ಧಾರ್ಮಿಕ ಶೈಕ್ಷಣಿಕ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಕಾರ್ಯ ಸಾಧನೆ ಮೆರೆದು ಬಡವರಿಗಾಗಿ ರಾಜಕೀಯಕ್ಕೆ ಪ್ರವೇಶ ಮಾಡಿ ಪ್ರಸ್ತುತ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಒರ್ವ ಯಶಸ್ವಿ ಶಾಸಕನಾಗಿ ವಿಧಾನಸಭೆಯಲ್ಲಿ ತನ್ನದೇ ಶೈಲಿಯಲ್ಲಿ ತಾಲೂಕಿನ ಸಮಸ್ಯೆಯನ್ನು ತಿಳಿಸಿದ ಕೀರ್ತಿ ಇವರಿಗಿದೆ. ತುಳು ಭಾಷೆಯನ್ನು ರಾಜ್ಯ...
ಮಂಗಳೂರು: ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯ ವೇಳೆ ನಡೆದಿದ್ದ ಬಸ್‌ಗೆ ಕಲ್ಲು ತೂರಿದ್ದ ಪ್ರಕರಣವು ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ವಾಗ್ವಾದಕ್ಕೆ ಕಾರಣವಾಯಿತು. ಪ್ರತಿಪಕ್ಷದ ನಾಯಕರಿಗೆ ಮಾತನಾಡಲು ಮೇಯರ್ ಅವಕಾಶ ನೀಡಿಲ್ಲ...
ಪುತ್ತೂರು - ಬೆಟ್ಟoಪಾಡಿ ನವೋದಯ ಪ್ರೌಢಶಾಲೆ ಬೆಟ್ಟoಪಾಡಿ ಯಲ್ಲಿ ಇರ್ದೆ ಬೆಟ್ಟoಪಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಕಾರದಿಂದ, ಶಾಲಾ ಆಡಳಿತ ಮಂಡಳಿ ಯ ವತಿಯಿಂದ ತೆoಗಿನ ಸಸಿ ನಾಟಿ ನಡೆಯಿತು, ಪರಿಸರ ಉಳಿವಿನ ಜೊತೆ ಆದಾಯದ ಮೂಲವು ಆಗುವ ಈ...
ಪುತ್ತೂರು - ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಏಕತಡ್ಕ ಶಾಲೆಯಲ್ಲಿ ಈ ವರ್ಷದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಅಭಿವ್ಯಕ್ತ -24 ನಡೆಯಿತು. ಕ್ಲಸ್ಟರ್ ಮಟ್ಟದಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ತಾಲೋಕು ಮಟ್ಟ, ಜಿಲ್ಲಾ ಮಟ್ಟದಲ್ಲಿ...
ಪುತ್ತೂರು:ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸದಸ್ಯತಾ ಅಭಿಯಾನ 2024ರ ಕಾರ್ಯಗಾರ ಕಲ್ಲೇಗ ಭಾರತಮಾತಾ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಪಿ ಉಜ್ರೆಮಾರು ವಹಿಸಿದ್ದರು.ಕಾರ್ಯಾಗಾರದ ಪ್ರಸ್ತಾವನೆಯನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಪುತ್ತೂರು ಪ್ರಭಾರಿಯವರಾದ ಸುನೀಲ್...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....
ಅರುಣ್ ಪುತ್ತಿಲ ವಿರುದ್ಧ ಮಾನಹಾನಿ ವರದಿ ಮಾಡದಂತೆ ಹೈಕೋರ್ಟ್ ನಿಂದ ತಡೆಯಾಜ್ಞೆ ಪಿತೂರಿ ನಡೆಸುವ ಮೂಲಕ ಅರುಣ್ ಪುತ್ತಿಲರನ್ನು ರಾಜಕೀಯವಾಗಿ ಮುಗಿಸುವ ಸಂಚು ನಡೆಯುತ್ತಿರುವುದರ ಹಿನ್ನಲೆಯಲ್ಲಿ ಅರುಣ್ ಪುತ್ತಿಲರು ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಅರುಣ್ ಪುತ್ತಿಲರು ಸಲ್ಲಿಸಿರುವ ಅಸಲು ದಾವೆಯ ಭಾಗವಾಗಿ...
ಪುತ್ತೂರು: ಮನೆಯೊಂದಕ್ಕೆ ದಾಳಿ ಮಾಡಿದ ಪೋಲಿಸರು ಇಬ್ಬರು ಮಹಿಳೆಯರು ವಶಕ್ಕೆ ಮನೆಯೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತೂರು ಸಮೀಪದ ಕರ್ಮಲ ಎಂಬಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಬನ್ನೂರು ಸಮೀಪದ ಕರ್ಮಲ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಆರೋಪಿಸಿದ ಕಾರಣ ಹಿನ್ನಲೆ...
ಪುತ್ತೂರು: ಪುತ್ತೂರುಕೆಎಸ್ ಆರ್ ಟಿ ಸಿ ಡಿಪೋದಲ್ಲಿ ಚಾಲಕ/ ನಿರ್ವಾಹಕರ ಕೊರತೆ ಇದ್ದು ಸರಕಾರ ಹೆಚ್ಚುವರಿಯಾಗಿ ಚಾಲಕ/ ನಿರ್ವಾಹಕರನ್ನು ನೇಮಕ ಮಾಡುವಂತೆ ಸಾರಿಗೆ ಹಾಗೂಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ ಶಾಸಕ ಅಶೋಕ್ ರೈ ಯವರು ಮನವಿ ಸಲ್ಲಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನುಭೇಟಿಯಾದ...
ಪುತ್ತೂರು ತಾಲೂಕಿನಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಕೊರತೆ ಇದ್ದು ಅದನ್ನು ಪರಿಹರಿಸಲು ಹೊಸ ಐ ಟಿ ಐ ಸಂಸ್ಥೆಯನ್ನು ಮಂಜೂರುಮಾಡಿ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ದಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್...