ಪುತ್ತೂರು: ಇನ್ನು ಮಳೆಗಾಲ ಆರಂಭ ಮತ್ತು ಕೊನೇ ದಿನಗಳಲ್ಲಿ ಬರುವ ಸಿಡಿಲಿಗೆ ಪುತ್ತೂರು ಬಿರುಮಲೆ ಬೆಟ್ಟ ಆಸುಪಾಸಿನ ಸುಮಾರು ೨ ಕಿ ಮೀ ಸುತ್ತಳತೆಯ ಮಂದಿ ಭಯಪಡುವ ಅಗತ್ಯವಿಲ್ಲ. ಎಷ್ಟೇ ಅಬ್ಬರದ ಮಿಮಚು, ಸಿಡಿಲು ಬಂದರೂ ಅದನ್ನು ತಡೆಯುವ ಆಧುನಿಕ ತಂತ್ರಜ್ಞಾನದ...
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ದರ್ಬೆಯಲ್ಲಿ ವೃತ್ತದ ಬಳಿ ನಡೆದಿದೆ. ಕಾರೊಂದು ಬೈಕ್ ಗೆ ಡಿಕ್ಕಿಯಾಗಿ, ಡಿವೈಡರ್ ಮೇಲೆ ಏರಿ ದೇವರ ಕಟ್ಟೆಗೆ ಡಿಕ್ಕಿಯಾದ ಘಟನೆ ದರ್ಬೆಯ ಅಶ್ವಥ ಕಟ್ಟೆ ಬಳಿ ಸೆ.26ರಂದು ನಡೆದಿದೆ. ಬೈಕ್...
ಪುತ್ತೂರು: ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ತಿರಸ್ಕೃತಗೊಂಡ 94ಸಿ ಮತ್ತು 94ಸಿಸಿ ಕಡತ ಮರು ಪರಿಶೀಲಿಸಿ ಅರ್ಹರಿಗೆ ಹಕ್ಕು ಪತ್ರ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಂದಾಯಸಚಿವ ಕೃಷ್ಣಬೈರೇಗೌಡರಿಗೆ ಬುಧವಾರ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಪುತ್ತೂರು ತಾಲೂಕಿನಲ್ಲಿ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ವಿದ್ಯಾರ್ಥಿಗಳು, ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಝೋನಲ್ ಹಂತದ ಗಣಿತ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಿಶೋರವರ್ಗದ ಗಣಿತ ಮಾದರಿ...
ಪುತ್ತೂರು: ಪುತ್ತೂರು ಮತ್ತು ಕಡಬ ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸುವ ಏಕ ನಿವೇಶನ ಸಂಬಂಧಿಸಿ ಗೊಂದಲ ನಿವಾರಣೆ ಹಾಗು 4ಕೆ ನಿಯಮಾವಳಿಗಳು ಜಾರಿಯಾಗಿರುವ ಮೊದಲು ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ಮಾಡುವ ಸಂಬಂಧ ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ...
ಪುತ್ತೂರು: ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ. ನಗರವನ್ನು ಸ್ವಚ್ಚವಾಗಿಡುವಲ್ಲಿ ನಾಗರೀಕರ ಪಾತ್ರವೂ ಮಹತ್ವವಾಗಿದೆ. ನಾಗರೀಕರ ಕರ್ತವ್ಯವೂ ಇದೆ. ಮನೆಯ ಕಸವನ್ನು ರಸ್ತೆ ಬದಿ ಎಸೆಯುವುದಲ್ಲ. ಇದಕ್ಕಾಗಿ ನಾಗರೀಕರಿಗೂ ಕೌನ್ಸಿಲಿಂಗ್‌ನ ಆವಶ್ಯಕತೆಯಿದೆ. ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು. ಸ್ವಚ್ಚತೆಯ...
ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ದಿನಾಂಕ 22 ರಂದು ನಡೆಯಿತು. ಬಹು ನಿರೀಕ್ಷಿತ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಶೋ ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ದಿನಾಂಕ...
ಕಟೀಲು: ಅಕ್ಟೋಬರ್ 1. ರಿಂದ ಜಾರಿಗೆ ಬರುವಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ. ಈ ದರ ಪರಿಷ್ಕರಣೆಯಲ್ಲಿ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ ಎಂದು ದೇವಸ್ಥಾನದ ಅನುವಂಶಿಕ ಅರ್ಚಕ ಹಾಗೂ ಮೊಕೇಸರ...
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ಕ್ಕೆ ಹಲಸಿನ ಮಣೆ ಸಮರ್ಪಣೆ. ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಯ ಅಗತ್ಯವಿದ್ದು ಅಧ್ಯಕ್ಷರ ಕೋರಿಕೆ ಮೇರೆಗೆ ಭೀಮಯ್ಯ ಭಟ್ ಸುಬಿಕ್ಷಾ ನಿಲಯ ಸಾಮೇತಡ್ಕ ಲಕ್ಷ್ಮಿ ಟಿoಬರ್ ಮತ್ತು ಫರ್ನಿಚರ್ ಇವರು ಸುಮಾರು 18000 ರೂಪಾಯಿಯ ಹಲಸಿನ...
ಉಪ್ಪಿನಂಗಡಿ : ನವರಾತ್ರಿ ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲೆ ಎದುರುಗಡೆ, ಮಾಲಿಕುದಿನಾರ್ ಕಾಂಪ್ಲೆಕ್ಸ್ ನಲ್ಲಿರುವ ಸವಿ ಇಲೆಕ್ಟ್ರಾನಿಕ್ಸ್, ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲೈನ್ಸಸ್ ಗೃಹೊಪಯೋಗಿ ಮಳಿಗೆಯಲ್ಲಿ ಹಬ್ಬಗಳ ಆಫರ್ ಗಳ ಸುರಿಮಳೆ , ಪ್ರತಿ...