ಪುತ್ತೂರು: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಕಾಮಿಡಿ ಕಿಲಾಡಿಗಳು ಹಾಸ್ಯ ಕಾರ್ಯಕ್ರಮಕ್ಕೆ ಪುತ್ತೂರಿನ ಸಂಸಾರ ಕಲಾವಿದೆರ್ ತಂಡದ ವೈರಲ್ ಸ್ಟಾರ್ ಖ್ಯಾತಿಯ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ. 15 ವರ್ಷಗಳ ಹಿಂದೆ ನಾಗೇಶ್ ಬಲ್ನಾಡು ನಿರ್ದೇಶನದ ಸೂಪರ್ ಹಿಟ್ ನಾಟಕ “ಮಲ್ಲಕ್ಕನ...
ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಪುತ್ತೂರು ಬೆಡಿ ಎಂದೇ ಖ್ಯಾತಿ ಪಡೆದ ಸಿಡಿಮದ್ದು ಪ್ರದರ್ಶನ ನಡೆದ ಬಳಿಕ ವೈಭವದ ಬ್ರಹ್ಮರಥೋತ್ಸವ ನಡೆಯಿತು.
ಪುತ್ತೂರು: ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ. ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರು. ಅವರ...
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬಂದಿರುವ, ಕನ್ನಡ-ತುಳು ಭಕ್ತಿಯ ಸಾಹಿತ್ಯ ಲೋಕದಲ್ಲಿ ಹಲವಾರು ಗೀತಾ...
ಮೃತರ ಹೆಸರು : ಪ್ರವೀಣ್ ಕನ್ನಟಿಮಾರ್ ನಾಲ್ವರು ಮೀನು ಹಿಡಿಯಲು ಹೋಗಿ ಓರ್ವ ನದಿ ಪಾಲು ಸ್ಥಳ : ಪರಪ್ಪೆ , ಪಯಸ್ವಿನಿ ನದಿಯಲ್ಲಿ ಪೈಚಾರು ಈಜುಗಾರರಾದ ಅಬ್ಬಾಸ್, ಬಶೀರ್, ಅಬ್ದುಲ್ಲ, ಸಿಯಾಬ್ ಹುಡುಕಾಡಿ ಮೇಲೆತ್ತಿದರು
ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ನಾಳೆ ಅಂದರೇ ಎಪ್ರಿಲ್ 17 ರಂದು ವೈಭವದಿಂದ ನಡೆಯಲಿದ್ದು ಲಕ್ಷಾಂತರ ಜನ ಸೇರುವ ಜಾತ್ರೆ ಇದಾಗಿದ್ದು ವಾಹನ ದಟ್ಟನೆ ಮತ್ತು ಸುಲಭ ಸಂಚಾರಕ್ಕಾಗಿ ಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಆದೇಶ ಈ...
ಪುತ್ತೂರು: ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿಯವರ ಪರವಾಗಿ ಪುತ್ತೂರು ನಗರದ ವಾರ್ಡ್ ನಂಬರ್ 138 ರಲ್ಲಿ ಮತಯಾಚನೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಪುತ್ತೂರು ನಗರ ಕಾಂಗ್ರೆಸ್ ನ...
ಪುತ್ತೂರು: ಮಂಗಳೂರಿನಲ್ಲಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆಯವರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿಗೆ ಮತ್ತು ವಿತರಿಸುವ ಸಾಲಗಳಿಗೆ...
*ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಾ.ಕೃತಿಕಾ ಆರ್.ಐತಾಳ್ ಗೆ ಡಿಸ್ಟಿಂಕ್ಷನ್ ಪುತ್ತೂರು : ಮೈಸೂರಿನ ಜೆ.ಎಸ್.ಎಸ್. ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ. ಕೃತಿಕಾ ಆರ್. ಐತಾಳ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಡೆಸಿದ ಪ್ರಥಮ ವರ್ಷದ ಎಂ.ಡಿ....