ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಉಂಟಾದ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದು ಮಂಗಳವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಮಗಾರಿಯಿಂದ ಆಗಿರುವ ತೊಂದರೆಯ...
ಪುತ್ತೂರು: ಪುತ್ತೂರು ನಗರಸಭೆ 2ನೇ ಅವಧಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆಗೆ ಮೀಸಲಾಗಿದ್ದ ಕಾರಣ ಪುತ್ತೂರು ವಾರ್ಡ್ ಸಂಖ್ಯೆ 13ರ ಸದಸ್ಯೆ ಶಶಿಕಲಾ ಸಿ.ಎಸ್ ಮತ್ತು ವಾರ್ಡ್ ಸಂಖ್ಯೆ...
ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸತೀಶ್ ಜಿ.ಜೆ ಅವರ ನೇತೃತ್ವದಲ್ಲಿ ಬೆಂಗಳೂರಿನ...
ಸೆಪ್ಟೆಂಬರ್ 15 ರ ನಂತರ HSRP ಇಲ್ಲದ ವಾಹನಗಳಿಗೆ ದಂಡ ವಿಧಿಸಲಾಗುವುದು ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಈ ಗಡುವನ್ನು ಮತ್ತೆ ವಿಸ್ತರಿಸಲಾಗುವುದಿಲ್ಲ ಮತ್ತು ನಿಯಮ ಪಾಲಿಸದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್ ಆಳವಡಿಕೆಗೆ...
ವಿಟ್ಲ ಪಟ್ಟಣ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಕರುಣಾಕರ ಗೌಡ ನಾಯ್ತೋಟುರವರು ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಸಂಗೀತ ಪಣೆಮಜಲು ಆಯ್ಕೆಯಾಗಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರೀಯೆ ನಡೆಸಿಕೊಟ್ಟರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಮೀಸಲಾತಿ ಅಭ್ಯರ್ಥಿಗಳಿಲ್ಲದ ಕಾರಣ ಬಿಜೆಪಿ ಅಭ್ಯರ್ಥಿ...
ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನಲೆಯಲ್ಲಿ ಕಾನೂನಿಗೆ ಗೌರವ ನೀಡಿ ನ್ಯಾಯಾಲಯಕ್ಕೆ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಹಾಜರಾದ ಅರುಣ್ ಕುಮಾರ್ ಪುತ್ತಿಲರಿಗೆ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು...
ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದಾರೆ. 2023 ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ಅರುಣ್ ಪುತ್ತಿಲ ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಲಾಗಿದೆ. ಅರುಣ್...
ಪುತ್ತೂರು - ಬೆಳಿಯೂರುಕಟ್ಟೆ ಯಲ್ಲಿ ಸಾರ್ವಜನಿಕ ವಾಗಿ ವರ್ಷoಪ್ರತಿ ನಡೆಸಿಕೊಂಡು ಬರುವ ಗಣೇಶೋತ್ಸವವು ಇದೆ ಬರುವ ದಿನಾಂಕ 7 ಸೆಪ್ಟೆಂಬರ್ 2024 ನೇ ಶನಿವಾರ ನಡೆಯಲಿದೆ. ಇದರ ಪೂರ್ವ ಭಾವಿಯಾಗಿ ಇಂದು ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಶ್ರಮದಾನ...
ಪುತ್ತೂರು: ರಾಜಕೀಯ ವಿದ್ಯಮಾನದಲ್ಲಿ ಸಂಚಲನ ಮೂಡಿಸಿದ ಆಡಿಯೋ ಪ್ರಕರಣದ ಮಹಿಳೆ ಶನಿವಾರ ಮತ್ತೆ ನಗರ ಠಾಣೆಗೆ ಆಗಮಿಸಿ ಕುತೂಹಲ ಮೂಡಿಸಿದ್ದಾರೆ. ಮನೆಯ ಹತ್ತಿರ ಓಡಾಡಿದ ಅನುಭವ ಬರುತ್ತಿದೆ ರಕ್ಷಣೆ ಬೇಕು ಎಂಬ ವಿಚಾರದಲ್ಲಿ ಠಾಣೆಗೆ ಆಗಮಿಸಿದ್ದಾರೆನ್ನಲಾಗಿದೆ. ಠಾಣೆಯಿಂದ ಮನೆಯ ಸುತ್ತ ಮುತ್ತ...