ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಪುತ್ತೂರು : ಕೇರಳ ರಾಜ್ಯದ ಲಾಟರಿಗಳನ್ನು ಕರ್ನಾಟಕದಲ್ಲಿ ಮಾರಾಟ ಮಾಡುವವರ ವಿರುದ್ಧ ಪುತ್ತೂರು ಪೊಲೀಸರು ಸಮರ ಸಾರಿದ್ದಾರೆ. ರಾಜ್ಯದ ವಿವಿಧ ಗಡಿ ಭಾಗಗಳಲ್ಲಿ ನಿರಂತರವಾಗಿ ದಾಳಿ ನಡೆಸುತ್ತಿರುವ ಪೊಲೀಸರು ಇದೀಗ ಪುತ್ತೂರಿನಲ್ಲಿ ಅಕ್ರಮ ಲಾಟರಿ ಟಿಕೆಟ್‌ಗಳನ್ನು ಮಾರಟ ಮಾಡುವ ವ್ಯಕ್ತಿಗಳನ್ನು ವಶಕ್ಕೆ...

ಮತ್ತಷ್ಟು ಓದುDetails

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಪುತ್ತೂರು, ಅಕ್ಟೋಬರ್ 14: ತುಳುನಾಡಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ವಿಶಿಷ್ಟ ಜಾನಪದ ಕಲೆಯಾದ ಹುಲಿವೇಷ ಕುಣಿತವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ, ವುತ್ತೂರುದ ಪಿಲಿಗೊಬ್ಬು 2026 ರ ಸೀಸನ್ 4 ಹಾಗೂ ಪುತ್ತೂರು ಫುಡ್ ಫೆಸ್ಟ್ ಕಾರ್ಯಕ್ರಮವನ್ನು ಅಕ್ಟೋಬರ್ 17 ರಂದು...

ಮತ್ತಷ್ಟು ಓದುDetails

ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಕೋಡಿಂಬಾಡಿಯ ಶಿವ ಕಾಂಪ್ಲೆಕ್ಸ್‌ನಲ್ಲಿ ಅ.21ರಂದು ಶುಭಾರಂಭಗೊಳ್ಳಲಿರುವ ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರವನ್ನು ಶಾಸಕ ಅಶೋಕ್ ಕುಮಾರ್ ರೈ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ‌ ಅ.11ರಂದು ಬಿಡುಗಡೆಗೊಳಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ರಾಮಕೃಷ್ಣ ಭಟ್, ಗ್ಯಾರಂಟಿ...

ಮತ್ತಷ್ಟು ಓದುDetails

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘ ಪುತ್ತೂರು ಇದರ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸುಭದ್ರಾ ಸಭಾಭವನ ಮುಕ್ರಂಪಾಡಿಯಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ,ಅಧ್ಯಕ್ಷರಾಗಿ ಸಂದೇಶ್ ನಾೖಕ್ ಕೆಯ್ಯೂರು,ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್ ವಳತ್ತಡ್ಕ, ಕೋಶಾಧಿಕಾರಿಯಾಗಿ...

ಮತ್ತಷ್ಟು ಓದುDetails

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಸಂಚಾಲಕರಾಗಿ, ಇಂದ್ರಪ್ರಸ್ಥ ವಿದ್ಯಾಲಯದ ಸಂಚಾಲಕರಾಗಿ, ಶ್ರೀ ಮಾಧವ ಶಿಶುಮಂದಿರದ ಅಧ್ಯಕ್ಷರಾಗಿ, ವರ್ತಕ ಸಂಘದ ಅಧ್ಯಕ್ಷರಾಗಿ, 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಕೋಡಿಂಬಾಡಿ ಗ್ರಾಮದ...

ಮತ್ತಷ್ಟು ಓದುDetails

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ನವರಾತ್ರಿ ಉತ್ಸವದ ಅಂಗವಾಗಿ ಹಸಿರುವಾಣಿಯ ಸಮರ್ಪಣೆ ಅ.11ರಂದು ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಠಂತಬೆಟ್ಟುವಿನಲ್ಲಿರುವ, ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ...

ಮತ್ತಷ್ಟು ಓದುDetails

ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ಪುತ್ತೂರು: ಪುತ್ತೂರು - ಉಪ್ಪಿನಂಗಡಿ ರಸ್ತೆಯ ಕೆಲವು ಕಡೆಗಳಲ್ಲಿ ಹೊಂಡಗಳ ಸೃಷ್ಟಿಯಾಗಿದ್ದು ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಅವರು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗೆ ಸೂಚನೆ ನೀಡಿದ್ದಾರೆ. ಮಳೆಯ ಕಾರಣಕ್ಕೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ, ದಾರಂದಕುಕ್ಕು...

ಮತ್ತಷ್ಟು ಓದುDetails

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2023-2024ರ ಅವಧಿಯಲ್ಲಿ ಒಟ್ಟು 4,02,07,950 ಫಲಾನುಭವಿಗಳಿಗೆ ರೂ. 6,40,87,95,242 ಅನುದಾನ ಬಿಡುಗಡೆಯಾಗಿದೆ. ಶಕ್ತಿ ಯೋಜನೆಯಡಿಯಲ್ಲಿ ಈಗಾಗಲೇ 39963277 ಫಲಾನುಭವಿಗಳಿಗೆ ರೂ. 99,00,21,441 ಅನುದಾನ ಮಂಜೂರುಗೊAಡಿದ್ದು, ಅತೀ...

ಮತ್ತಷ್ಟು ಓದುDetails

ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಪುತ್ತೂರು: ಕೇಂದ್ರ ಸರಕಾರ ರೈತರ ಸದುದ್ದೇಶದಿಂದ ಬೆಳೆ ವಿಮೆ ಯೋಜನೆಯನ್ನು ಜಾರಿಗೆ ತಂದಿದೆ. ಪ್ರತಿ ವರ್ಷ ತಮಗೆ ವಿಮಾ ಪರಿಹಾರ ಮೊತ್ತ ಬರುವ ಮನೋಭಾವನೆ ಬಹಳಷ್ಟು ರೈತರಲ್ಲಿದೆ. ಈಗಿನ ಪರಿಸ್ಥಿತಿಯಲ್ಲಿ ವಿಮೆ ಕಟ್ಟಿದ ಮೊತ್ತವೂ ಬರುವುದಿಲ್ಲ ಎಂಬ ಭಾವನೆ ರೈತರಲ್ಲಿದೆ. ರೈತರು...

ಮತ್ತಷ್ಟು ಓದುDetails

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಕೇರಳದ ಕಡೆಗೆ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಡಿಪು ನಿವಾಸಿ ಮಾಶಿಕ್ ಹಾಗೂ ಬಂಟ್ವಾಳ ತಾಲೂಕಿನ ಪೇರಮೊಗ್ರು ನಿವಾಸಿ ಇಬ್ರಾಹಿಂ ಎಂದು ಗುರುತಿಸಲಾಗಿದೆ.ಅಕ್ಟೋಬರ್ 5ರಂದು ಬೆಳಗಿನ ಜಾವ...

ಮತ್ತಷ್ಟು ಓದುDetails
Page 8 of 173 1 … 7 8 9 … 173

Welcome Back!

Login to your account below

Retrieve your password

Please enter your username or email address to reset your password.