ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಉನ್ನತ ಶಾಲೆ ಕುಡಿಪಾಡಿಗೆ 2025 ಕ್ಕೆ ನೂರು ವರ್ಷ ಪೂರ್ತಿಯಾಗಲಿದ್ದು ಇದರ ಪೂರ್ವಭಾವಿ ಸಭೆ ಉದ್ಘಾಟನಾ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾದ ಬಾಲಕಿಯ...
ಮುಂಬಯಿ: ಕರ್ನಾಟಕದ ಕಾರ್ಕಳದಲ್ಲಿ ಕಂಚಿನ ಪರಶುರಾಮನ ಪ್ರತಿಮೆ ಹೆಸರಲ್ಲಿ ಪೈಬರ್‌ನ ಪ್ರತಿಮೆ ನಿರ್ಮಿಸಿ, ನಂತರ ತೆರವುಗೊಳಿಸಿದ್ದು ಭಾರೀ ವಿವಾದಕ್ಕೀಡಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇದೀಗ ಕಳೆದ ವರ್ಷ ಮಹಾರಾಷ್ಟ್ರದ ಸಿಂಧುದುರ್ಗ್ ಜಿಲ್ಲೆಯ ಕೋಟೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ...
ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ " ಮುದ್ದು ಕೃಷ್ಣ ಫೋಟೋ ಸ್ಪರ್ಧೆ" ಏರ್ಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಫೋಟೋಗಳನ್ನು 8904538163 ಈ ನಂಬರ್ ಗೆ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಹಾಗೂ ರೌಡಿಗಳ ಜೊತೆಗೆ ವಿಡಿಯೋ ಕಾಲ್ ಸಂಭಾಷಣೆ ಮಾಡಿರುವ ಫೋಟೋಗಳು, ವಿಡಿಯೋಗಳು ಸಾಕಷ್ಟು ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಈ ನಡುವೆ...
ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಭೂಕುಸಿತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಇದೀಗ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ / ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವ...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಯವರು ಆ.೨೪ರಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ವಿಪರೀತ ಮಳೆಯಿಂದಾಗಿ ಪುತ್ತೂರು ಸೇರಿದಂತೆ ದ.ಕ ಜಿಲ್ಲೆಯಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಅನೇಕ ಕಡೆಗಳಲ್ಲಿ...
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ನಿವಾಸಿಯಾದ ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡಕ್ಕಿಲ್ಲಾಯ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು, ತನಿಖೆ ನಡೆಸಲಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿರುತ್ತದೆ . ಸದ್ರಿ...
ಉಡುಪಿ: ಆಗಸ್ಟ್ 26ರಂದು ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಹಬ್ಬದ ಕಳೆ ಬಂದಿದೆ. ಸೋಮವಾರ ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅರ್ಘ್ಯ ಪ್ರಧಾನ ಇದ್ದರೆ, ಮರುದಿನ ಮಂಗಳವಾರದಂದು (ಆಗಸ್ಟ್ 27) ವಿಟ್ಲಪಿಂಡಿ . ಮೊಸರು ಕುಡಿಕೆ ಉತ್ಸವ ನಡೆಯಲಿದೆ.ಅಷ್ಟಮಿಯ...
ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಢಶಾಲಾ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕೆಪಿಎಸ್ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ನಡೆಯಿತು. ಹುಡುಗರ ವಿಭಾಗದಲ್ಲಿ ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ವಿಠಲ ಪ್ರೌಢಶಾಲೆ ವಿಟ್ಲ ದ್ವಿತೀಯ ಸ್ಥಾನವನ್ನು...
ಪುತ್ತೂರು:ಕೇರಳದ ವಯನಾಡಿನಲ್ಲಿ ಕೆಲ ದಿನಗಳ ಹಿಂದೆ ಸಂಭವಿಸಿದ ಭೂಕುಸಿತ ದುರಂತಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣ ವಾಟ್ಸ್ ಆ್ಯಪ್ನಲ್ಲಿ ಕೋಮುದ್ವೇಷ ಭಾವನೆ ಹುಟ್ಟಿಸುವ ಸಂದೇಶ ರವಾನಿಸಿದ ಪ್ರಕರಣದ ಆರೋಪಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ದುರಂತದಲ್ಲಿ ಸಾವಿಗೀಡಾದವರನ್ನು ಉದ್ದೇಶಿಸಿ...