ಪುತ್ತೂರು: ಸೀಮೆಯ ಬಲ – ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ ರಾತ್ರಿ ಗಂಟೆ 7 ರಿಂದ...
ಕೋಡಿಂಬಾಡಿ: ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಾತ್ರೋತ್ಸವ ಹಾಗೂ ನೇಮೋತ್ಸವ ನಡೆಯಲಿದೆ. ಉತ್ಸವಾದಿಗಳ ಆಚರಣೆಗೆ ಮೆರುಗನ್ನು ನೀಡುವರೇ ಸಹಕರಿಸಿ,ಶ್ರೀ ದೇವರ ವಿಶೇಷ ಕೃಪೆಗೆ ಪಾತ್ರರಾಗಬೇಕಾಗಿ ನಮ್ರ ವಿನಂತಿ.ಉತ್ಸವ ಸಮಿತಿ ಮಹಿಷಮರ್ದಿನಿ ದೇವಸ್ಥಾನ.
ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27 ರ ನಸುಕಿನ ಜಾವ 2...
ಕೋಡಿಂಬಾಡಿ: ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಅಶೋಕ ಕುಮಾರ್ ರೈಯವರು ಬೂತ್ ಸಂಖ್ಯೆ-53 ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಕೋಡಿಂಬಾಡಿ ಪಶ್ಚಿಮ ಮತಗಟ್ಟೆಯಲ್ಲಿ ಮತಚಲಾಯಿಸಿದರು...... ಶಾಸಕರ ಪತ್ನಿ ಸಮಾ ಅಶೋಕ ಕುಮಾರ್ ರೈ ಮತ್ತು ಮಗಳು ರಿಧಿ ರೈ ಯವರೂ ಜೊತೆಗಿದ್ದು...
ಪುತ್ತೂರು ನಗರ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಶಾಲೆ ಬೂತ್ ಸಂಖ್ಯೆ 138 ರ ಕಾಂಗ್ರೆಸ್ ಬೂತ್ ನಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ, ಉಸ್ತುವಾರಿ ರಂಜಿತ್ ಬಂಗೇರ ರವರು ಬೂತ್ ಅಧ್ಯಕ್ಷ ಇಸ್ಮಾಯಿಲ್ ಸಾಲ್ಮರ,ಜಿಲ್ಲಾ ಕಾಂಗ್ರೆಸ್ ಸದಸ್ಯ...
ಅರ್ಯಾಪು ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿಯವರು ಅರ್ಯಾಪು ಗ್ರಾಮದ ಸಂಪ್ಯ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮ ರಾಜ್ ಆರ್ ಪೂಜಾರಿ ಪರ ಮಾಡಿದರು ಈ ಸಂದರ್ಭದಲ್ಲಿ ಸಹಕಾರಿ ಸಂಘದ ನಿರ್ದೇಶಕ ರಂಜಿತ್ ಬಂಗೇರ, ಬೂತ್ ಅಧ್ಯಕ್ಷ ಖಳಂದರ್ ಶಾಫಿ,...
ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಅಶೋಕ ಕುಮಾರ್ ರೈ ಯವರಿಂದ ಕೋಡಿಂಬಾಡಿ ಗ್ರಾಮದ ತನ್ನ ಬೂತ್ ನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಪರವಾಗಿ ಬಿರುಸಿನ ಮತಯಾಚನೆ...... ಈ ಸಂಧರ್ಭದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೋನಪ್ಪ ಗೌಡ...
ಫೆ19: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಪುತ್ತೂರು ತಾಲೂಕು ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು, ಪಶು ಚಿಕಿತ್ಸೆ ಕೇಂದ್ರ ಕೋಡಿoಬಾಡಿ ಮತ್ತು ಕೋಡಿಂಬಾಡಿ ಗ್ರಾಮ ಪಂಚಾಯತು ಇದರ ಸಂಯುಕ್ತ ಆಶ್ರಯದಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ...
ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಎ.22ರಂದು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್.ಐ. ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ. ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾ ನಿರೀಕ್ಷಕ ಸುಧೀರ್...