಯಾಪ್ತಿಯಲ್ಲಿ ಎಸ್ಐಟಿ ನಡೆಸುತ್ತಿರುವ ತನಿಖೆ ಬಗ್ಗೆ ವರದಿ ಮಾಡಲು ತೆರಳಿದ್ದ ವಿವಿಧ ಡಿಜಿಟಲ್ ಮಾಧ್ಯಮ ಮತ್ತು ಸ್ಯಾಟಲೈಟ್ ಮಾಧ್ಯಮಗಳ ವರದಿಗಾರ ಮತ್ತು ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ. ಈ ಗುಂಪು ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು...

ಮತ್ತಷ್ಟು ಓದುDetails

ಪುತ್ತೂರು 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ ಆ.9ಕ್ಕೆ ಕಬಡ್ಡಿ ಪಂದ್ಯಾಟ, ಆ.10ಕ್ಕೆ ಕೃಷ್ಣವೇಷ, ಶಂಖನಾದ ಸ್ಪರ್ಧೆ,ಆ.16ಕ್ಕೆ ವಿವಿಧ ಸ್ಪರ್ಧೆಗಳು

ಪುತ್ತೂರು 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ ಆ.9ಕ್ಕೆ ಕಬಡ್ಡಿ ಪಂದ್ಯಾಟ, ಆ.10ಕ್ಕೆ ಕೃಷ್ಣವೇಷ, ಶಂಖನಾದ ಸ್ಪರ್ಧೆ,ಆ.16ಕ್ಕೆ ವಿವಿಧ ಸ್ಪರ್ಧೆಗಳು

ಪುತ್ತೂರು: ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಆ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 15ನೇ ವರ್ಷದ ಪುತ್ತೂರು ಮೊಸರುಕುಡಿಕೆ...

ಮತ್ತಷ್ಟು ಓದುDetails

ಪುತ್ತೂರು: ಬಪ್ಪಳಿಗೆ ನಿವಾಸಿ ಪಶುವೈದ್ಯೆ ಮಂಗಳೂರಿನಲ್ಲಿ ಆತ್ಮಹತ್ಯೆ

ಪುತ್ತೂರು: ಬಪ್ಪಳಿಗೆ ನಿವಾಸಿ ಪಶುವೈದ್ಯೆ ಮಂಗಳೂರಿನಲ್ಲಿ ಆತ್ಮಹತ್ಯೆ

ಪುತ್ತೂರು: ಬಪ್ಪಳಿಗೆ ನಿವಾಸಿ ಪಶುವೈದ್ಯೆ ಡಾ. ಕೀರ್ತನಾ ಜೋಶಿ(27ವ)ರವರು ಮಂಗಳೂರಿನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಪುತ್ತೂರು ಬಪ್ಪಳಿಗೆ ನಿವಾಸಿ ಚಾರ್ಟಡ ಅಕೌಂಟೆಂಟ್ ಆಗಿರುವ ಗಣೇಶ್ ಜೋಶಿರವರ ಪುತ್ರಿ ಕೀರ್ತನಾ ಜೋಶಿ ಆ.5ರಂದು ರಾತ್ರಿ ಮಂಗಳೂರಿನ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ಕೀರ್ತನಾ ಜೋಶಿ...

ಮತ್ತಷ್ಟು ಓದುDetails

ರಾಮಕುಂಜ: ದ.ಕ ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಸನ್ ಪುತ್ತೂರು ವಲಯ ಸದಸ್ಯರ ಕ್ರೀಡಾಕೂಟ

ರಾಮಕುಂಜ: ದ.ಕ ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಸನ್ ಪುತ್ತೂರು ವಲಯ ಸದಸ್ಯರ ಕ್ರೀಡಾಕೂಟ

ರಾಮಕುಂಜ: ದ.ಕ ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಸನ್ ವತಿಯಿಂದ ಪುತ್ತೂರು ವಲಯ ಸದಸ್ಯರಿಗೆ ಆಟಿಡ್ ಒಂಜಿ ಕ್ರೀಡಾಕೂಟ ಶ್ರೀ ರಾಮಕುಂಜ ವಿದ್ಯಾಲಯದ ಕ್ರೀಡಾಂಗಣದಲ್ಲಿ ಆ.3ರಂದು ನಡೆಯಿತು. ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ಕಾರ್ಯದರ್ಶಿ ಸೇಸಪ್ಪ ರೈ...

ಮತ್ತಷ್ಟು ಓದುDetails

ಪುತ್ತೂರು:ನಗರಸಭೆಯ ಪೌರಾಯುಕ್ತರಾಗಿ ಬೆಳ್ತಂಗಡಿಯ ವಿದ್ಯಾ ಎಮ್. ಕಾಳೆ

ಪುತ್ತೂರು:ನಗರಸಭೆಯ ಪೌರಾಯುಕ್ತರಾಗಿ ಬೆಳ್ತಂಗಡಿಯ ವಿದ್ಯಾ ಎಮ್. ಕಾಳೆ

ಪುತ್ತೂರು: ಪುತ್ತೂರು ನಗರಸಭೆಯ ನೂತನ ಪೌರಾಯುಕ್ತರಾಗಿ ಬೆಳ್ತಂಗಡಿಯ ವಿದ್ಯಾ ಎಂ. ಕಾಳೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಗರಸಭಾ ಪೌರಾಯುಕ್ತರಾಗಿದ್ದ ಮಧು ಎಸ್.ಮನೋಹ‌ರ್ ಅವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವಿದ್ಯಾ ಎಂ. ಕಾಳೆ ಅವರು ಪದೋನ್ನತಿ ಹೊಂದಿ ಪುತ್ತೂರು...

ಮತ್ತಷ್ಟು ಓದುDetails

ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ನೇತೃತ್ವದ ಸಮರ್ಪಣ ಮಹಿಳಾ ಸೇವಾ ಸಂಸ್ಥೆ ವಿವಿಧ ಸಂಘ ಸಂಸ್ಥೆಯ ನೇತೃತ್ವದಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ಮಹಾಲಿಂಗೇಶ್ವರ ದೇವಸ್ಥಾನದ’ ಅನ್ನಪ್ರಸಾದ..!?

ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ನೇತೃತ್ವದ ಸಮರ್ಪಣ ಮಹಿಳಾ ಸೇವಾ ಸಂಸ್ಥೆ ವಿವಿಧ ಸಂಘ ಸಂಸ್ಥೆಯ ನೇತೃತ್ವದಲ್ಲಿ ನಡೆಯುವ ‘ವರಮಹಾಲಕ್ಷ್ಮೀ’ ಪೂಜೆಗೆ ಈ ಬಾರಿ ಇಲ್ಲ ‘ಮಹಾಲಿಂಗೇಶ್ವರ ದೇವಸ್ಥಾನದ’ ಅನ್ನಪ್ರಸಾದ..!?

ಪುತ್ತೂರು : ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ ನೇತೃತ್ವದ ಸಮರ್ಪಣ ಮಹಿಳಾ ಸೇವಾ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಯ ನೇತೃತ್ವದಲ್ಲಿ ವರ್ಷಂಪ್ರತಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ನಡೆಯುವ ವರಮಹಾಲಕ್ಷ್ಮೀ ಪೂಜೆಗೆ ಮಹಾಲಿಂಗೇಶ್ವರ ದೇವಾಲಯದಿಂದ ನೀಡಲಾಗುತ್ತಿದ್ದ ಅನ್ನಪ್ರಸಾದವನ್ನು...

ಮತ್ತಷ್ಟು ಓದುDetails

ಪುತ್ತಿಲ ಪರಿವಾರದ ‘ಕೆಸರ‍್ದ ಗೊಬ್ಬು’ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖರು ಭಾಗಿ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆ

ಪುತ್ತಿಲ ಪರಿವಾರದ ‘ಕೆಸರ‍್ದ ಗೊಬ್ಬು’ ಕಾರ್ಯಕ್ರಮದಲ್ಲಿ  ಬಿಜೆಪಿ ಪ್ರಮುಖರು ಭಾಗಿ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆ

ಪುತ್ತಿಲ ಪರಿವಾರ ಆಯೋಜಿಸಿದ್ದ ‘ಕೆಸರ‍್ದ ಗೊಬ್ಬು’ ಕಾರ್ಯಕ್ರಮದಲ್ಲಿ ದ.ಕ.ಸಂಸದ, ಜಿಲ್ಲಾಧ್ಯಕ್ಷ ಸೇರಿದಂತೆ ಬಿಜೆಪಿ ಪ್ರಮುಖರು ಪಾಲ್ಗೊಂಡು ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವ ವಿಚಾರದಲ್ಲಿ ರಾಜಕೀಯ ವಲಯದಲ್ಲಿ ಚರ್ಚೆಗಳು ಶುರುವಾಗಿದೆ. ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರದ ಆಶ್ರಯದಲ್ಲಿ...

ಮತ್ತಷ್ಟು ಓದುDetails
Page 75 of 173 1 … 74 75 76 … 173

Welcome Back!

Login to your account below

Retrieve your password

Please enter your username or email address to reset your password.